ವೆಂಕಟರಮಣ ದೇವಸ್ಥಾನ, ಕಾರ್ಕಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
{{under construction}}
 
[[ಚಿತ್ರ:Sri Venkataramana Temple Karkala.jpg|thumb]]ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನವು ಸುಮಾರು ೫೫೦ ವರ್ಷಗಳ ಇತಿಹಾಸವುಳ್ಳದ್ದಾಗಿದೆ. ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಈ ದೇವಳವು ಕರ್ನಾಟಕದ ಉಡುಪಿ ಜಿಲ್ಲೆಯ ಕಾರ್ಕಳದಲದಲ್ಲಿ ಇದೆ. ಜಿಲ್ಲಾ ಕೇಂದ್ರದಿಂದ ೩೮ ಕಿಲೋಮೀಟರ್ ಆಗ್ನೇಯದಲ್ಲಿದೆ. [[ತಿರುಪತಿ]]ಯ [[ತಿರುಮಲ ವೆಂಕಟೇಶ್ವರ ದೇವಾಲಯ|ತಿರುಮಲ ದೇವಸ್ಥಾನ]]ದ ಪಶ್ಚಿಮ ದಿಕ್ಕಿನಲ್ಲಿ ಇರುವುದರಿಂದ ಕಾರ್ಕಳದ ವೆಂಕಟರಮಣ ದೇವಸ್ಥಾನವನ್ನು ಪಡುತಿರುಪತಿ ಎಂದೂ ಕರೆಯಲಾಗುತ್ತದೆ.
 
== ಐತಿಹ್ಯ ಹಾಗೂ ಇತಿಹಾಸ ==
೨೯ ನೇ ಸಾಲು:
ಕಾರ್ಕಳ ದೇವಸ್ಥಾನದಲ್ಲಿ ರಥೋತ್ಸವ ಆಚರಣೆಯು ಯಾವಾಗ ಪ್ರಾರಂಭವಾಯ್ತು ಎಂಬ ಬಗ್ಗೆ ದೃಢವಾದ ದಾಖಲೆಗಳಿಲ್ಲ. ಪುರಾತನ ಕಡತಗಳನ್ನು ಅವಲೋಕಿಸಿದಾಗ ಕ್ರಿಸ್ತಶಕ ೧೭೭೭ರ ಜೀರ್ಣೋದ್ಧಾರದ ನಂತರ ೧೭೮೫ರಲ್ಲಿ ಬಣ್ಣದ ರಥ ಹಾಗೂ ಕ್ರಿಸ್ತಶಕ ೧೮೨೭ರಲ್ಲಿ ಬ್ರಹ್ಮ ರಥದ ನಿರ್ಮಾಣವಾಯಿತೆಂದು ತಿಳಿದು ಬರುತ್ತದೆ.ಕಡತದಲ್ಲಿ ಸಿಕ್ಕಿದ ದಾಖಲೆಯೊಂದರಲ್ಲಿ ಕ್ರಿಸ್ತಶಕ ೧೮೧೬ರಲ್ಲಿ ನಡೆದ ರಥೋತ್ಸವದ ಖರ್ಚಿನ ವಿವರಗಳಿವೆ. ಇದರಿಂದ ೧೭೮೫ರಲ್ಲಿ ಬಣ್ಣದ ರಥ ನಿರ್ಮಾಣವಾದ ಮೇಲೆ ರಥೋತ್ವದ ಆಚರಣೆಯು ಆರಂಭವಾಯಿತು ಎಂಬ ಊಹೆ ಇದೆ.
 
ಈ ರಥೊತ್ಸವವನ್ನು ಹಿಂದೂ ಪಂಚಾಂಗದ ಶಾಲಿವಾಹನ ಶಕೆಯ ಅನುಸಾರ ಪ್ರತಿವರ್ಷ ವೈ‍ಶಾಖ ಶುದ್ಧ ಪ್ರತಿಪದೆಯಿಂದ ವೈಶಾಖ ಶುದ್ಧ ಷಷ್ಠಿಯವರೆಗ ಆರು ದಿನಗಳ ಕಾಳಕಾಲ ಆಚರಿಸುವರು.
 
=== ದೀಪೋತ್ಸವ ===
ಕಾರ್ತಿಕ ಮಾಸದ ಪಂಚಮಿಯಂದು ದೀಪೋತ್ಸವದ ಆಚರಿಸಲಾಗುತ್ತದೆ. ಅದೇ ದಿನ ಶ್ರೀ ಭುವನೇಂದ್ರ ಕಾಲೇಜಿನ ಬಳಿಯಿರುವ ವನದಲ್ಲಿ ವನಬೋಜವು ನಡೆಯುವುದು.
 
=== ವಿಶ್ವರೂಪ ದರ್ಶನ ===
ಕಾರ್ತೀಕ ಮಾಸದ ಕೊನೆಯ ಆದಿತ್ಯವಾರದಂದು ವಿಶ್ವರೂಪ ದರ್ಶನವನ್ನು ಆಚರಿಸಲಾಗುತ್ತದೆ.ದೇವಸ್ಥಾನದ ಪರಿಸರದಲ್ಲೇಲ್ಲಾ ದೀಪಗಳನ್ನು ಬೆಳಗಿ ಬ್ರಾಹ್ಮೀ ಮಹೂರ್ತದಲ್ಲಿ ವಿಷ್ಚರೂಪ ದರ್ಶನ ಪುಜೆ ಮಾಡಲಾಗುವುದು. ಸುಮಾರು ಏಳೆಂಟು ಸಾವಿರ ಜನ ಸಾಲಾಗಿ ಬಂದು ದೇವರ ದರ್ಶನ ಮಾಡುವುದು ಈ ದಿನದ ವಿಶೇಷ.
<br />
== ಉಲ್ಲೇಖಗಳು ==
<References />