ಬಿದಿರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Added spaces between a few words
೩೧ ನೇ ಸಾಲು:
''''ಬಿದಿರು''''
 
ಬಿದಿರು ಕಾಡು ಬೆಳೆಯಾದರೂ, ಈಗೀಗ ಶೃಂಗಾರಕ್ಕೆಂದು ಅದನ್ನು ಉದ್ಯಾನವನಗಳಲ್ಲೂ ಮನೆಯಂಗಳದಲ್ಲೂ ಬೆಳೆಯುತ್ತಿದ್ದಾರೆ. ಇದು ಹುಲ್ಲಿನ ಜಾತಿಗೆ ಸೇರಿದೆ. [[Poaceae Sub, Bambusoideae Tribe, Bambuseae]], ಸಸ್ಯಸಮುದಾಯಕ್ಕೆ ಸೇರಿದೆ. ಸಂಸ್ಕೃತಭಾಷೆಯಲ್ಲಿಸಂಸ್ಕೃತ ಭಾಷೆಯಲ್ಲಿ, [[ವಂಶ]], [[ವೇಣು]], [[ಯುವಫಲ]], [[ಶತಪರ್ವ]], ಎಂದು ಕರೆಸಿಕೊಳ್ಳುವ ಬಿದಿರನ್ನು ಹಿಂದೂಸ್ತಾನಿಯಲ್ಲಿ '[[ಬಾಸ್]],' ಎನ್ನುತ್ತಾರೆ ಇದರಲ್ಲಿ ಬಾಸುರಿ ತಯಾರಾಗುತ್ತದೆ (ಕೊಳಲು). ಇಂಗ್ಲೀಷ್ ಭಾಷಿತದಲ್ಲಿ ' ಠೊರ್ನ್ಯ್ ಭಮ್ಬೂ' ಎಂದೂ, ಲ್ಯಾಟಿನ್ ಭಾಷೆಯಲ್ಲಿ [[ಭಮ್ಬುಸ ಅರುನ್ದಿನೆಸಿಅ]] ಎಂದು ಜನರಿಗೆ ಪರಿಚತವಾಗಿದೆ. ಬಿದಿರಿನ ಔಷಧೀಯ ಗುಣಗಳನ್ನು ಅರಿತುಕೊಂಡು ಮಾನವ ಅದನ್ನು ಪ್ರತಿಮನೆಮನೆಯ ಆಪ್ತಬಂಧುವಾಗಿ ಉಪಯೋಗಿಸುವುದನ್ನು ಕಲಿತಿದ್ದಾನೆ ಇದನ್ನು ಶಿಶುನಾಳ ಶರೀಫರ ಶಿಶುನಾಳರ ಗೀತೆಗಳು ಎಂಬ ತಮ್ಮ ಕೃತಿಯಲ್ಲಿ ಹಾಡಿ ಹೊಗಳಿದ್ದಾರೆ
 
== ಬಿದಿರಿನ ಪ್ರಭೇದಗಳು ==
ಜಗತ್ತಿನಲ್ಲಿ ೫೫೦ ಪ್ರಭೇದಗಳ ಬಿದಿರುಸಸ್ಯಗಳಿವೆಯೆಂದುಬಿದಿರು ಸಸ್ಯಗಳಿವೆಯೆಂದು ಪಟ್ಟಿಮಾಡಲಾಗಿದೆ. ಭಾರತದಲ್ಲೇ ೧೩೬ ಜಾತಿಯ ಬಿದಿರುಗಳು ಇವೆ. ಆದರೆ ನಮಗೆ ಹೆಚ್ಚಾಗಿ ಕಾಣಿಸುವುದು, ಕೇವಲ ೪೦ ಬಗೆಯ ಬಿದಿರುಗಳಷ್ಟೆ. ಬಿದಿರು ಹೂಬಿಡುವುದು, ೩೨ ವರ್ಷಗಳ ನಂತರ, ಮತ್ತೆ ೬೦ ವರ್ಷ, ೧೨೦ ವರ್ಷಗಳ ಕಾಲಬಾಳಿದಕಾಲ ಬಾಳಿದ ನಂತರ. ಆಮೇಲೆ ಹೂ ಬಿಟ್ಟು 'ಭತ್ತ' ಕಟ್ಟಿಕೊಂಡ ಬಳಿಕ, ಒಣಗುವ ಜಾತಿಗಳೂ ಇವೆ. ಬಿದುರಿನಮೇಲೆಬಿದುರಿನ ಮೇಲೆ ಸಾಮಾನ್ಯವಾಗಿ ನಾವು ಮುಳ್ಳುಗಳನ್ನು ಕಾಣುತ್ತೇವೆ. ಆದರೆ ಮುಳ್ಳಿಲ್ಲದ ಪ್ರಭೇದಗಳೂ ಇವೆ. ಹತ್ತಿರ ಹತ್ತಿರ ಗೆಣ್ಣುಗಳಿರುವ ಬಿದಿರು ಮೆಳೆಗಳಂತೆ, ದೂರ-ದೂರ ಗೆಣ್ಣುಗಳಿರುವ ಬಿದುರಿನ ಮರಗಳೂ ಇವೆ. ಬಿದುರಿನ ಮರಗಳು ಯಾವಾಗಲೂ ಗುಂಪುಗುಂಪಾಗಿ ಬೆಳೆಯುತ್ತವೆ.
