ಸರೀಸೃಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ದೋಷ ತಿದ್ದುಪಡಿ
೧ ನೇ ಸಾಲು:
[[File:Reptile003d.jpg|thumb|right|ಸರೀಸೃಪಗಳು]]
'''ಸರೀಸೃಪ''' ಅಥವಾ ಉರಗಗಳು ಬೆನ್ನೆಲುಬುಳ್ಳ ಜೀವಿಗಳ ಐದು ಮುಖ್ಯ ತರಗತಿಗಳಲ್ಲೊಂದುಗುಂಪುಗಳಲ್ಲೊಂದು. ರೆಪ್ಟೀಲಿಯಾ ಎಂದು ಕರೆಯಲ್ಪಡುವ ಈ ತರಗತಿಯಲ್ಲಿಗುಂಪಿನಲ್ಲಿ ಐದು ವರ್ಗಗಳಿವೆ. ಈ ವರ್ಗಗಳೆಂದರೆ ಕೀಲೋನಿಯಾ, ಕ್ರೊಕೊಡೈಲಿಯಾ, ಒಫಿಡಿಯಾ, ರಿಂಕೋಸಿಫಾಲಿಯಾ ಮತ್ತು ಲೇಸರ್ ಟೇಲಿಯಾ. ಕೀಲೋನಿಯಾದಲ್ಲಿ ಎಲ್ಲಾ ಆಮೆಗಳು, ಕಡಲಾಮೆಗಳು ಮತ್ತು ಕಲ್ಲಾಮೆಗಳು ಬರುತ್ತವೆ. ಕ್ರೊಕೊಡೈಲಿಯಾದಲ್ಲಿ ಮೊಸಳೆಗಳು ಬರುತ್ತವೆ. ಕೇಮ್ಯಾನ್, ಮಗ್ಗರ್, ಆ್ಯಲಿಗೇಟರ್, ಘರಿಯಲ್, ಇತ್ಯಾದಿ ಇಪ್ಪತ್ಮೂರು ಜಾತಿಯ ಮೊಸಳೆಗಳನ್ನು ಇಂದು ಗುರುತಿಸಲಾಗಿದೆ.
 
ಪ್ರಾಣಿ ಪ್ರಪಂಚದಲ್ಲಿ ದ್ವಿಚರಿಗಳು ಮತ್ತು ಹಕ್ಕಿಗಳಿಗೂ, ಸಸ್ತನಿಗಳಿಗೂ ನಡುವಿನ ಶೀತರಕ್ಷದಶೀತರಕ್ತದ ಕಶೇರುಗಳುಕಶೇರುಕಗಳು (ರೆಪ್ಟಿಲಿಯ). ಸರೀಸೃಪಗಳೆಂದೂ ಕರೆಯುವುದಿದೆ. [[ಉರಗ]]ದ ವಿಕಾಸ [[ದ್ವಿಚರಿ]]ಗಳಿಂದ. ಅವು ಮೊದಲ ಬಾರಿಗೆ ನೀರನ್ನು ಬಿಟ್ಟು ಭೂಮಿಯ ಮೇಲೆ ವಾಸಿಸಿ ವಾತಾವರಣದ ಶುಷ್ಕ ಗಾಳಿಯ ಸಹಾಯದಿಂದ ಉಸಿರಾಡುವ ಶಕ್ತಿಯನ್ನು ಬೆಳೆಸಿಕೊಂಡವು. ಆದರೆ ಮೊಟ್ಟೆಗಳನ್ನಿಡಲು ಅವು ನೀರನ್ನು ಆಶ್ರಯಿಸಬೇಕಾಗಿತ್ತು. ಕೆಲವು ದ್ವಿಚರಿಗಳು ದಿಟ್ಟತನದ ಮತ್ತೊಂದು ಹೆಜ್ಜೆಯನ್ನಿಟ್ಟು ಅಜೀವಪರ್ಯಂತ ನೆಲದ ಮೇಲೆ ವಾಸಿಸುವ ಶಕ್ತಿಯನ್ನು ಪ್ರದರ್ಶಿಸಿದುವುಪ್ರದರ್ಶಿಸಿದವು. ಇವುಗಳಿಂದ ವಿಕಸಿಸಿದ ಪ್ರಾಣಿವರ್ಗವೇ ಉರಗಗಳು.
