ಫ್ಲಾರೆನ್ಸ್ ನೈಟಿಂಗೇಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೬ ನೇ ಸಾಲು:
== ದೀಪಧಾರಿಣಿ ==
ಬೃಹದಾಕಾರದ ಮಿಲಿಟರಿ ಆಸ್ಪತ್ರೆ. ಕಟ್ಟಡವು ದೊಡ್ಡದಾಗಿತ್ತು. ಆದರೆ ಕನಿಷ್ಠ ಸೌಕರ್ಯವೂ ಇಲ್ಲದ ಆಸ್ಪತ್ರೆ. ಆಸ್ಪತ್ರೆಯ ಉದ್ದ ಸುಮಾರು ೬.೫ ಕಿಲೋಮೀಟರು. ಆಸ್ಪತ್ರೆಯಲ್ಲಿ ಸಾವಿರಾರು ಹಾಸಿಗೆಗಳು, ಆದರೆ ಒಬ್ಬ ರೋಗಿಯ ಹಾಸಿಗೆಗೂ, ಇನ್ನೊಬ್ಬ ರೋಗಿಯ ಹಾಸಿಗೆಗೂ ಇದ್ದ ಅಂತರ ಕೇವಲ ೪೫ ಸೆಂಟಿಮೀಟರುಗಳು. ಇಂಥಹ ಆಸ್ಪತ್ರೆಯಲ್ಲಿ ಪ್ರತಿನಿತ್ಯ ರಾತ್ರಿಯ ಹೊತ್ತು ಆಕೆ ಕೈಯಲ್ಲಿ ದೀಪ ಹಿಡಿದು ಪ್ರತಿಯೊಂದು ಹಾಸಿಗೆಯ ಬಳಿ ಹೋಗುತ್ತಾಳೆ. ಪ್ರತಿಯೊಬ್ಬ ರೋಗಿಯನ್ನೂ ವಿಚಾರಿಸುತ್ತಾಳೆ. ಅವರಿಗೆ ಅಗತ್ಯವಾದ ಔಷದ ಮತ್ತು ಇತರ ವಸ್ತುಗಳನ್ನು ನೀಡುತ್ತಾಳೆ. ಮೆಲುದನಿಯಲ್ಲಿ ಅವರನ್ನು ಉಪಚರಿಸುತ್ತಾಳೆ, ಅವರಿಗೆ ಧೈರ್ಯ ತುಂಬುತ್ತಾಳೆ. ಸಾವಿನ ಹೊಸ್ತಿಲಲ್ಲಿರುವ ವ್ಯಕ್ತಿಗೆ, ಆಗತಾನೇ ಚೇತರಿಸಿಕೊಳ್ಳುತ್ತಿರುವ ರೋಗಿಗೆ ಅವಳು ಮಾಡುತ್ತಿದ್ದ ಸೇವೆಯಿಂದ 'ಅವಳೊಬ್ಬ ದೇವತೆ' ಎನಿಸಿದ್ದರೆ ಆಶ್ಚರ್ಯವಿಲ್ಲ. ಪ್ರತಿದಿನ ಕತ್ತಲಾದೊಡನೆ ದೀಪವನ್ನು ಹಿಡಿದು ರೋಗಿಗಳನ್ನು ವಿಚಾರಿಸಲು ಬರುತ್ತಿದ್ದ ಈಕೆಯನ್ನು 'ದೀಪಧಾರಿಣಿ' ಎಂದೇ ಕರೆಯುತ್ತಿದ್ದರು.
==ಹೆಚ್ಚಿನ ಮಾಹಿತಿ==
khkhfklflkjjjk
*[https://www.prajavani.net/columns/padasale/florence-nightingale-coronavirus-covid-19-social-workers-people-help-mahatma-gandhi-726949.html ದೀಪಧಾರಿಣಿ ಫ್ಲಾರೆನ್ಸ್ ನೈಟಿಂಗೇಲ್ ಜನಿಸಿ ಇನ್ನೂರು ವರ್ಷ ಭರ್ತಿ;ಫ್ಲಾರೆನ್ಸ್ ನೈಟಿಂಗೇಲ್ ನೆನಪು | ಇಂದು ದಾದಿಯರ ದಿನ– ರಘುನಾಥ ಚ.ಹ. d: 12 ಮೇ 2020,]
 
==ಬಾಹ್ಯ ಸಂಪರ್ಕಗಳು==