ದೇವತಾರ್ಚನ ವಿಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಆಚರಣೆಯಲಿರುವುದು, ಆಚರಣೆಯಲ್ಲಿರುವುದು
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಬೀಳ್ಕೊಡಿಗೆ, ಬೀಳ್ಕೊಡುಗೆ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೬೯ ನೇ ಸಾಲು:
=== ಪೂಜೆಯ ಮೂಲ ತತ್ವ : ===
---------
ನಿತ್ಯ ಪೂಜೆಯ ಮೂಲ ತತ್ವ - ದೇವರಿಗೆ ವಂದನೆ ಧನ್ಯವಾದ ಅರ್ಪಿಸುವದು. ಅದಕ್ಕಾಗಿ ದೇವತೆಯನ್ನು, ಅಥವಾ ದೇವತೆಗಳನ್ನು ಮನೆಯ ದೇವ ಮಂಟಪದಲ್ಲಿರುವ ಮೂರ್ತಿಗಳಿಗೆ ಆಹ್ವಾನಿಸಿ ಆ ದೇವತೆಗಳನ್ನು ಮನೆಗೆ ಬಂದ ವಿಶೇಷ ಅತಿಥಿಗಳಿಗೆ ಉಪಚಾರ ಮಾಡುವಂತೆ ಉಪಚರಿಸಿ ಬೀಳ್ಕೊಡುವದು. ಉದಾ: ಆವಾಹನೆ -ಅಥಿತಿ ಸ್ವಾಗತ; ಆಸನ- ಕುಳಿತುಕೊಳ್ಳಲು ಆಸನ ಕೊಡುವುದು; ಅರ್ಘ್ಯ ಮತ್ತು ಪಾದ್ಯ- ಕೈಕಾಲು ತೊಳೆಯಲು ನೀರು; ಆಚಮನ- ಕುಡಿಯಲು ನೀರು ಕೊಡುವುದು; ಅಭಿಷೇಕ -ಸ್ನಾನ; ಗಂಧ ,ಹೂ - ಅಲಂಕಾರ; ಧೂಪ, ದೀಪ - ಪರಿಮಳ ಸಿಂಚನ, ಗೌರವ ಅರ್ಪಣ; ನೈವೇದ್ಯ - ಭೋಜನ, ತಾಂಬೂಲ; ಪ್ರಸನ್ನಾರ್ಘ್ಯ - ಕೈತೊಳೆದ ನಂತರ ಕೈಗೆ ಸುವಾಸನೆಯ ನೀರು; ಆರತಿ - ಗೌರವ ಸಮರ್ಪಣೆ; ಪ್ರಾರ್ಥನೆ - ನಮಗೆ ಬೇಕಾದುದನ್ನು ಕೇಳುವುದು. ನಂತರ ಬೀಳ್ಕೊಡಿಗೆಬೀಳ್ಕೊಡುಗೆ.
ಇದರಲ್ಲಿ ಹೆಚ್ಚಿನ ವಿಶೇಷವು ದೇವತೆಗಳಿಗೆ ತೋರಿಸುವ ಭಕ್ತಿಯಲ್ಲಿದೆ.
ಆದರೆ [[ಭಗವದ್ಗೀತೆ]]ಯಲ್ಲಿ [[ಭಗವಂತ]]ನನ್ನು ಸರ್ವಾಂತರ್ಯಾಮಿಯೆಂದು ಅರ್ಥಮಾಡಿಕೊಂಡು ದ್ಯಾನ ಮಾಡುವುದೇ ಶ್ರೇಷ್ಠವೆಂದು ಹೇಳಿದೆ.
"https://kn.wikipedia.org/wiki/ದೇವತಾರ್ಚನ_ವಿಧಿ" ಇಂದ ಪಡೆಯಲ್ಪಟ್ಟಿದೆ