 
 
 
==ಚರಿತ್ರೆ==
ಬಹುಶಃ 25ಕೋಟಿ ವರ್ಷಗಳ ಹಿಂದೆ [[ಪೇಲಿಯೋಝೋಯಿಕ್ ಯುಗ]]ದ ಕೊನೆಯ ಕಲ್ಪದಲ್ಲಿ ಪ್ರಾರಂಭವಾಯಿತು. ಆರಂಭ ಸರಳ, ಆದರೆ ಮುಂದೆ ಆ ವರ್ಗದಿಂದ (ಕ್ಲಾಸ್) ಸರ್ವತೋಮುಖವಾಗಿ ವಿಕಸಿಸಿದ ಉಪವರ್ಗ, ಗಣ, ಕುಟುಂಬ ಮತ್ತು ಜಾತಿಗಳು (ಸಬ್ಕ್ಲಾಸ್, ಆರ್ಡರ್, ಫ್ಯಾಮಿಲಿ ಅಂಡ್ ಜೀನಸ್), ಅವುಗಳ ದೇಹರಚನೆಯ ವೈಶಿಷ್ಟ್ಯ, ಮಿಕ್ಕೆಲ್ಲ ಪ್ರಾಣಿಗಳಿಗಿಂತ ಭಿನ್ನವಾದ ಬೃಹದಾಕಾರದ ಇವು ಸೃಷ್ಟಿಯಲ್ಲೇ ಬಲು ಕುತೂಹಲಕಾರಿ ಘಟನೆಗಳುಕುತೂಹಲಕಾರಿಗಳು. ಉರಗಗಳು ಬಾಳಿ ಮೆರೆದ ಭೂಚರಿತ್ರೆಯ [[ಮೀಸೊಝೋಯಿಕ್ ಯುಗ]]ದಲ್ಲಿ (225-65 ದ.ಲ.ವ. ಪ್ರಾಚೀನಾವಧಿ) ಅವು ಸಕಲ ಭೂಪ್ರದೇಶವನ್ನೂ ಆಕ್ರಮಿಸಿದ್ದುವು. ಇಷ್ಟು ಮಾತ್ರವಲ್ಲ, [[ನದಿ|ನದಿಗಳು]]ಗಳು, [[ಸರೋವರ|ಸರೋವರಗಳು]]ಗಳು, [[ವಾಯುಮಂಡಲ]] ಇವೆಲ್ಲವೂ ಉರಗಗಳ ಆವಾಸ ಸ್ಥಾನಗಳಾಗಿದ್ದುವುಸ್ಥಾನಗಳಾಗಿದ್ದವು. ಕೆಲವು ಸಸ್ಯಾಹಾರಿಗಳಾದರೆ ಮತ್ತೆ ಕೆಲವು ಅತಿಕ್ರೂರಿಗಳಾದ ಮಾಂಸಾಹಾರಿಗಳು; ಮಾಂಸಾಹಾರಿಗಳ ಹಾವಳಿಯನ್ನು ತಡೆಯಲಾರದೆ ಆತ್ಮ ಸಂರಕ್ಷಣೆಗಾಗಿ ಚಿತ್ರವಿಚಿತ್ರವಾದ ರಕ್ಷಾಕವಚಗಳನ್ನು ಬೆಳೆಸಿಕೊಂಡ ಉರಗಗಳು ಕೆಲವಾದರೆ, ಪುಷ್ಕಳವಾಗಿ ಬೆಳೆದಿದ್ದ ಸಸ್ಯವರ್ಗಗಳನ್ನು ತಿಂದು ಕೊಬ್ಬಿ ಬೃಹದಾಕಾರವಾಗಿ ಬೆಳೆದವು ಮತ್ತೆ ಕೆಲವು; ಕೆಲವು ದ್ವಿಪಾದಿಗಳಾದರೆ ಮತ್ತೆ ಕೆಲವು ಚತುಷ್ಪಾದಿಗಳು; ಭೂಮಿಯ ಮೇಲೆ ವೇಗವಾದ ಚಲನೆಗೆ ದೇಹದ ರಚನೆಯನ್ನು ಅಳವಡಿಸಿಕೊಂಡವು ಕೆಲವಾದರೆ ಮತ್ತೆ ಕೆಲವು ನೀರಿನಲ್ಲಿ ಈಜಲು, ಗಾಳಿಯಲ್ಲಿ ಹಾರಾಡಲು ಅನುಕೂಲಿಸುವಂತೆ ದೇಹವನ್ನು ಹೊಂದಿಸಿಕೊಂಡಂಥವು. ಈ ರೀತಿ ಬಹುಶಾಖೋಪ ಶಾಖೆಯಾಗಿಬಹುಶಾಖೋಪಶಾಖೆಯಾಗಿ ವಿಸ್ತರಿಸುತ್ತಿದ್ದ ಸರೀಸೃಪದ ಕಾಂಡದಿಂದಲೇ ಇಂದಿನ [[ಸಸ್ತನಿ]] ಪ್ರಾಣಿಗಳು, [[ಪಕ್ಷಿಪಕ್ಷಿಗಳು|ಪಕ್ಷಿಗಳ]]ಗಳ ಶಾಖೆಗಳು ವಿಕಸಿಸಿವೆ. (ಈ ಸಸ್ತನಿ ಶಾಖೆಯ ಅಂತ್ಯದಲ್ಲಿ ನಿಂತಿರುವ ಪ್ರಾಣಿ ಎಂದರೆ ಮನುಷ್ಯ). ದೇಹ ರಚನೆಯ ವೈಶಿಷ್ಟ್ಯದೊಂದಿಗೆ ಸಂಖ್ಯಾಪ್ರಾಬಲ್ಯವೂ ಸೇರಿ ಇವು ಪ್ರಪಂಚದ ಮೂಲೆಮೂಲೆಗಳಲ್ಲೂ ವ್ಯಾಪಿಸಿ ನಿರಂಕುಶಪ್ರಭುಗಳಾಗಿ ಮೆರೆದ ಕಾಲವನ್ನು (ಭೂಚರಿತ್ರೆಯ ಮಧ್ಯ ಜೀವಕಲ್ಪ) ಉರಗಗಳ ಸುವರ್ಣಯುಗ ಎಂದು ಕರೆಯಲಾಗಿದೆ. ವಿಸ್ಮಯ ಹುಟ್ಟಿಸುವಂಥ ಬೃಹದಾಕಾರದ ಅನೇಕಾನೇಕ ಉರಗಗಳು ನಿಸರ್ಗದ ಹೊಡೆತ ಹಾಗೂ ಬದಲಾವಣೆಗಳೊಂದಿಗೆ ಹೆಜ್ಜೆಯಿಡಲಾಗದೇ ಅಳಿದುಹೋದುವು. ಅತಿಪರಾಕ್ರಮಿಗಳು ಗತವಂಶಿಗಳಾದುವು. ಈ ಭವ್ಯ ಪೂರ್ವಜರ ಸಂತತಿಗೆ ಸೇರಿದ್ದು ಇಂದಿಗೂ ಉಳಿದಿರುವ ಉರಗಗಳು ಕೇವಲ ಕೆಲವೇ ಆದರೂ ಅವು ಸಾಕಷ್ಟು ಕೂತೂಹಲಕಾರಿಗಲಾಗಿವೆಕೂತೂಹಲಕಾರಿಗಳಾಗಿವೆ.
 
==ಆಮ್ನಿಯೋಟಿ==
ಉರಗ, ಪಕ್ಷಿ ಮತ್ತು ಸಸ್ತನಿ ಪ್ರಾಣಿಗಳ ಒಟ್ಟು ಹೆಸರು. ಈ ವರ್ಗಗಳ ಪ್ರಾಣಿಗಳ ಭ್ರೂಣಗಳನ್ನು ಆವರಿಸಿ ಆಮ್ನಿಯಾನ್ ಮತ್ತು ಅಲಂಟಾಯ್ಸ್‌ ಎಂಬ ಎರಡು ಮುಖ್ಯ ಭ್ರೂಣ ಪಟಲಗಳಿವೆ. ಮೊದಲಿನದು ಭ್ರೂಣಕ್ಕೆ ಒಂದು ಕೃತಕ ಜಲಾಶಯವನ್ನು ಒದಗಿಸುವುದು; ಎರಡನೆಯದು ಅದರ ಉಸಿರಾಟಕ್ಕೆ ನೆರವಾಗುತ್ತದೆ. ದ್ವಿಚರಿಗಳಿಂದ ಆಮ್ನಿಯೋಟ ವಿಕಸಿಸಿತು. ಇದರ ಕಾಂಡದಿಂದ ಎರಡು ಕಾಂಡಗಳು ಮುಖ್ಯವಾಗಿ ಕವಲೊಡೆದುವು: 1. '''ಥೀರಾಪ್ಲಿಡ.''' ಇದು ಉರಗವರ್ಗದ ಸೈನಾಪ್ಲಿಡ ಉಪವರ್ಗದ ಗಣ (ಆರ್ಡರ್). ಈ ಶಾಖೆಯಿಂದ ಸಸ್ತನಿ ಪ್ರಾಣಿಗಳ ಲಕ್ಷಣಗಳಿದ್ದ ಉರಗಗಳು ಮತ್ತು ಸಸ್ತನಿ ಪ್ರಾಣಿಗಳು ವಿಕಸಿಸಿದವು. 2. '''ಸೌರಾಫ್ಲಿಡಸೌರಾಪ್ಲಿಡ'''. ಈ ಶಾಖೆಯಿಂದ ಉರಗಗಳು ಮತ್ತು ಪಕ್ಷಿಗಳು ರೂಪುಗೊಂಡವು.
