ಶಾಂತಾರಾಮ ನಾಯಕ ಹಿಚಕಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Clean up
No edit summary
೧೧ ನೇ ಸಾಲು:
==ಶಿಕ್ಷಕ ವೃತ್ತಿ==
ಕೆನರಾ ವೆಲ್‌ಫೇರ್ ಟ್ರಸ್ಟಿನ ಮೊದಲ ಹೈಸ್ಕೂಲ್ ಪಿ . ಎಮ್ . ಹೈಸ್ಕೂಲಿನಲಿ ಸಹಶಿಕ್ಷಕರಾಗಿ 1961ರಲ್ಲಿ ಸೇವೆ ಪ್ರಾರಂಭ . ಮುಂದೆ ಶೆಟಗೇರಿ ಸತ್ಯಾಗ್ರಹ ಸಾರಕ ವಿದ್ಯಾಲಯದಲ್ಲಿ ಸಹಶಿಕ್ಷಕರಾಗಿ ಮುಖ್ಯಾಧ್ಯಾಪಕರಾಗಿ ದೀರ್ಘಕಾಲ ಸೇವೆ ಸಲ್ಲಿಸಿ 1997ರಲ್ಲಿ ನಿವೃತ್ತಿ .
{{Ref improve}}
 
==ಪ್ರಶಸ್ತಿಗಳು==
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ , ರಾಜ್ಯ ಶಿಕ್ಷಕ ಪ್ರಶಸ್ತಿ , ಡಾ ॥ ಸೈಯ್ಯದ್ ಝಮೀರುಲ್ಲಾ ಫರೀಫ್ ಕಾವ್ಯ ಪ್ರಶಸ್ತಿ , ಸಾಹಿತ್ಯ ಮತ್ತು ಸಮಾಜ ಸೇವೆಗಾಗಿ ಹೊಯ್ಸಳ ಪ್ರಶಸ್ತಿ . ( ಹೊಯ್ಸಳ ಕನ್ನಡ ಸಂಘ ಮತ್ತು ಸವಿಗನ್ನಡ ಪತ್ರಿಕಾ ಬಳಗ ಮೈಸೂರು ) ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , ಸುಸ್ತು ಮಾಸ್ತರ ಪ್ರಶಸ್ತಿ , ಸಾಹಿತ್ಯ ಸೇವೆಗಾಗಿ 2019ರ ಶ್ರೀ ಆರ್ . ಎನ್ . ನಾಯಕರ ಪ್ರಶಸ್ತಿ .