ವಂದೇ ಮಾತರಮ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬೩ ನೇ ಸಾಲು:
ನೀನೇ ನಮ್ಮ ಜ್ಞಾನ, ನೀನೇ ನಮ್ಮ ಚಾರಿತ್ರ್ಯ, ನೀನೇ ನಮ್ಮ ಧರ್ಮವಾಗಿದ್ದಿ. ನೀನೇ ನಮ್ಮ ಹೃದಯ, ನೀನೇ ನಮ್ಮ ಚೈತನ್ಯವಾಗಿದ್ದಿ. ನಮ್ಮ ದೇಹದಲ್ಲಿನ ಪ್ರಾಣವು ಖಂಡಿತವಾಗಿಯೂ ನೀನೇ ಆಗಿದ್ದಿ. ನಮ್ಮ ಮಣಿಕಟ್ಟಿನಲ್ಲಿರುವ ಶಕ್ತಿ ನೀನೇ ಮತ್ತು ಅಂತಃಕರಣದಲ್ಲಿನ ಕಾಳಿಯೂ ನೀನೇ. ದೇವಸ್ಥಾನದಲ್ಲಿ ನಾವು ಯಾವ ಮೂರ್ತಿಯ ಪ್ರತಿಷ್ಠಾಪನೆ ಮಾಡುತ್ತೇವೆಯೋ ಅದೆಲ್ಲವೂ ನಿನ್ನದೇ ರೂಪಗಳು.
 
ತನ್ನ ಹತ್ತೂ ಕೈಗಳಲ್ಲಿ ಹತ್ತು ಶಸ್ತ್ರಗಳನ್ನು ಧರಿಸಿದ ಶತ್ರುಸಂಹಾರಿಣಿ ದುರ್ಗೆಯೂ ನೀನೆ ಮತ್ತು ಕಮಲದ ಪುಷ್ಪಗಳಿಂದ ತುಂಬಿದ ಸರೋವರದಲ್ಲಿ ವಿಹರಿಸುವ ಕಮಲಕೋಮಲ ಲಕ್ಷ್ಮೀಯೂ ನೀನೆ. ನಿನಗೆ ನಮ್ಮ ನಮಸ್ಕಾರ. ಮಾತೆ, ನಾನು ನಿನಗೆ ವಂದಿಸುತ್ತೇನೆ. ಐಶ್ವರ್ಯದಾತ್ರಿ, ಪುಣ್ಯಪ್ರದಾಯಿನಿ ಮತ್ತು ಪಾವನ, ಪವಿತ್ರ ಜಲಪ್ರವಾಹಗಳಿಂದ ಮತ್ತು ಅಮೃತಮಯ ಫಲಗಳಿಂದ ಸಮೃದ್ಧಳಾಗಿರುವ ಮಾತೆಯೇ ನಿನ್ನ ಶ್ರೇಷ್ಠತನಕ್ಕೆ ಯಾವುದೇ ಹೋಲಿಕೆಯಿಲ್ಲ, ಯಾವುದೇ ಮಿತಿಯೂ ಇಲ್ಲ. ಹೇ ಮಾತೆ, ಹೇ ಜನನಿ ನಿನಗೆ ನನ್ನ ಪ್ರಣಾಮಗಳು.<ref>[http://india.gov.in/knowindia/national_song.php ರಾಷ್ಟ್ರಗಾನ]</ref><ref>[https://www.hindujagruti.org/hinduism-for-kids-kannada/17.html ವಂದೇ ಮಾತರಂ’ ಗೀತೆಯ ಭಾವಾರ್ಥ]</ref>
</poem>
 
<ref>[http://india.gov.in/knowindia/national_song.php ರಾಷ್ಟ್ರಗಾನ]
</ref>
 
==ಬಾಹ್ಯ ಸಂಪರ್ಕಗಳು==
"https://kn.wikipedia.org/wiki/ವಂದೇ_ಮಾತರಮ್" ಇಂದ ಪಡೆಯಲ್ಪಟ್ಟಿದೆ