 
==ಗುಣಗಳು==
Line ೨೮ ⟶ ೩೦:
* ಭ್ರೂಣವನ್ನು ಎರಡು ಗರ್ಭಸಂರಕ್ಷಣಾ ಪಟಲಗಳು (ಆಮ್ನಿಯಾನ್ ಮತ್ತು ಅಲಂಟಾಯ್ಸ್‌) ಆವರಿಸಿವೆ. ಅಲಂಟಾಯ್ಸ್‌ ಪಟಲ ಭ್ರೂಣದ ಉಸಿರಾಟದಲ್ಲಿ ನೆರವಾಗುವುದು.
 
ಉರಗಗಳ ತಲೆಬುರುಡೆಗಳ ಅಭ್ಯಾಸದಿಂದ ಈ ವರ್ಗದ ವಿಕಾಸಹಂತಗಳನ್ನು ಅರ್ಥಮಾಡಿಕೊಳ್ಳಬಹುದು. ತಲೆಬುರುಡೆ ಎರಡು ಮುಖ್ಯ ಕೆಲಸಗಳನ್ನು ಸಾಧಿಸುತ್ತದೆ:1.ಜ್ಞಾನೇಂದ್ರಿಯಗಳ ರಕ್ಷಣೆ 2. ಕೆಳದವಡೆಯ ಚಲನೆಗೆ ಸಹಾಯವಾದ ಮಾಂಸಖಂಡಗಳನ್ನೂ, ಬುರುಡೆಯನ್ನು ಬೆನ್ನೆಲುಬಿಗೆ ಸೇರಿಸುವ ಮಾಂಸಖಂಡಗಳನ್ನೂ ಬಂಧಿಸಿಡುವುದು. ಮಾಂಸಖಂಡಗಳ ಕೆಲಸದ ಶ್ರಮವನ್ನು ತಡೆದುಕೊಳ್ಳಲು ತಲೆಬುರುಡೆ ಸಾಕಷ್ಟು ಬಲವಾಗಿರ ಬೇಕುಬಲವಾಗಿರಬೇಕು. ಆದರೆ ಒಟ್ಟು ಭಾಗ ಮಿತಿಯಲ್ಲೂ ಇರಬೇಕು-ಬಲಿಷ್ಠ ಮತ್ತು ಹಗುರ ಗುಣಗಳ ಸಮತೋಲ. ಬಹುಶಃ ಇವೆರಡು ಕಾರಣಗಳು ತಲೆಬುರುಡೆಯ ವಿಕಾಸಕ್ಕೆ ಪ್ರೇರಣೆ ಕೊಟ್ಟುವುಕೊಟ್ಟವು. ಮಿದುಳು ಚಿಕ್ಕದಾಗಿರುವುದರಿಂದ ಬುರುಡೆಯ ಗಾತ್ರ ಚಿಕ್ಕದು. ಆದರೆ ಕಪಾಲಪ್ರದೇಶದ ಮೂಳೆಗಳು ದವಡೆಗಳ ಯಶಸ್ವಿಚಲನೆಯನ್ನು ಉಂಟುಮಾಡುವ ಮಾಂಸಖಂಡಗಳ ಅಳವಡಿಕೆಗೆ ಸ್ಥಳಾವಕಾಶ ಕೊಟ್ಟು ಬಲಿಷ್ಠವಾಗಿರಬೇಕು; ಜೊತೆಯಲ್ಲೇ ಹಗುರವಾಗಿರಲೂಬೇಕು. ಈ ಕಾರಣದಿಂದಲೇ, ಬುರುಡೆಯ ಚಾವಣಿ ಮತ್ತು ಪಾಶರ್ವ್‌ಗಳ ಕೆಲವು ಮೂಳೆಗಳು ಬಲಿಷ್ಠವಾಗಿ ಜೋಡಣೆಗೊಂಡಿದ್ದರೂ ಅವುಗಳ ಮಧ್ಯೆ ಕೆಲವು ಬ್ಮಹದ್ರಂಧ್ರಗಳು (ಟೆಂಪೊರಲ್ ಪೋಸ್ಸಾ) ಇರುವಂತೆ ಏರ್ಪಾಡಾಗಿದೆ. ಬೃಹದ್ರಂಧ್ರಗಳು ಮಾಂಸಖಂಡಗಳ ಅಳವಡಿಕೆಗೆ ಸ್ಥಳಾವಖಾಸಸ್ಥಳಾವಕಾಶ ಮಾಡಿಕೊಟ್ಟುವಲ್ಲದೆ ಬುರುಡೆ ಹಗುರವಾಗುವಂತೆಯೂ ಮಾಡಿದುವುಮಾಡಿದವು.
