ಶಾರದಾದೇವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು robot Adding: bn:সারদা দেবী
೩ ನೇ ಸಾಲು:
'''ಶ್ರೀಮಾತೆ ಶಾರದಾದೇವಿಯವರು''' ಬಂಗಾಳದ ಜಯರಾಮವಟಿ ಎಂಬ ಗ್ರಾಮದಲ್ಲಿ ೨೨ ನೇ ಡಿಸೆಂಬರ್ ೧೮೫೩ರಂದು ಜನಿಸಿದರು. ಸರಳ ಸ್ವಭಾವದ ಅವರ ತಂದೆ ರಾಮಚಂದ್ರ ಮುಖ್ಯೋಪಾಧ್ಯಾಯ ಮತ್ತು ತಾ ಶ್ಯಾಮಾಸುಂದರಿಯರದು, ಸಂಪ್ರದಾಯಸ್ಥ ಬ್ರಾಹ್ಮಣ ಕುಟುಂಬ.
 
೫ ವರ್ಷದ ಶಾರದೆಯ ಮದುವೆ ೨೩ ವರ್ಷದ ಶ್ರೀರಾಮಕೃಷ್ಣರೊಂದಿಗಾಯಿತು (ಅಂದಿನ ಬಾಲ್ಯವಿವಾಹದ ಈ ವಿಧಿಯು ಇಂದಿನ ನಿಶ್ಚಿತಾರ್ಥಕ್ಕೆ ಸಮ). ಈ ಸಮಯದಲ್ಲಿ [[ರಾಮಕೃಷ್ಣ ಪರಮಹ೦ಸಪರಮಹಂಸ|ಶ್ರೀರಾಮಕೃಷ್ಣರು]] ಹಲವಾರು ಆಧ್ಯಾತ್ಮಿಕ ಸಾಧನೆಗಳಲ್ಲಿ ತೊಡಗಿದ್ದರು.
 
ತಮ್ಮ ೧೮ನೇ ವಯಸ್ಸಿನಲ್ಲಿ ಶಾರದಾದೇವಿಯವರು, ಶ್ರೀರಾಮಕೃಷ್ಣರು ಅರ್ಚಕರಾಗಿದ್ದ ದಕ್ಷಿಣೇಶ್ವರದ ಕಾಳೀ ಮಂದಿರಕ್ಕೆ ಆಗವಿಸಿದರು. ಅವರನ್ನು ಪ್ರೀತಿ ಮತ್ತು ಆದರದಿಂದ ಬರಮಾಡಿಕೊಂಡ ಶ್ರೀರಾಮಕೃಷ್ಣರು, ಲೌಕಿಕ ಮತ್ತು ಆಧ್ಯಾತ್ಮಿಕ ಶಿಕ್ಷಣವನ್ನು ನೀಡಿದರು.
"https://kn.wikipedia.org/wiki/ಶಾರದಾದೇವಿ" ಇಂದ ಪಡೆಯಲ್ಪಟ್ಟಿದೆ