ಚಾಣಕ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
no records suggests he's from China hence that line has been removed
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೧೩ ನೇ ಸಾಲು:
==ಅಸಾಧಾರಣ ಪ್ರತಿಭಾವಂತ. ಹಿಡಿದ ಕೆಲಸವನ್ನು ಪಟ್ಟು ಹಿಡಿದು, ಸಾಧಿಸುವ ಸ್ವಭಾವದವನು. ಸಕಲ ಶಾಸ್ತ್ರ ಪಾರಂಗತ, ಅರ್ಥಶಾಸ್ತ್ರ ಪ್ರವೀಣ. ರಾಜನೀತಿ ವಿಶಾರದ. ಸಾಮ, ದಾನ, ಭೇದ, ದಂಡ ಎಂಬ ಚತರೋಪಾಯ ಚತುರದ್ಯೆಯಲ್ಲಿ ತುಂಬಾ ಅನುಭವಿ, ಸೂಕ್ಷ್ಮಮತಿ. ಆತನ ಮನಸ್ಸಿನ ಅಭಿಪ್ರಾಯವನ್ನು ಹೀಗೆಂದು ತಿಳಿಯಲು ಯಾರಿಗೂ ಸಾಧ್ಯವಿಲ್ಲ. ಬಹಳ ರಹಸ್ಯವಾಗಿ ಕೆಲಸ ಮಾಡುವವನು. ಬಹುದೂರದ ಅಲೋಚನೆ, ಯಾವ ಕೆಲಸದಲ್ಲಿಯೇ ಆಗಲಿ ಆತ ಇಟ್ಟ ಗುರಿ, ಮಾಡಿದ ಅಂದಾಜು ಎಂದೂ ತಪ್ಪುತ್ತಿರಲಿಲ್ಲ. ಮಹಾತ್ಯಾಗಿ, ಮಹಾ ತಪಸ್ವಿ. ಹೊರನೋಟಕ್ಕೆ ತುಂಬ ಕಠಿಣ ಸ್ವಭಾವದವನು. ಅಪಾರ ಲೋಕಾನುಭವವಿದ್ದವನು. ಶತ್ರುಗಳನ್ನು ಸಂಹಾರ ಮಾಡುವುದರಲ್ಲಿ ಬಗೆಬಗೆಯ ತಂತ್ರಗಳನ್ನು ಸಮಯವರಿತು ಎಚ್ಚರಿಕೆಯಿಂದ ಮಾಡುವಾತ. ಆತನಿಗೆ ತಿಳಿಯದ ಶಾಸ್ತ್ರವಿಲ್ಲ. ಗೊತ್ತಿಲ್ಲದ ವಿಚಾರವಿಲ್ಲ. ಅದೊಂದು ಪ್ರತಿಭಾಪುಂಜ. “ಚಾಣಕ್ಯ ತಂತ್ರ” ಎಂಬ ಮಾತು ಈಗಲೂ ಗಾದೆಯಾಗಿದೆ.
ನಂದವಂಶವನ್ನು ಸರ್ವನಾಶಮಾಡಿ, ಚಂದ್ರಗುಪ್ತನಿಗೆ ರಾಜ್ಯವನ್ನು ಕೊಡಿಸಿ, ಮೌರ್ಯ ಸಾಮ್ರಾಜ್ಯ ಸ್ಥಾಪಕನಾಗಿ ಮೆರೆದ ಪುಣ್ಯ ಪುರುಷ ಚಾಣಕ್ಯ.
ಚಾಣಕ್ಯನಿಗೆ ಕೌಟಿಲ್ಯ ಎಂದು ಇನ್ನೊಂದು ಹೆಸರು. ಚೀಣಾ ದೇಶದಲ್ಲಿ ಹುಟ್ಟಿದುದರಿಂದ ಚಾಣಕ್ಯ ಎಂದು ಹೆಸರು ಬಂದಿತು ಎಂದು ಹೇಳುತ್ತಾರೆ. ಈತನ ಪ್ರತಿಭೆಯನ್ನು ತೋರಿಸುವ ಒಂದು ಪುಸ್ತಕ ಇಂದೂ ಉಳಿದಿದೆ. “ಅರ್ಥಶಾಸ್ತ್ರ” ಎಂದು ಅದರ ಹೆಸರು. ಅದು ಇಂಗ್ಲೀಷ್, ಫ್ರೆಂಚ್, ಜರ್ಮನ್- ಹೀಗೆ ಹಲವು ಭಾಷೆಗಳಿಗೆ ಅನುವಾದವಾಗಿದೆ.
ದುರದೃಷ್ಟವೆಂದರೆ ಈತನ ವಿಷಯ ಖಚಿತವಾಗಿ ತಿಳಿದಿರುವುದು ಬಹು ಸ್ವಲ್ಪ. ಬೇರೆ ಬೇರೆ ಪುಸ್ತಕಗಳಲ್ಲಿ ದೊರೆಯುವ ಅಷ್ಟಿಷ್ಟು ಸಾಮಗ್ರಿಗಳನ್ನೆಲ್ಲ ಸೇರಿಸಿ ನಾವು, “ಪ್ರಾಯಶ: ಇದು ಇವನ ಜೀವನ ಚರಿತ್ರೆ” ಎಂದು ಹೇಳಬಹುದು.
 
"https://kn.wikipedia.org/wiki/ಚಾಣಕ್ಯ" ಇಂದ ಪಡೆಯಲ್ಪಟ್ಟಿದೆ