"ಬಿಸು" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
|official_name = ಬಿಸು
|nickname =
|observedby =ತುಳುವಾತುಳುನಾಡು ಮತ್ತು ಕೊಡಗು [[ಗೌಡ]] ಮತ್ತು ತುಳು ಗೌಡ ಹಿಂದೂಗಳು
|duration = ೧ ದಿನ
|begins = ಮುಂಜಾನೆ
 
[[File:Bisu Kani.jpg|thumb|ತುಳುನಾಡಿನ ಬಿಸು ಕಣಿ]]
'''ಬಿಸು''' [[ತುಳುನಾಡು]] ಪ್ರದೇಶದಲ್ಲಿ ([[ಮಂಗಳೂರು]] ಹಾಗು [[ಉಡುಪಿ]] ಜಿಲ್ಲೆಗಳು), ಸಾಮಾನ್ಯವಾಗಿ ಎಪ್ರಿಲ್ ಎರಡನೇ ವಾರದಲ್ಲಿ ಹೊಸವರ್ಷವಾಗಿ ಆಚರಿಸಲಾಗುತ್ತದೆ. ಇದು ಒಂದು [[ಹಿಂದೂ ಹಬ್ಬ]]. ಬಿಸುವನ್ನು ವೈಭವ ಮತ್ತು ಉತ್ಸಾಹದಿಂದ [[ಕೇರಳ]]ದ ಎಲ್ಲ ಭಾಗಗಳಲ್ಲಿ ಆಚರಿಸಲಾಗುತ್ತದೆ. ಅದನ್ನು ಬೆಳಕಿನ ಮತ್ತು ಸುಡುಮದ್ದುಗಳ ಹಬ್ಬವೆಂದು ಪರಿಗಣಿಸಲಾಗುತ್ತದೆ ಮತ್ತು ದೀಪಗಳನ್ನು ಅಲಂಕರಿಸುವುದು ಮತ್ತು ಪಟಾಕಿಗಳನ್ನು ಸಿಡಿಸುವುದು ಆಚರಣೆಯ ಭಾಗವಾಗಿದೆ. ಚಂದ್ರನ ಚಲನೆಯನ್ನು ಆಧರಿಸಿ ಚಾಂದ್ರಮಾನ [[ಯುಗಾದಿ ]]ಆಚರಿಸುವಂತೆ ಸೂರ್ಯನ ಚಲನೆಯನ್ನು ಆಧರಿಸಿ ಸೌರಮಾನ [[ಯುಗಾದಿ]]ಯನ್ನು ಆಚರಿಸುತ್ತಾರೆ. ಇದುವೇ ಬಿಸು. [[ತುಳು]] ಸಂಸ್ಕೃತಿ ಪ್ರಕಾರ ಈ ಆಚರಣೆಯೊಂದಿಗೆ ವರ್ಷದ ಆರಂಭ. ಈ ದಿನ ಹೊಸ ವರ್ಷಾಚರಣೆಯ ಸಂಭ್ರಮ. ತುಳುನಾಡಿನಲ್ಲಿ 'ಬಿಸು'ವಾಗಿಯೂ ಕೇರಳದಲ್ಲಿ[[ಕೇರಳ]]ದಲ್ಲಿ [['ವಿಸು']]ವಾಗಿಯೂ ಅಚರಿಸಲ್ಪಡುವ ಬಿಸುಹಬ್ಬವೂ ಸುಗ್ಗಿಯನ್ನು ಸಂಕೇತಿಸುತ್ತದೆ. ಈ ಹಬ್ಬವನ್ನು ದೇಶದ ಇತರೆಡೆಗಳಲ್ಲೂ ಬೇರೆ ಬೇರೆ ರೀತಿಯಲ್ಲಿ ಆಚರಿಸುತ್ತಾರೆ. ಅಸ್ಸಾಂನಲ್ಲಿ [['ಬಿಶು]]' ಎಂಬುದಾಗಿ ಇದನ್ನು ಸಂಭ್ರಮಿಸಿದರೆ [[ಪಂಜಾಬ್]] ನಲ್ಲಿ [['ಬೈಸಾಕಿ]]' ಮತ್ತು ತಮಿಳುನಾಡಿನಲ್ಲಿ[[ತಮಿಳುನಾಡು|ತಮಿಳುನಾಡಿ]]ನಲ್ಲಿ '[[ಪುತ್ತಾಂಡ್]]' ಎಂದಾಗಿ ಸುಗ್ಗಿಯ ಸಂಭ್ರಮವನ್ನು ಕೊಂಡಾಡುತ್ತಾರೆ. [[ಗ್ರೆಗೋರಿಯನ್ ಕ್ಯಾಲೆಂಡರ್]] ನಲ್ಲಿ [[ಎಪ್ರಿಲ್ ]]ತಿಂಗಳ ಎರಡನೇ ವಾರ ಅಂದರೆ [[ಎಪ್ರಿಲ್ ೧೪ರಂದು೧೪]]ರಂದು ಬಿಸುವನ್ನು ಆಚರಿಸುತ್ತಾರೆ.
 
