ತ. ರಾ. ಸುಬ್ಬರಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೨ ನೇ ಸಾಲು:
==ಅ.ನ.ಕೃ ಗುರುಗಳ ಸಾನಿಧ್ಯದಲ್ಲಿ==
*ಅವರಿಗೆ ಗುರುವಾಗಿದ್ದವರು [[ಅ.ನ. ಕೃಷ್ಣರಾಯರು]]. ಆ ಸಮಯಕ್ಕಾಗಲೇ ಸಾಮಾಜಿಕ ವಿಷಯಗಳ ಬಗ್ಗೆ ಕಾದಂಬರಿಗಳನ್ನು ಬರೆದಿದ್ದ ಅನಕೃ ಅವರು ಕನ್ನಡಿಗರ ಮನೆ ಮಾತಾಗಿದ್ದರು. ಬರಹ ಅವರ ರಕ್ತಕ್ಕೆ ಬಂದಂತಿತ್ತು. ಅವರು ಬರೆದಿದ್ದ ಒಂದು ಕಾದಂಬರಿಯ ('''ಹಂಸ ಗೀತೆ''') ವಸ್ತು ಹಿಂದಿ ಭಾಷೆಯ ಚಲನಚಿತ್ರವಾದ 'ಬಸಂತ್ ಬಹಾರ್' ಆಯಿತು.
*ಅಲ್ಲಿಯವರೆವಿಗೆ ಅವರು ಕನ್ನಡದ ಹೋರಾಟದಲ್ಲಿ ಅನಕೃ ಮತ್ತಿತರ ಸಹೃದಯರರ ಜೊತೆ ಲೀನವಾಗಿದ್ದರು. ಕನ್ನಡದ ಹೋರಾಟದಲ್ಲಿ ಅನಕೃ ಅವರೊಂದಿಗೆ ಸರಿಸಾಟಿಯಾಗಿ ನಿಂತರು. ಅವರೊಂದಿಗೆ ಕೈ ಜೋಡಿಸಿದವರು ಮ.ರಾಮಮೂರ್ತಿಗಳು. ಆ ಸಮಯದಲ್ಲಿ ರಾಜ್ಯಾದ್ಯಂತ ಓಡಾಡಿ ಕನ್ನಡಿಗರಲ್ಲಿ ಜಾಗೃತಿಯನ್ನು ಉಂಟು ಮಾಡಲು ಶ್ರಮಿಸಿದರು.<ref>[http://vijaykarnataka.indiatimes.com/articleshow/12747004.cms ಇಂದು ಜನುಮದಿನ: ತ.ರಾ.ಸು.]
</ref>
 
==ಚಲನಚಿತ್ರವಾದ ಸುಬ್ಬರಾಯರ ಕಾದಂಬರಿಗಳು==
ಕಾದಂಬರಿಗಳನ್ನು ಬರೆದರೂ, ಹಣಗಳಿಕೆಯಲ್ಲಿ ವಿಫಲರಾಗಿದ್ದರು. [[೧೯೬೦]]ರ ಸುಮಾರಿಗೆ [[ರಷ್ಯಾ]]ಗೆ ಸರ್ಕಾರದ ವತಿಯಿಂದ ಹೋದ ಮೇಲೆ ಅವರ ಅದೃಷ್ಟ ಬದಲಾಯಿತು. ಅವರ ಕಾದಂಬರಿಗಳ ಸುವಾಸನೆ ಬಹಳ ನಿಧಾನವಾಗಿ ಕನ್ನಡ ಚಲನಚಿತ್ರಲೋಕ ಮೂಲಕ ಪಸರಿಸಿ ಹಣಗಳಿಸಿಕೊಟ್ಟಿತು.
"https://kn.wikipedia.org/wiki/ತ._ರಾ._ಸುಬ್ಬರಾಯ" ಇಂದ ಪಡೆಯಲ್ಪಟ್ಟಿದೆ