== ಬಿದಿರಿನ ಬೆಳೆಯಬಗ್ಗೆ ಸ್ವಲ್ಪ ಮಾಹಿತಿ ==
ಇವು ದಿನಕ್ಕೆ ೩-೪ ಅಂಗುಲಗಳಷ್ಟು ಶೀಘ್ರವಾಗಿ ಬೆಳೆಯುತ್ತದೆ. ಎಳೆಬಿದಿರಿನಎಳೆ ಬಿದಿರಿನ ಬುಡದಭಾಗವನ್ನು 'ಕಳಲೆ,' ಕತ್ತರಿಸಿ, ಪಲ್ಯ, ಸಾಂಬಾರು , ಉಪ್ಪಿನಕಾಯಿ-ಹೀಗೆ ವಿವಿಧ ವ್ಯಂಜನಗಳನ್ನು ತಯಾರಿಸಿಕೊಳ್ಳುವವರಿದ್ದಾರೆ. ಆದರೆ ಕಳಲೆಯನ್ನು ಬಳಸುವ ಮುನ್ನ ಅದನ್ನು ಕನಿಷ್ಠ ೩ ದಿನಗಳ ಕಾಲ ನೀರಿನಲ್ಲಿ ನೆನೆಸಿಡಬೇಕು. ನೆನೆಸದೆ ಹಾಗೇ ಬಿಟ್ಟರೆ ವಿಷಕಾರಿಯಾಗಿ ಕೆಲಸಮಾಡುತ್ತದೆ. ಕಳಲೆಯನ್ನು ಸಂಸ್ಕರಿಸಿದ ಬಳಿಕ, ಅದರ ಸಿಪ್ಪೆ ತುಂಡು ಇತ್ಯಾದಿಗಳನ್ನು ಜಾನುವಾರುಗಳ ಬಾಯಿಗೆ ಸಿಕ್ಕದಂತೆ ದೂರಕ್ಕೆ ಒಯ್ದು ಒಂದೆಡೆ ಹೂತುಹಾಕುವುದು ಕ್ಷೇಮಕರ.
ಬಿದಿರಿನ ಅಕ್ಕಿ, ನಾವು ಸಾಮಾನ್ಯವಾಗಿ ಬಳಸುವ ಅಕ್ಕಿ-ಗೋಧಿಗಳಿಗಿಂತ ಅಧಿಕ ಪೌಷ್ಟಿಕಾಂಶಯುಕ್ತವಾಗಿದೆ.
--[[ವಿಶೇಷ:Contributions/117.247.182.162|117.247.182.162]] ೦೫:೦೧, ೧೧ ಮಾರ್ಚ್ ೨೦೧೫ (UTC)== ಬಿದಿರಿನ ಉಪಯೋಗಗಳ ಪಟ್ಟಿ ==
"https://kn.wikipedia.org/wiki/ಬಿದಿರು" ಇಂದ ಪಡೆಯಲ್ಪಟ್ಟಿದೆ