 
ತಲೆಬುರುಡೆಯ ಕಪಾಲಭಾಗದ ಎಲುಬುಗಳ ರಚನೆ ಮತ್ತು ಅಲ್ಲಿರುವ ಬೃಹದ್ರಂಧ್ರಗಳ ಆಧಾರದಮೇಲೆಆಧಾರದ ಮೇಲೆ ಉರಗಗಳನ್ನು ವರ್ಗೀಕರಿಸುವುದು ವಾಡಿಕೆ. ಆದಿ ಉರಗಗಳ ಕಪಾಲದ ಎಲುವುಗಳು ಒತ್ತಾಗಿ ಜೋಡಿಕೊಂಡಿದ್ದುವುಜೋಡಿಕೊಂಡಿದ್ದವು. ಆಹಾರವನ್ನು ಅಗಿಯಲು ಕೆಳದವಡೆಯ ಚಲನೆ ಅನಿವಾರ್ಯವಾದಾಗ ಅದರ ಚಲನೆಗೆ ಸಹಾಯಕಾರಿಯಾದ ಮಾಂಸಖಂಡಗಳು ವಿಕಸಿಸಿದುವುವಿಕಸಿಸಿದವು. ಇವುಗಳ ಸಂಕುಚನೆ ಮತ್ತು ವಿಕಸನೆಗೆ ಅನುಕೂಲವಾಗುವಂತೆ ಕಪಾಲದ ಎರಡು ಪಕ್ಕಗಳ ಎಲುಬುಗಳ ಜೋಡಣೆಯಲ್ಲಿ ಮಾರ್ಪಾಡಾಗಿ ಒಂದೊಂದು ಪಾಶರ್ವ್‌ದಲ್ಲೂ ಒಂದು ಅಥವಾ ಎರಡು ಬೃಹದ್ರಂದ್ರಗಳುಬೃಹದ್ರಂಧ್ರಗಳು ಕಾಣಿಸಿಕೊಂಡವು. ಈ ವಿಕಸನವನ್ನು ಗಮನಿಸಿ ಉರಗ ವರ್ಗವನ್ನು ಈ ಕೆಳಗಿನ ಆರು ಉಪವರ್ಗಗಳಾಗಿ ವರ್ಗೀಕರಿಸಿದೆ: '''ಅನಾಪ್ಸಿಡ''', '''ಸೈನಾಪ್ಸಿಡ''', '''ಯೂರ್ಯಾಪ್ಸಿಡ''', '''ಲೆಪಿಡೋಸಾರಿಯ''', '''ಆರ್ಕಿಯೋಸಾರಿಯ''', '''ಪ್ಯಾರಾಪ್ಸಿಡ'''.
