"ಸಂಯುಕ್ತ ರಾಷ್ಟ್ರ ಸಂಸ್ಥೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
*ವಿಶ್ವಸಂಸ್ಥೆ ಹಲವಾರು ರಾಜಕೀಯ ಸಮಸ್ಯೆಗಳನ್ನು ಬಗೆಹರಿಸುತ್ತಿದೆ. ಇರಾನ್, ಇಂಡೋನೇಷ್ಯ, ಬರ್ಲಿನ್, ಬ್ಲಾಕೇಡ್, ಕೊರಿಯ ಕದನ, ಸೂಯೆಜ್ ಕಾಲುವೆ ಸಮಸ್ಯೆ, ಕಾಂಗೋಹಗರಣ, ಪ್ಯಾಲಸ್ತೀನ್ ಸಮಸ್ಯೆ, ವಿಯಟ್ನಾಮ್ ಸಮಸ್ಯೆ, ನಮೀಬಿಯ ಹಾಗೂ ಅಂಗೋಲಗಳ ಸ್ವಾತಂತ್ರ್ಯಗಳಿಕೆ, ದಕ್ಷಿಣ ಆಫ್ರಿಕದ ವರ್ಣಭೇದ ಸಮಸ್ಯೆ ಮುಂತಾದವು ಗಳನ್ನು ಬಗೆಹರಿಸಿದೆ. ಇಸ್ರೇಲ್, ಕಾಶ್ಮೀರ, ಇರಾಕ್ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಗಳು ನಡೆದಿವೆ. ತನ್ನ ಅಂಗ ಸಂಸ್ಥೆಗಳ ಮೂಲಕ ಆರ್ಥಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಮಾರಕ ರೋಗಗಳು, ಮಕ್ಕಳ ಯೋಗಕ್ಷೇಮ, ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ, ಸಂಸ್ಕøತಿ ಮತ್ತು ಪರಂಪರೆ ಸಂರಕ್ಷಣೆ, ಪರಿಸರ ಸಂರಕ್ಷಣೆ, ಆಹಾರ ಸಮಸ್ಯೆ, ಕೃಷಿ ಹಾಗೂ ಆರ್ಥಿಕಾಭಿವೃದ್ಧಿüಯಂತಹ ಹತ್ತು ಹಲವು ಕಾರ್ಯಗಳನ್ನು ನಿರ್ವಹಿಸುತ್ತಿದೆ.
==ವಿಶ್ವಸಂಸ್ಥೆಯ ಅಂಗ ಸಂಸ್ಥೆಗಳು==
*[[ಸಂಯುಕ್ತ ರಾಷ್ಟ್ರ ಸಚಿವಾಲಯ]] - [[ವಿಶ್ವ ಆರೋಗ್ಯ ಸಂಘಟನೆ]] -
*[[ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ]] -[[ವಿಶ್ವ ಸಂಸ್ಥೆಯ ಮಕ್ಕಳ ನಿಧಿ]]- ಮಾನವ ಬಾಧ್ಯತೆಗಳ ಸಾವವತ್ರಿಕ್ ಪ್ರಕಟಣೆ <ref>[http://www.ohchr.org/EN/UDHR/Documents/UDHR_Translations/kjv.pdf ಮಾನವ ಬಾಧ್ಯತೆಗಳ ಸಾವವತ್ರಿಕ್ ಪ್ರಕಟಣೆ]</ref>
*ಮಾನವ ಬಾಧ್ಯತೆಗಳ ಸಾರ್ವತ್ರಿಕ ಪ್ರಕಟಣೆ <ref>[http://www.ohchr.org/EN/UDHR/Documents/UDHR_Translations/kjv.pdf ಮಾನವ ಬಾಧ್ಯತೆಗಳ ಸಾವವತ್ರಿಕ್ ಪ್ರಕಟಣೆ]</ref>
 
==ನೋಡಿ==
೪೧,೧೫೩

edits

"https://kn.wikipedia.org/wiki/ವಿಶೇಷ:MobileDiff/988727" ಇಂದ ಪಡೆಯಲ್ಪಟ್ಟಿದೆ