"ಅಂತರಜಾಲ ಸಿನೆಮಾ ದತ್ತಸಂಚಯ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
→‎top: clean up, replaced: ಅಂತರ್ಜಾಲ → ಅಂತರಜಾಲ (2) using AWB
(Infobox image parameter)
ಚು (→‎top: clean up, replaced: ಅಂತರ್ಜಾಲ → ಅಂತರಜಾಲ (2) using AWB)
 
}}
 
'''ಐ ಎಮ್ ಡಿ ಬಿ (ಇಂಟರ್ನೆಟ್ ಮೂವಿ ಡೇಟಾಬೇಸ್)''' ('''ಅಂತರಜಾಲ ಸಿನೆಮಾ ದತ್ತಸಂಚಯ''').ಇದು ಬಹಳ ಜನಪ್ರಿಯವಾಗಿರುವ ಅಂತಾರಾಷ್ಟ್ರೀಯ ಚಲನಚಿತ್ರ, ದೂರದರ್ಶನ ಕಾರ್ಯಕ್ರಮಗಳು, ವೀಡಿಯೋ ಆಟಗಳು ಹಾಗೂ ಪ್ರಖ್ಯಾತ (ಚಿತ್ರೋದ್ಯಮದ) ವ್ಯಕ್ತಿಗಳ ಹಾಗೂ ಪಾತ್ರಗಳ ಮಾಹಿತಿಯನ್ನೊಳಗೊಂಡ ಅಂತರ್ಜಾಲಅಂತರಜಾಲ ದತ್ತಾಂಶ ಸಂಗ್ರಹ ಜಾಲತಾಣ. ಇದು ೧೭ ಅಕ್ಟೊಬರ್ ೧೯೯೦ ರಂದು ಪ್ರಾರಂಭಗೊಂಡಿತು.
 
ಈ ಜಾಲತಾಣದಲ್ಲಿ ಯಾವುದೇ ಚಲನಚಿತ್ರದ ಬಗ್ಗೆ (ಪ್ರಮುಖವಾಗಿ ಆಂಗ್ಲ ಭಾಷೆಯ) ಸಂಪೂರ್ಣ ಮಾಹಿತಿ ಲಭ್ಯವಾಗುತ್ತದೆ. ಉದಾಹರಣೆಗೆ ಚಲನಚಿತ್ರಗಳ ವಿಮರ್ಶೆ, ಕಥಾ ಸಾರಾಂಶ ಹಾಗೂ ಅಂಕ (ರೇಟಿಂಗ್) ಕೊಡಲಾಗಿರುತ್ತದೆ.
ಅಲ್ಲದೇ ಇದರಲ್ಲಿ ಅತ್ಯುತ್ತಮ ೨೫೦ ಚಲನಚಿತ್ರಗಳ ಪಟ್ಟಿಯೂ ಇದೆ.
 
ಈ ಜಾಲತಾಣದಲ್ಲಿ ಹಲವಾರು ಹಿಂದಿ ಹಾಗೂ ಇತರೆ ಭಾರತೀಯ ಭಾಷೆಗಳ (ಕನ್ನಡವನ್ನು ಒಳಗೊಂಡು) ಚಲನಚಿತ್ರಗಳ ಮಾಹಿತಿಯೂ ಇದೆ. ಬಳಕೆದಾರರು ಸುಮಾರು ಆರು ಸಾವಿರ ದೂರದರ್ಶಣದಲ್ಲಿ ಬರು ವ ಕಾರ್ಯಕ್ರಮಗಳನ್ನು ವೀಕ್ಷಿಸಬಹುದು.ಚಲನಚಿತ್ರ ಪ್ರಿಯರಿಗೆ ಇದೊಂದು ಉತ್ತಮ ಮಾಹಿತಿಪೂರ್ಣ ಅಂತರ್ಜಾಲಅಂತರಜಾಲ ತಾಣ.
 
== ಆಧಾರ ==
"https://kn.wikipedia.org/wiki/ವಿಶೇಷ:MobileDiff/988648" ಇಂದ ಪಡೆಯಲ್ಪಟ್ಟಿದೆ