ಹೆಬ್ಬಾಳ ಕಿತ್ತಯ್ಯ ಶಿಲಾಬರಹ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೮ ನೇ ಸಾಲು:
{{Quotation|"ಶ್ರೀಪುರುಷ ಮಹಾರಾಜನು ಭೂಮಿಯನ್ನು ಆಳುತ್ತಿದ್ದಾಗ ಪೆರ್ಬ್ಬೊಳಲನಾಡು-೩೦ನ್ನು ಪೆಳ್ನಾಗತ್ತರಸನು ಆಳುತ್ತಿರಲು ಆರಕಮ್ಮೊರ ಎಂಬ ವ್ಯಕ್ತಿಯ ಮೈದುನ ಕೊಡನ್ದಲೆ ಕಿತ್ತಯ್ಯನು ರಟ್ಟವಾಡಿಯ ದಂಡು ಬಂದಾಗ ಊರಿನ ನಾಶವನ್ನು ತಡೆಯಲು ಹೋರಾಡಿ ಸತ್ತು ಇಂದ್ರಲೋಕವನ್ನು ಸೇರಿದ. ಪೆರ್ಗುನ್ದಿ ಮತ್ತು ಅವನ ತಮ್ಮ ಕಿರ್ಗುನ್ದಿ ಸ್ಥಾಪಿಸಿದ ಕಲ್ಲು ಇದಾಗಿದೆ"}}.
 
ಗಂಗರ ಶ್ರೀಪುರುಷನು ಕ್ರಿ.ಶ ೭೨೬-೭೮೮ರ ನಡುವೆ ರಾಜ್ಯವಾಳಿದ ಗಂಗ ಸಾಮ್ರಾಜ್ಯದ ಶಕ್ತಿಶಾಲಿ ದೊರೆ. ಪಶ್ಚಿಮ ಗಂಗ ಸಾಮ್ರಾಜ್ಯವು ಕ್ರಿಶ ೪೦೦ ರಿಂದ ೧೦೦೦ ನೇ ಇಸವಿಯವರೆಗೆ ದಕ್ಷಿಣ ಭಾರತದಲ್ಲಿ ಒಂದು ಶಕ್ತಿಶಾಲಿ ಸಾಮ್ರಾಜ್ಯವಾಗಿತ್ತು. ಶ್ರೀಪುರುಷನ ರಾಜ್ಯವು ಗಂಗವಾಡಿ ಎಂಬ ಹೆಸರಿನಿಂದ ಕರೆಯಲ್ಪಡುತ್ತಿತ್ತು ಮತ್ತು ಈಗಿನ ಕೋಲಾರ, ಬೆಂಗಳೂರು, ಕೃಶಷ್ಣಗಿರಿ, ಸೇಲಂ, ಈರೋಡು, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಪ್ರದೇಶಗಳಲ್ಲಿ ಹರಡಿತ್ತು. ಈ ಪ್ರದೇಶಗಳಲ್ಲಿ ದೊರೆತ ಆ ಕಾಲದ ಅನೇಕ ವೀರಗಲ್ಲುಗಳು ಆ ಕಾಲದಲ್ಲಿ ಗಂಗ ಮತ್ತು [[ರಾಷ್ಟ್ರಕೂಟ|ರಾಷ್ಟ್ರಕೂಟರ]] ನಡುವೆ ನಡೆದ ಹಲವು ಕಾಳಗಗಳ ಬಗ್ಗೆ ಮಾಹಿತಿ ಒದಗಿಸುತ್ತವೆ.<ref>{{cite book |last1=ಕೆ. ಎಸ್ |first1=ಶಿವಣ್ಣ |title=Rashtrakuta Relations with the Gangas of Talakad |date=೧೯೭೭ |publisher=ಮೈಸೂರು ವಿ.ವಿ. ಪ್ರಸಾರಾಂಗ |location=ಮೈಸೂರು}}</ref>
 
==ಹೆಬ್ಬಾಳ ಪ್ರದೇಶದ ಹೆಸರಿನ ಪದ ವ್ಯುತ್ಪತ್ತಿ==