"ಭಾರತ ಗಣರಾಜ್ಯದ ಇತಿಹಾಸ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
==ಜಗತ್ತಿನ ಮೇಲೆ ಈ ವೈರಾಣು ಧಾಳಿಯ ಪೂರ್ವ ಸೂಚನೆ==
*'''ಮುನ್ನಚ್ಚರಿಹೆಯ ನಿರ್ಲಕ್ಷ'''
*ಹಾಂಗ್‌ಕಾಂಗ್ ವಿಶ್ವವಿದ್ಯಾಲಯದ ವಿನ್ಸೆಂಟ್ ಮತ್ತು ಅವರ ವಿಜ್ಞಾನಿಗಳ ತಂಡ 2007ರ ಅಕ್ಟೋಬರ್‌ನಲ್ಲಿ ಪ್ರಕಟಿಸಿದ ಲೇಖನವೊಂದರಲ್ಲಿ ಈ ವೈರಾಣು ಧಾಳಿಯ ಪೂರ್ವ ಸೂಚನೆ ದಾಖಲಿಸಿದೆ. ಅದು, '''ಸಾರ್ಸ್ ಮತ್ತು ಕೊರೊನಾ ವೈರಾಣುಗಳು''' ಒಂದು ಜಾತಿಯ ಬಾವಲಿಗಳಲ್ಲಿ ಶೇಖರಗೊಂಡುಶೇಖರಗೊಂಡುಕ್ರಿಯಾಶೀಲವಾಗಿರುವುದು ಮತ್ತು ದಕ್ಷಿಣ ಚೀನಾದ ಪ್ರಾಂತ್ಯಗಳಲ್ಲಿ ಜನ ನಾನಾ ತರಹದ ಪ್ರಾಣಿಗಳನ್ನು ತಿನ್ನುವ ಕಾರಣದಿಂದ ವೈರಾಣು ರೋಗದ ಮಹಾಸ್ಫೋಟ ಇಡೀ ಜಗತ್ತಿನಲ್ಲಿ ಸಂಭವಿಸಬಹುದೆಂದು ಎಚ್ಚರಿಸಿತ್ತು. ಅದನ್ನೊಂದು ಟೈಮ್ ಬಾಂಬ್ ಎಂದು ಆಗಲೇ ಹೇಳಿತ್ತು. ಅದನ್ನು ತಡೆಯಲು ಸೂಕ್ತ ಕ್ರಮಗಳತ್ತ ಗಮನಹರಿಸಬೇಕು ಎಂದು ವಿಜ್ಞಾನಿಗಳ ತಂಡ ಕೋರಿತ್ತು.<ref>[https://www.prajavani.net/op-ed/market-analysis/natural-calamities-prediction-718042.html ಜೀವ ಜಗತ್ತು ಮತ್ತು ಜೈವಿಕ ವಿಪತ್ತು; ಡಾ. ಬಿ.ಸಿ.ಪ್ರಭಾಕರ್ Updated: 07 ಏಪ್ರಿಲ್ 2020]</ref>
ಕ್ರಿಯಾಶೀಲವಾಗಿರುವುದು ಮತ್ತು ದಕ್ಷಿಣ ಚೀನಾದ ಪ್ರಾಂತ್ಯಗಳಲ್ಲಿ ಜನ ನಾನಾ ತರಹದ ಪ್ರಾಣಿಗಳನ್ನು ತಿನ್ನುವ ಕಾರಣದಿಂದ ವೈರಾಣು ರೋಗದ ಮಹಾಸ್ಫೋಟ ಇಡೀ ಜಗತ್ತಿನಲ್ಲಿ ಸಂಭವಿಸಬಹುದೆಂದು ಎಚ್ಚರಿಸಿತ್ತು. ಅದನ್ನೊಂದು ಟೈಮ್ ಬಾಂಬ್ ಎಂದು ಆಗಲೇ ಹೇಳಿತ್ತು. ಅದನ್ನು ತಡೆಯಲು ಸೂಕ್ತ ಕ್ರಮಗಳತ್ತ ಗಮನಹರಿಸಬೇಕು ಎಂದು ವಿಜ್ಞಾನಿಗಳ ತಂಡ ಕೋರಿತ್ತು.<ref>[https://www.prajavani.net/op-ed/market-analysis/natural-calamities-prediction-718042.html ಜೀವ ಜಗತ್ತು ಮತ್ತು ಜೈವಿಕ ವಿಪತ್ತು; ಡಾ. ಬಿ.ಸಿ.ಪ್ರಭಾಕರ್ Updated: 07 ಏಪ್ರಿಲ್ 2020]</ref>
 
==ಹೊರಸಂಪರ್ಕ==
೩೯,೯೫೬

edits

"https://kn.wikipedia.org/wiki/ವಿಶೇಷ:MobileDiff/985029" ಇಂದ ಪಡೆಯಲ್ಪಟ್ಟಿದೆ