==ಹಿನ್ನಲೆ==
ಬಿಸು ಹೊಸ ವರುಷದ ಶುರು ಸಮೃದ್ಧಿ ಸಂಕಲ್ಪದ ದಿನ. ಯಾವುದೇ ಕಾರ್ಯದ ಆರಂಭಕ್ಕೆ, ಕೃಷಿ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಈ ದಿನ ಶುಭ ದಿನ ಎಂದು ನಂಬಿಕೆ ಇದೆ. ವರ್ಷವಿಡೀ ಸುಖ, ಸಮೃದ್ಧಿ ನೆಲೆಸಲಿ ಎಂಬ ಆಶಯದೊಂದಿಗೆ ಐಶ್ವರ್ಯದ ಸಂಕೇತವಾಗಿ ತುಳುನಾಡ ಜನರು ಮತ್ತು ಕೇರಳಿಯರು ಬಿಸುಹಬ್ಬವನ್ನು ಆಚರಿಸುತ್ತಾರೆ. ಇದೇ [[ಹಬ್ಬ]] ತುಳು ನಾಡಿನಲ್ಲಿ "ಬಿಸು ಪರ್ಬ' ಎಂದೇ ಖ್ಯಾತಿ ಪಡೆದಿದೆ.<ref>{{cite news|title=ಕಣಿ ಕಾಣುವ ಸಂಭ್ರಮದ ಹಬ್ಬ ಬಿಸುಆಚರಣೆ|url=https://www.udayavani.com/kannada/news/%E0%B2%95%E0%B2%BE%E0%B2%B8%E0%B2%B0%E0%B2%97%E0%B3%8B%E0%B2%A1%E0%B3%81-%E0%B2%AE%E0%B2%A1%E0%B2%BF%E0%B2%95%E0%B3%87%E0%B2%B0%E0%B2%BF/55890/%E0%B2%95%E0%B2%A3%E0%B2%BF-%E0%B2%95%E0%B2%BE%E0%B2%A3%E0%B3%81%E0%B2%B5-%E0%B2%B8%E0%B2%82%E0%B2%AD%E0%B3%8D%E0%B2%B0%E0%B2%AE%E0%B2%A6-%E0%B2%B9%E0%B2%AC%E0%B3%8D%E0%B2%AC-%E0%B2%B5%E0%B2%BF%E0%B2%B7%E0%B3%81-%E0%B2%86%E0%B2%9A%E0%B2%B0%E0%B2%A3%E0%B3%86|accessdate=15 April 2018|publisher=www.udayavani.com}}</ref> ಸುಗ್ಗಿಯ ಸಂಭ್ರಮ ಶುಕ್ರವಾರ ಜನರಲ್ಲಿ ಸಂತೋಷವನ್ನು ತಂದುಕೊಡುತ್ತದೆ.ಇದು ರೈತರಿಗೆ ತೃಪ್ತಿಯನ್ನು ನೀಡುತ್ತದೆ. [['ಬಿಸು ಕಣಿ']] ಇಡುವುದೇ ಈ ಹಬ್ಬದ ವಿಶೇಷ. [['ಬಿಸು ಕಣಿ]]'ಎಂದರೆ ಸುಗ್ಗಿಯ ಕಾಲವಾದುದರಿಂದ ತಮ್ಮಲ್ಲಿ ಬೆಳೆದ ವಿವಿಧ ಹಣ್ಣು ತರಕಾರಿಗಳನ್ನು ಹೂ-ಹಿಂಗಾರಗಳನ್ನು ದೇವರ ಕೋಣೆ ಅಥವಾ ಚಾವಡಿಯಲ್ಲಿ ನಮಸ್ಕರಿಸುವುದು. ಬಿಷು ಹಬ್ಬದ ದಿನದಂದು ಬೆಳಿಗ್ಗೆ ಬೇಗನೆ ಎದ್ದು ದೇವರ ಕೋಣೆ ಅಥವಾ ನಡುಮನೆಯಲ್ಲಿ ಹಾಸು ಮಣೆಯ ಮೇಲೆ ಮಡಿ ಹಾಕಿ ಗಣಪತಿಗೆ[[ಗಣಪತಿ]]ಗೆ ಇಡಬೇಕು. ಕಾಲು ದೀಪ ಹಚ್ಚಿಟ್ಟು ಎರಡು ತುದಿ ಬಾಳೆಯಲ್ಲಿ ೧ ಒಂದು ಸೇರು [[ಅಕ್ಕಿ]], ೫ [[ಎಲೆ]], ೧ [[ಅಡಿಕೆ]], ಗಂಧದ ಕಡ್ಡಿ ಉರಿಸಿ, ತೇದ ಗಂಧವನ್ನು[[ಗಂಧ]]ವನ್ನು ಅರೆದು ಇಡಬೇಕು. ಇದರ ಮುಂಭಾಗದಲ್ಲಿ ಬೆಳೆದ ತರಕಾರಿ, ಹೂ, [[ಹಿಂಗಾರ]],[[ ಹಣ್ಣು]] ಹಂಪಲು,[[ ಚಿನ್ನದಚಿನ್ನ]]ದ [[ಆಭರಣ]], ಕನ್ನಡಿಯನ್ನಿಡುವುದು[[ಕನ್ನಡಿ]]ಯನ್ನಿಡುವುದು. ನಂತರ ಮನೆಯವರೆಲ್ಲ ಸೇರಿ ಪ್ರಾರ್ಥನೆ ಮಾಡಿ ದೇವರಿಗೆ ನಮಸ್ಕರಿಸುವುದು. ಕುಟುಂಬದ ಸದಸ್ಯರೊಂದಿಗೆ ಸಾಮರಸ್ಯ ಅಂತೆಯೇ ಹಿರಿಯರು ಮತ್ತು ಕಿರಿಯರ ನಡುವಿನ ಬಾಂಧವ್ಯವನ್ನು ತಿಳಿಸುತ್ತದೆ. ಹಿರಿಯರ ಆಶೀರ್ವಾದವನ್ನು ಕಿರಿಯರು ಈ ಸಂದರ್ಭದಲ್ಲಿ ಪಡೆದುಕೊಳ್ಳುತ್ತಾರೆ. ಮನೆಯ ಹಿರಿಯರು ಕಿರಿಯರೆಲ್ಲರಿಗೂ ಹಣವನ್ನು[[ಹಣ]]ವನ್ನು ನೀಡಿ ಹಬ್ಬದಂದು ಅವರು ಖುಷಿಪಡಿಸುತ್ತಾರೆ. ವರ್ಷ ಪೂರ್ತಿ ಇದು ಸೌಭಾಗ್ಯವನ್ನು ನೀಡುತ್ತದೆ ಎಂಬುದು ಪ್ರತೀತಿ. ಬಿಸು ಹಬ್ಬದ ಅಂಗವಾಗಿ ದೇವಸ್ಥಾನಗಳಲ್ಲಿ, ಮಂದಿರಗಳಲ್ಲಿ ವಿಶೇಷ ಪೂಜೆ, ದೇವರ ಬಲಿ ಉತ್ಸವ ನಡೆಯುತ್ತದೆ. ಈ ವಿಶೇಷ ದಿನಕ್ಕೆ ಸಾಂಪ್ರದಾಯಿಕ ತಿನಿಸನ್ನು ತಯಾರಿಸಿ ಸವಿಯುವುದು ಸಾಮಾನ್ಯ. ಎಲ್ಲರೂ ಪ್ರತಿ ಮನೆ-ಮನೆಗೂ ಹೋಗಿ ಅಲ್ಲಿರುವ ಹಿರಿಯರ ಆಶೀರ್ವಾದ ಪಡೆದು ತಿನಿಸನ್ನು ಸವಿಯುವುದು ಪದ್ಧತಿ ಇದೆ. ಮನೆಯ ಚಾವಡಿಯಲ್ಲಿ[[ಚಾವಡಿ]]ಯಲ್ಲಿ ಬಿಸು ಕಣಿ ಇಟ್ಟಾದ ನಂತರ ಮನೆಯ ಯಜಮಾನ [[ ಕ್ಯೆ ಬಿತ್ತು]] ಹಾಕುವ ಕ್ರಿಯೆಯನ್ನು ಗದ್ದೆಯ[[ಗದ್ದೆ]]ಯ ಹುಣೆಯಲ್ಲಿ ನಡೆಸುತ್ತಾರೆ. ಹುಣೆಯ ಬದಿಯಲ್ಲಿ ಮಣ್ಣನ್ನು ಹದಗೊಳಿಸಿ ಭತ್ತದ ಬೀಜವನ್ನು ಹಾಕಿ ಅದಕ್ಕೆ ನೆರಳಾಗಿ [[ಸರೋಳಿ]] ಎನ್ನುವ ಗಿಡದ ಕಣೆಗಳನ್ನು ಕುತ್ತುತ್ತಾರೆ. ಅದೇ ದಿನ ಗದ್ದೆಯಲ್ಲಿ ಬೀಜ ಬಿತ್ತಿ ಉಳುಮೆ ಮಾಡುತ್ತಾರೆ. ಇದೇದಿನೊಕ್ಕಲುಗಳು ಬಿಸು ಕಣಿ ಇಟ್ಟಾದ ಬಳಿಕ ತಮ್ಮ ಧನಿಗಳ ಗುತ್ತು ಮನೆಗಳಿಗೆ ಬೆಳೆ ಕಾಣಿಕೆ ಅಂದರೆ ತರಕಾರಿ ಇತ್ಯಾದಿಗಳನ್ನು ಅರ್ಪಿಸುವುದು ಪದ್ಧತಿ.ಅಲ್ಲದೆ ಆ ದಿನ ಮುಂದಿನ ವರ್ಷವೂ ತಾನು[[ ಒಕ್ಕಲು]] ಮಾಡುವುದಕ್ಕೆ ಅನುಮತಿ ಪಡೆಯುವ ಕ್ರಮವಾಗಿ ಈ ಬೆಳೆಕಾಣಿಕೆಯನ್ನು[[ಬೆಳೆಕಾಣಿಕೆ]]ಯನ್ನು ಅರ್ಪಿಸುವ ಪದ್ಧತಿ ಚಾಲ್ತಿಯಲ್ಲಿಯಿತ್ತು.
 
