ಅಸ್ಸಾಂನಲ್ಲಿ ೨೦೨೦ ಕೊರೋನಾವೈರಸ್ ಸಾಂಕ್ರಾಮಿಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೪ ನೇ ಸಾಲು:
ಇದಲ್ಲದೆ, ಅಸ್ಸಾಂ ಆರೋಗ್ಯ ನಿಧಿಗೆ ನೀಡುವ ಎಲ್ಲಾ ದೇಣಿಗೆಗಳು ಶೇಕಡಾ ೧೦೦ ರಷ್ಟು ಕಡಿತಕ್ಕೆ ಅರ್ಹವಾಗಿವೆ ಎಂದು ಆದಾಯ ತೆರಿಗೆ ಇಲಾಖೆ ಮತ್ತು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ ಏಕೆಂದರೆ ಇದು ರಾಜ್ಯ ಪರಿಹಾರ ನಿಧಿಗೆ ನೀಡಿದ ದೇಣಿಗೆಯಾಗಿದ್ದು, ವೈದ್ಯಕೀಯ ಪರಿಹಾರವನ್ನು ಒದಗಿಸಲು ರಾಜ್ಯ ಸರ್ಕಾರವು ರಾಜ್ಯ ಪರಿಹಾರ ನಿಧಿಯನ್ನು ಸ್ಥಾಪಿಸಿದೆ. ಇದು ೮೦ ಜಿ (೧) ಕ್ಕೆ ಬರುತ್ತದೆ.<ref>https://nenow.in/health/assam-arogya-nidhi-donations-exempted-from-taxes.html</ref>
ಅನೇಕ ಪ್ರಸಿದ್ಧ ಉದ್ಯಮಿಗಳು, ಸಾಮಾಜಿಕ ಕಾರ್ಯಕರ್ತರು, ಸರ್ಕಾರಿ ನೌಕರರು, ಕ್ರೀಡಾ ವ್ಯಕ್ತಿಗಳು, ಧಾರ್ಮಿಕ ಟ್ರಸ್ಟ್‌ಗಳು ಮತ್ತು ಸಾಮಾನ್ಯ ಜನರು ಸಹ ಅಸ್ಸಾಂ ಆರೋಗ್ಯ ನಿಧಿಗೆ ಕೊಡುಗೆ ನೀಡಿದ್ದಾರೆ. ಕೋವಿಡ್-೧೯ರ ವಿರುದ್ಧದ ಹೋರಾಟವನ್ನು ಬಲಪಡಿಸಲು ಅಸ್ಸಾಂನ ಉದ್ಯಮಿಗಳು ಸಹ ದೊಡ್ಡ ಮೊತ್ತವನ್ನು ನೀಡಿದ್ದಾರೆ. ಗುವಾಹಟಿ ಮೂಲದ ಉದ್ಯಮಿ ಮತ್ತು ಸಾಮಾಜಿಕ ಕಾರ್ಯಕರ್ತ ಆನಂದ್ ಕುಮಾರ್ ಜೈನ್ ಅವರು ಕೊರೋನಾ ವಿರುದ್ಧದ ಹೋರಾಟಕ್ಕೆ ಬೆಂಬಲವಾಗಿ ೨ ಕೋಟಿ ರೂಪಾಯಿಗಳನ್ನು ನೀಡಿದ್ದಾರೆ.<ref>https://www.guwahatiplus.com/daily-news/guwahati-based-businessman-donates-over-rs-2-cr-to-fight-coronavirus</ref> ಇನ್ನು ಮೂರು ಉದ್ಯಮಿಗಳು ಅಂದರೆ ಅನಿಲ್ ದಾಸ್ ೫೦ ಲಕ್ಷ ರೂ., ಅನುಪಮ್ ಶರ್ಮಾ ೨೫ ಲಕ್ಷ ರೂ. ಮತ್ತು ಆದಿತ್ಯ ಗೋಸ್ವಾಮಿ ೨೧ ಲಕ್ಷ ರೂಪಾಯಿಗಳನ್ನು ಅಸ್ಸಾಂ ರಾಜ್ಯ ಪರಿಹಾರ ನಿಧಿಗೆ ನೀಡಿದರು.<ref>https://www.newslivetv.com/assam/covid19-three-assam-businessmen-donate-rs-1-crore-46-lakh/</ref> ಕಾಮಾಖ್ಯ ದೇವಲಯ ಸಹ ಕೊರೊನಾವೈರಸ್ ವಿರುದ್ಧದ ಹೋರಾಟಕ್ಕೆ ಅಸ್ಸಾಂ ಆರೋಗ್ಯ ನಿಧಿಗೆ ೫ ಲಕ್ಷ ರೂಪಾಯಿಗಳನ್ನು ನೀಡಿದೆ.<ref>https://www.sentinelassam.com/guwahati-city/kamakhya-devalaya-extends-rs-5-lakh-to-assam-arogya-nidhi-scheme-to-fight-against-covid-19/</ref> [[ಏಷ್ಯನ್ ಗೇಮ್ಸ್ಕ್ರೀಡಾಕೂಟ]]ದಲ್ಲಿ ಚಿನ್ನದ ಪದಕ ವಿಜೇತವಿಜೇತರಾದ ಹಿಮಾ[[ಹಿಮ ದಾಸ್]] ರವರು ತನ್ನ ಒಂದು ತಿಂಗಳ ಸಂಬಳವನ್ನು ಅಸ್ಸಾಂ ರಾಜ್ಯ ನಿಧಿಗೆ ನೀಡಿದ್ದಾರೆ.<ref>https://www.mykhel.com/more-sports/coronavirus-hima-das-donates-a-month-s-salary-to-assam-govt-140685.html</ref> ಅಸ್ಸಾಂನ ರಂಗಿಯಾದ ಕಾಲೇಜು ವಿದ್ಯಾರ್ಥಿನಿ ರೀಮಾ ಘೋಷ್ ಅಸ್ಸಾಂ ಆರೋಗ್ಯ ನಿಧಿಗೆ ೧.೯೩ ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ್ದು, ಆಕೆಯ ಪೋಷಕರು ಈ ಹಣವನ್ನು ಮದುವೆಗಾಗಿ ಉಳಿಸುತ್ತಿದ್ದರು. ಈ ಹಣವನ್ನೇ ಆಕೆ ಅಸ್ಸಾಂ ರಾಜ್ಯ ಪರಿಹಾರ ನಿಧಿಗೆ ನೀಡಿದ್ದಾಳೆ.<ref>https://www.indiatoday.in/india/story/assam-student-donates-nearly-rs-2-lakh-to-state-covid-19-relief-fund-1663833-2020-04-06</ref>
 
==ಉಲ್ಲೇಖಗಳು==