ಕಿತ್ತೂರು ಚೆನ್ನಮ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
wiki ಲಿನ್ಕ್
ಚ್ಲ್
೩೧ ನೇ ಸಾಲು:
 
==ಕಿತ್ತೂರಿನ ಮೇಲೆ ಬ್ರಿಟಿಷರ ಆಕ್ರಮಣ/ಇತರ ರಾಜಕೀಯ ಬೆಳವಣಿಗೆ==
[[File:Kittur rani chennamma Stamp of India 1977.jpg|right|thumb|200px|ಕಿತ್ತೂರು ಚೆನ್ನಮ್ಮದಚೆನ್ನಮ್ಮನ ಸ್ಮಾರಕಸ್ಮಾರಕದ ಅಂಚೆ ಚೀಟಿ]]
* [[ಕಿತ್ತೂರಿನ ಹುಲಿ|ಕಿತ್ತೂರಿನ]] ಮೇಲೆ ಬ್ರಿಟಿಷರು ಮಾಡಬಹುದಾದ ಆಕ್ರಮಣವನ್ನು ತಪ್ಪಿಸಲು ಚೆನ್ನಮ್ಮ ಥ್ಯಾಕರೆಗೆ, ಮನ್ರೋನಿಗೆ ಹಾಗು ಚಾಪ್ಲಿನ್ನನಿಗೂ ಸಹ ಸಂಧಾನಕ್ಕಾಗಿ ಪತ್ರ ಬರೆದಿದ್ದಾಳೆ. ಮುಂದಾಲೋಚನೆಯಿಂದ ಕೊಲ್ಲಾಪುರ ಮೊದಲಾದ ನೆರೆಯ ಸಂಸ್ಥಾನಗಳ ಸಹಾಯ ಕೋರಿ ಪತ್ರವ್ಯವಹಾರ ಸಹ ಮಾಡಿದ್ದಾಳೆ.
* ೨೧ ಅಕ್ಟೋಬರ ೧೮೨೪ರಂದು ಥ್ಯಾಕರೆ ಕಿತ್ತೂರಿಗೆ ಬಂದನು. ಮೂರನೆಯ ದಿನ ಅಂದರೆ ಅಕ್ಟೋಬರ ೨೩ರಂದು ಕೋಟೆಯ ಮೇಲೆ ತೋಪು ಹಾರಿಸಲು ತನ್ನ ಸೈನ್ಯಕ್ಕೆ ಅಪ್ಪಣೆ ಕೊಟ್ಟ. ಥಟ್ಟನೆ ತೆಗೆದ ಕೋಟೆಯ ಬಾಗಿಲಿನಿಂದ ಸಾವಿರಾರು ಜನ ಕಿತ್ತೂರು ವೀರರು ಸರದಾರ ಗುರುಸಿದ್ದಪ್ಪನವರ ಮುಂದಾಳುತನದಲ್ಲಿ ಥ್ಯಾಕರೆಯ ಸೈನ್ಯದ ಮೆಲೆ ಮುಗಿಬಿದ್ದರು. ಚೆನ್ನಮ್ಮ ರಾಣಿಯ ಅಂಗರಕ್ಷಕ ಅಮಟೂರು ಬಾಳಪ್ಪನ ಗುಂಡಿಗೆ ಥ್ಯಾಕರೆ ಬಲಿಯಾದ. ಸ್ಟೀವನ್ಸನ್ ಹಾಗು ಈಲಿಯಟ್ ಸೆರೆಯಾಳಾದರು. ಈ ವಿಜಯೋತ್ಸವವನ್ನು ಕರ್ನಾಟಕ ಸರ್ಕಾರ [[ಕಿತ್ತೂರು ಉತ್ಸವ]] ಅನ್ನುವ ಹೆಸರಿನಲ್ಲಿ ಆಚರಣೆಗೆ ಜಾರಿಗೆ ತಂದಿದೆ. ಪ್ರತಿ ವರ್ಷವೂ ಸರ್ಕಾರವೇ ಆಚರಣೆ ಮಾಡುತ್ತದೆ