==ಅಶಯ==
ಬಿಸು ಹಬ್ಬ ಪ್ರಕೃತಿ ಆರಾಧನೆಯ ಒಂದು ವಿಧಾನವಾಗಿದೆ.ಹೊಸ ವರ್ಷದ ಉನ್ನತಿಯ ಪ್ರಥಮ ಹೆಜ್ಜೆ.ಸುಗ್ಗಿಯ[[ಸುಗ್ಗಿ]]ಯ ಸಂಭ್ರಮವು ಜನರಲ್ಲಿ ಸಂತೋಷ -ರೈತರಿಗೆ ತೃಪ್ತಿಯನ್ನು ಇದು ನೀಡುತ್ತದೆ.ತುಳುವರು ಭತ್ತದ[[ಭತ್ತ]]ದ ಬೆಳೆಯನ್ನು ಒಂದು ಆರಾಧನಾ ಭಾವದಿಂದ ಕಾಣತ್ತಾರೆ.ವಾಸ್ತವವಾಗಿ ಈ ಆಚರಣೆಯಲ್ಲಿ ಭೂಮಿ ಮತ್ತು ಹೆಣ್ಣನ್ನು ಏಕತ್ರವಾಗಿ ಕಂಡಿದ್ದಾರೆ ಎನ್ನುವುದು ಕಂಡು ಬರುತ್ತದೆ.
 
