ಹೆಬ್ಬಾಳ ಕಿತ್ತಯ್ಯ ಶಿಲಾಬರಹ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫ ನೇ ಸಾಲು:
 
==ಇದರ ಪತ್ತೆ ಮತ್ತು ಕಾಲದ ಅಂದಾಜು==
 
[[File:Flour trace of the 750CE Hebbal-Kittayya inscription.jpg|thumb|300px|ಬರಹವನ್ನೊಳಗೊಂಡ ಕಿತ್ತಯ್ಯ ವೀರಗಲ್ಲು]]
[[File:Digitallly generated image from a 3D scan of the 750CE Hebbal-Kittayya veeragalu.jpg|thumb|ತ್ರೀಡಿ ಸ್ಕ್ಯಾನ್ ಮೂಲಕ ಸೃಷ್ಟಿಸಿದ ಡಿಜಿಟಲ್ ಚಿತ್ರ]]
ಮೇ ೨೦೧೮ರ ವರೆಗೆ ಈ ಕಲ್ಲುಗಳು ಹೆಬ್ಬಾಳ ಹಳ್ಳಿಯ ಗೇಟ್ ಬಳಿ ರಸ್ತೆಬದಿಯ ಕಾಲುವೆ ಪಕ್ಕದಲ್ಲಿರುವ ಯಾವುದೋ ಹಳೆಯ ಪೂಜೆಕಲ್ಲುಗಳಾಗಿ ಬಿದ್ದಿದ್ದವು. ರಸ್ತೆಯ ವಿಸ್ತರಣೆ ಕೆಲಸದಲ್ಲಿ ಆ ಕಲ್ಲುಗಳು ನಾಶವಾಗುವ ಹಂತದಲ್ಲಿದ್ದವು. ಇದನ್ನು ಗಮನಿಸಿದ ಹೆಬ್ಬಾಳ ಪ್ರದೇಶದ ವಾಸಿ ದಿಲೀಪ್ ಕ್ಷತ್ರಿಯ ಎಂಬುವವರು ರಿವೈವಲ್ ಹೆರಿಟೇಜ್ ಹಬ್ ಎನ್ನುವ ಸಂಸ್ಥೆಗೆ ವಿಷಯ ತಿಳಿಸಿದರು.<ref>https://vijaykarnataka.com/news/bengaluru-city/youngsters-has-saved-a-stone-inscription-in-hebbal/articleshow/64504776.cms</ref> ಈ ಸಂಸ್ಥೆಯ ಪಾರಂಪರಿಕ ಸ್ಮಾರಕಗಳ ಸಂರಕ್ಷಣೆಯಲ್ಲಿ ತೊಡಗಿದೆ. ಆ ಸಂಸ್ಥೆಯ ಸಹಾಯದೊಂದಿಗೆ ಆ ನಾಲ್ಕು ಶಿಲೆಗಳನ್ನು ಸಮೀಪದ ನಗರಪಾಲಿಕೆ ಕಚೇರಿಗೆ ವರ್ಗಾಯಿಸಲಾಯಿತು. ಈ ನಾಲ್ಕು ಕಲ್ಲುಗಳಲ್ಲಿ ಒಂದು ಕಲ್ಲು ಇದುವರೆಗೂ ದಾಖಲೆಯಾಗದ ಒಂದು ವೀರಗಲ್ಲಾಗಿತ್ತು ಮತ್ತು ಮಣ್ಣಲ್ಲಿ ಹುಗಿದು ಹೋದ ಭಾಗದಲ್ಲಿ ಬರಹವನ್ನು ಹೊಂದಿತ್ತು. ಲಿಪಿತಜ್ನರಾದ ಪಿ.ವಿ.ಕೃಷ್ಣಮೂರ್ತಿಯವರು ಇದನ್ನು ಅಧ್ಯಯನ ಮಾಡಿ ಇದು ಸುಮಾರು ಕ್ರಿ.ಶ. ೭೫೦ರ ಕಾಲದ್ದೆಂದು ಕಂಡುಹಿಡಿದರು.