ಶ್ರೀ ರಾಮಾಯಣ ದರ್ಶನಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೫೦ ನೇ ಸಾಲು:
===ಶ್ರೀ ಸಂಪುಟಂ===
# ಕುಂಭಕರ್ಣನನೆಬ್ಬಿಸಿಮ! (೪೩೩)
#
#
#
# ರಸಮಲ್ತೆ ರುದ್ರದೃಷ್ಟಿಗೆ ರೌದ್ರಮುಂ! (೫೨೨)
# ದೂರಮಿರದಿನ್ ಸುಗತಿ! (೨೬೮)
Line ೧೬೫ ⟶ ೧೬೨:
# ತಪಸ್ಸಿದ್ಧಿ (೪೫೮)
# ಅಭಿಷೇಕ ವಿರಾಟ್ ದರ್ಶನಂ (೨೩೮)
==ರಾಮಾಯಣದರ್ಶನಂದ ಶೈಲಿಯ ಪರಿಚಯ==
*ಉದಾಹರಣೆಗೆ ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯದ ಕೆಲವು ಸಾಲುಗಳನ್ನು ಶಂಕರ ಮೊಕಾಶಿ ಪುಣೇಕರರ ಆಂಗ್ಲ ಅನುವಾದದ ಸಾಲುಗಳ ಜತೆ, ಅರ್ಥಸಹಿತ ಕೆಳಗೆ ಉಲ್ಲೇಖಿಸಿದೆ. ಕಾವ್ಯದ ಮೂಲ ಮತ್ತು ಅನುವಾದದ ಸೊಬಗನ್ನು ನೋಡಬಹುದು:-
;1.ಶ್ರೀರಾಮಾಯಣ ದರ್ಶನಂ ಮಹಾಕಾವ್ಯದ ಆರಂಭದ ಐದು ಸಾಲುಗಳು:-
:ಶ್ರೀ ರಾಮ ಕಥೆಯಂ ಮಹರ್ಷಿ ನಾರದ ವೀಣೆಯಿಂ
:ಕೇಳ್ದು, ಕಣ್ದಾವರೆಯೊಳಶ್ರುರಸಮುಗುವನ್ನೆಗಂ
:ರೋಮಹರ್ಷಂದಾಳ್ದು ಸಹೃದಯಂ ವಾಲ್ಮೀಕಿ ತಾಂ
:ನಡೆತಂದನಾತ್ಮಸುಖಿ, ಕೇಳ್, ತಮಸಾ ನದೀ ತಟಿಗೆ,
:ತೇಜಸ್ವಿ, ತರುಣಂ ತಪೋವಲ್ಕಲ ವಸ್ತ್ರ ಶೋಭಿ.
*ಅರ್ಥ: ಶ್ರೀರಾಮ ಕಥೆಯನ್ನು ಮಹರ್ಷಿ ನಾರದನ ವೀಣೆಯಿಂದ ಕೇಳಿ, ತಪಸ್ವಿಯೂ, ಸಹೃದಯನೂ, ತೇಜಸ್ವಿಯೂ ಆದ ತರುಣ ವಾಲ್ಮೀಕಿಯು ತನ್ನ ಕಮಲದಂತಹ ಕಣ್ಣುಗಳಲ್ಲಿ ಆನಂದಭಾಷ್ಪಗಳು ಉದುರುವಷ್ಟು ರೋಮಾಂಚನಗೊಂಡನು. ನಾರುಡೆಯನ್ನು ಧರಿಸಿದ್ದ ಅವನು ಆತ್ಮಾನಂದದಿಂದ ಸುಖಿಸುತ್ತಾ ತಮಸಾ ನದಿ ತೀರಕ್ಕೆ ನಡೆದು ಹೊರಟನು)
*ಇಂಗ್ಲಿಷ್ ಅನುವಾದ:-
:Sri Rama’s Tale recited in the dulcet voice
:By Sage Narada, moved poet Valmiki’s heart
:To soulful tears fill his lotus eyes overflowed;
:And hair stood on end from the roots. In profound
:Self-fulfilment, Valmiki, young, radiant, clad
:In ascetic bark, jogged to the banks of Tamasa
:To bathe...<ref>[http://panjumagazine.com/?p=11436 ಪುಣೇಕರರು ಹಾಗೂ ಅವರ ಆಂಗ್ಲ ಶ್ರೀರಾಮಾಯಣ ದರ್ಶನಂ; August 10th, 2015]</ref>
 
==ಬಾಹ್ಯ ಕೊಂಡಿಗಳು==