==ಆಚರಣೆ ಹೇಗೆ==
 
==ಕ್ಯೆ ಬಿತ್ತು==
ಕ್ಯೆ ಬಿತ್ತು ಹಾಕುವ ಕ್ರಮವನ್ನು ಗದ್ದೆಯ ಹುಣೆಯಲ್ಲಿ ನಡೆಸುತ್ತಾರೆ. ಹುಣೆಯ ಬದಿಯಲ್ಲಿ ಮಣ್ಣನ್ನು ಹದಗೊಳಿಸಿ ಭತ್ತದ ಬೀಜವನ್ನು ಹಾಕಿ ಅದಕ್ಕೆ ನೆರಳಾಗಿ '[[ಸರೋಳಿ']] ಎನ್ನುವ ಗಿಡದ ಕಣೆಗಳನ್ನು ಕುತ್ತುತ್ತಾರೆ. ಅದೇ ದಿನ ಗದ್ದೆಯಲ್ಲಿ [[ಬೀಜ]] ಬಿತ್ತಿ ಉಳುಮೆ ಮಾಡುತ್ತಾರೆ. ಇದೇದಿನ ಒಕ್ಕಲುಗಳು ಬಿಸು ಕಣಿ ಇಟ್ಟಾದ ಬಳಿಕ ತಮ್ಮ ಧನಿಗಳ ಗುತ್ತು ಮನೆಗಳಿಗೆ ಬೆಳೆ ಕಾಣಿಕೆ ಅಂದರೆ ತರಕಾರಿ ಇತ್ಯಾದಿಗಳನ್ನು ಅರ್ಪಿಸುವುದು ಪದ್ಧತಿ.ಅಲ್ಲದೆ ಆ ದಿನ ಮುಂದಿನ ವರ್ಷವೂ ತಾನು [[ ಒಕ್ಕಲು]] ಮಾಡುವುದಕ್ಕೆ ಅನುಮತಿ ಪಡೆಯುವ ಕ್ರಮವಾಗಿ ಈ ಬೆಳೆಕಾಣಿಕೆಯನ್ನು ಅರ್ಪಿಸುವ ಪದ್ಧತಿ ಚಾಲ್ತಿಯಲ್ಲಿತ್ತು.<ref>https://www.indiatoday.in/fyi/story/vishu-2017-april-14-kerala-festival-history-legends-practices-971219-2017-04-13</ref>
 
==ಬಾಹ್ಯ ಕೊಂಡಿಗಳು ==
== ಉಲ್ಲೇಖಗಳು ==
{{Reflist}}
 
[[ವರ್ಗ:ಹಿಂದೂ ಧರ್ಮದ ಹಬ್ಬಗಳು]]
೪,೭೭೮

edits

"https://kn.wikipedia.org/wiki/ವಿಶೇಷ:MobileDiff/987035" ಇಂದ ಪಡೆಯಲ್ಪಟ್ಟಿದೆ