ಎಸ್. ಜಾನಕಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೩೩ ನೇ ಸಾಲು:
 
==ಜೀವನ==
*ದಕ್ಷಿಣ ಭಾರತದ ಪ್ರಸಿದ್ಧಕೋಗಿಲೆ ಎಂದು ಪ್ರಸಿದ್ಧವಾಗಿರುವ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ೨೩ನೇ ಏಪ್ರಿಲ್ ೧೯೩೮ರ ವರ್ಷದಲ್ಲಿ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೇ ಎಂಬ ಗ್ರಾಮದಲ್ಲಿ ಜನಿಸಿದರು. ತಮ್ಮ ಮೂರನೆಯ ವಯಸ್ಸಿನಲ್ಲೇ ಸಂಗೀತಗಾರ್ತಿಯ ಸಕಲ ಸುಲಕ್ಷಣಗಳನ್ನೂ ಹೊರ ಹೊಮ್ಮಿಸಿದ ಬಾಲಕಿ ಜಾನಕಿ, ನಾದಸ್ವರ ವಿದ್ವಾನ್ ಶ್ರೀ ಪೈದಿಸ್ವಾಮಿ ಎಂಬವರಲ್ಲಿ ಸಂಗೀತಾಭ್ಯಾಸವನ್ನು ಪ್ರಾರಂಭಿಸಿದರು.
*೧೯೫೬ರ ವರ್ಷದಲ್ಲಿ ಆಕಾಶವಾಣಿ ನಡೆಸಿದ ಸಂಗೀತ ಸ್ಪರ್ಧೆಗಳಲ್ಲಿ ರಾಷ್ಟ್ರಪತಿ ಬಾಬು ರಾಜೇಂದ್ರ ಪ್ರಸಾದ್ ಅವರಿಂದ ಬಹುಮಾನ ಸ್ವೀಕರಿಸಿದ ಜಾನಕಿ, ಮುಂದೆ ಚೆನ್ನೈಗೆ ಬಂದು ಸಂದರ್ಶನವೂಂದರಲ್ಲಿ ಲತಾ ಮಂಗೇಶ್ಕರ್ ಅವರ ‘ರಸಿಕ್ ಬಲಮಾ’ ಎಂಬ ಸುಪ್ರಸಿದ್ಧ ಗೀತೆಯನ್ನು ಮನೋಜ್ಞವಾಗಿ ಹಾಡಿ ಪ್ರಸಿದ್ಧ ಎವಿಎಮ್ ಸಂಸ್ಥೆಯವರ ಕಾಂಟ್ರಾಕ್ಟ್ ಪಡೆದರು.
 
== ಹಿನ್ನೆಲೆ ಗಾಯಕಿಯಾಗಿ ==
ಐವತ್ತೊಂಬತ್ತು ವರ್ಷಗಳ ಅವಧಿಯಲ್ಲಿ ಅವರು ೧೭ ಭಾಷೆಗಳಲ್ಲಿ ಸುಮಾರು 48 ಸಾವಿರ ಗೀತೆಗಳನ್ನು ಹಾಡಿದ್ದಾರೆ. ಭಾರತದ ಪ್ರಮುಖ ಭಾಷೆಗಳು ಸೇರಿದಂತೆ ಸಿಂಹಳ, ಜಪಾನಿ, ಲ್ಯಾಟಿನ್‌, ಅರೇಬಿಕ್‌ ಒಳಗೊಂಡಂತೆ ಹದಿನೇಳು ಭಾಷೆಗಳಲ್ಲಿ ಹಾಡಿದ ಅಗ್ಗಳಿಕೆ ಅವರದು.
 
===ಚಲನಚಿತ್ರ ರಂಗದ ಪ್ರಾರಂಭದ ವರ್ಷಗಳು===
"https://kn.wikipedia.org/wiki/ಎಸ್._ಜಾನಕಿ" ಇಂದ ಪಡೆಯಲ್ಪಟ್ಟಿದೆ