 
==ಅನಾಪ್ಸಿಡ ಉಪವರ್ಗ==
ಕಪಾಲದಲ್ಲಿ ರಂಧ್ರವಿಲ್ಲದ ಉರಗಗಳು. ಆದಿಯಲ್ಲಿ ಕಾಣಿಸಿಕೊಂಡಂಥವು. ಇವುಗಳ ಕಪಾಲದ ಎಲುಬುಗಳು ಎಲ್ಲೆಡೆಯಲ್ಲೂ ಒತ್ತಾಗಿ ಜೋಡಿಕೊಂಡಿದ್ದುಸೇರಿಕೊಂಡಿದ್ದು ದ್ವಿಚರಿಗಳ ಕಪಾಲವನ್ನು ಹೋಲುತ್ತಿದ್ದವು. ಈ ಉಪವರ್ಗದ ಒಂದು ಗಣ (ಆರ್ಡರ್) ಅಳಿದುಹೋದಅಳಿದು ಹೋದ ಕಾಟಿಲೋಸಾರಿಯ. ಆದಿ ಉರಗಗಳು ಈ ಗಣದವು. ಇವು ಪರ್ಮಿಯನ್ ಕಲ್ಪದ (280-225 ದ.ಲ.ವ. ಪ್ರಾಚೀನ) ಆದಿ ಭಾಗದಲ್ಲಿ ಕಾಣಿಸಿಕೊಂಡು ಟ್ರಯಾಸಿಕ್ ಕಲ್ಪದ (225-190 ದ.ಲ.ವ. ಪ್ರಾಚೀನ) ವರೆಗೆ ಬಾಳಿದುವುಬಾಳಿದವು. ಇನ್ನೊಂದು ಗಣ ಕಿಲೋನಿಯ ಆಮೆಗಳು ಮತ್ತು ಕಡಲಾಮೆಗಳು ಈ ಗಣದವು. ಟ್ರಯಾಸಿಕ್ ಕಲ್ಪದಲ್ಲಿ ಕಾಣಿಸಿಕೊಂಡ ಇವು ಇಂದಿನವರೆಗೂ ಬಾಳಿವೆ. ಮಿಕ್ಕಾವ ಉಪವರ್ಗದಲ್ಲೂ ಕಾಣಿಸದ ವೈಚಿತ್ರ್ಯ ಇವುಗಳ ಎಲುಬಿನ ರಚನೆಯಲ್ಲಿ ಕಾಣಿಸುತ್ತದೆ.
 
==ಸೈನಾಪ್ಸಿಡ ಉಪವರ್ಗ==
ಕಪಾಲದ ಎರಡು ಪಕ್ಕಗಳಲ್ಲೂ ಒಂದೊಂದು ಬೃಹದ್ರಂಧ್ರ ಇದೆ. ಸೈನಾಪ್ಸಿಡದಲ್ಲಿ ಎರಡು ಗುಣಗಳಿವೆ. ಪೆಲಿಕೋಸಾರಿಯ ಮತ್ತು ಥೀರಾಪ್ಸಿಡ. ಪೆಲಿಕೋಸಾರಿಯಗಳು ಕಾಟಲೋಸಾರಿಯಗಳೊಡನೆ ಬಾಳಿದುವುಬಾಳಿದವು. ಇದಕ್ಕಿಂತ ಹೆಚ್ಚು ಪರಿಷ್ಕರಿಸಿದ ಗಣ ಥೀರಾಫ್ಸಿಡ. ಇವು ಪರ್ಮಿಯನ್ ಕಲ್ಪದ ಮಧ್ಯಭಾಗದಲ್ಲಿ ಕಾಣಿಸಿಕೊಂಡು [[ಜೂರಾಸಿಕ್ ಕಲ್ಪ]]ದ (190-135 ದ.ಲ.ವ. ಪ್ರಾಚೀನ) ವರೆಗೆ ಬಾಳಿದುವು. ಈ ಗಣದ ಅನೇಕ ಗುಂಪುಗಳಲ್ಲಿ ಸಸ್ತನಿ ಪ್ರಾಣಿಗಳ ಕಪಾಲದ ಲಕ್ಷಣಗಳು ಮಜಲು ಮಜಲಾಗಿ ಕಾಣಿಸಿಕೊಂಡುವುಕಾಣಿಸಿಕೊಂಡವು. ಇದರೊಂದಲೇಇದರಿಂದಲೇ ಈಗಿನ ಸಸ್ತನಿಗಳ ವಂಶಜರನ್ನು ಥೀರಾಪ್ಸಿಡ ಎಂದು ಪರಿಗಣಿಸಲಾಗಿದೆ.
 
==ಯೂರ್ಯಾಪ್ಸಿಡ ಉಪವರ್ಗ==
"https://kn.wikipedia.org/wiki/ಸರೀಸೃಪ" ಇಂದ ಪಡೆಯಲ್ಪಟ್ಟಿದೆ