"ಪರಶುರಾಮ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
No edit summary
*ಕೊನೆಯಲ್ಲಿ ಅಶ್ವಮೇಧಯಾಗಮಾಡಿ ಭೂಮಿಯನ್ನೆಲ್ಲ ಗೆದ್ದು ಕಶ್ಯಪನಿಗೆ ದಾನ ಮಾಡಿದ. ತಂದೆಯ ಸಾವಿನಿಂದ ಅತ್ಯಂತ ದುಃಖಿತನಾದ ಈತ ಶಿವನನ್ನು ಸ್ತುತಿಸಿದ. ತಾನು ಮಾಡಿದ ಪಾಪಗಳು ಪರಿಹಾರವಾಗಿರುವುದಾಗಿಯೂ ತನಗೆ ಸಾವಿಲ್ಲವೆಂತಲೂ ಶಿವನಿಂದ ಅನುಗ್ರಹ ಪಡೆದ. ತಪಸ್ಸು ಮಾಡುತ್ತ ಈತ ಈಗಲೂ ಮಹೇಂದ್ರ ಪರ್ತತದಲ್ಲಿ ಇದ್ದಾನೆಂದು ನಂಬಿಕೆ.
===ಜಮದಗ್ನಿಯ ಹತ್ಯೆ===
*ಕಾರ್ತವೀರ್ಯಾರ್ಜುನ ಇವರ ಆಶ್ರಮಕ್ಕೆ ಬಂದು ಅತಿಥಿಸತ್ಕಾರ ಪಡೆದು ಅಲ್ಲಿದ್ದ ಕಪಿಲೆಯನ್ನು ತನಗೆ ಕೊಡಬೇಕೆಂದು ಬೇಡಿದ. ಕೊಡಲು ಒಪ್ಪಲಿಲ್ಲವಾಗಿ ಯುದ್ಧ ಮಾಡಿ ಜಮದಗ್ನಿಯನ್ನು ಕೊಂದ. ಈ ವಿಷಯ ತಿಳಿದ ಪರುಶರಾಮ ಕೋಪಾವಿಷ್ಟನಾಗಿ ಕೂಡಲೆ ಮಾಹೀಷ್ಮತೀ ನಗರಕ್ಕೆ ಹೋಗಿ ಕಾರ್ತವೀರ್ಯಾರ್ಜುನನ ಸಾವಿರ ತೋಳುಗಳನ್ನು ಕತ್ತರಿಸಿ ಹಾಕಿದ. ಇಪ್ಪತ್ತೊಂದು ಬಾರಿ ಭೂಪ್ರದಕ್ಷಿಣೆ ಮಾಡಿ ಕ್ಷತ್ರಿಯರನ್ನೆಲ್ಲ ಕೊಂದು ಅವರ ರಕ್ತದಿಂದ ಪಿತೃತರ್ಪಣ ಕೊಟ್ಟ. ವಿವಾಹ ಮಾಡಿಕೊಂಡು ಹಿಂದಿರುಗುತ್ತಿದ್ದ ಶ್ರೀರಾಮನೊಡನೆ ಸೆಣಸಿ ಸೋತು ತನ್ನಲ್ಲಿದ್ದ ವೈಷ್ಣವ ಧನುಸ್ಸನ್ನು ಆತನಿಗೆ ಕೊಟ್ಟ.
 
===ಮಹಾಭಾರತದಲ್ಲಿ===
*ಪಾಂಡವರೊಡನೆ ಕಾಳಗಕ್ಕೆ ಇಳಿಯದೆ ಸಂಧಿ ಮಾಡಿಕೊಳ್ಳಲು ದುರ್ಯೋಧನನಿಗೆ ಭೋದಿಸಿದ. ಅಂಬೆ ಪ್ರಕರಣದಲ್ಲಿ ಭೀಷ್ಮನೊಂದಿಗೆ ಘೋರ ಕಾಳಗ ಮಾಡಿದ. ಬ್ರಾಹ್ಮಣನ ವೇಷದಲ್ಲಿ ಬಂದು ಶಸ್ತ್ರಭ್ಯಾಸ ಮಾಡಿದ ಕರ್ಣನ ಮೋಸ ಗೊತ್ತಾದಾಗ ತಾನು ಕೊಟ್ಟ ಅಸ್ತ್ರಗಳು ಯುದ್ಧದಲ್ಲಿ ಫಲಿಸದಂತೆ ಶಾಪ ಕೊಟ್ಟ. ಈತ ದ್ರೋಣಗುರು.
೪೨,೬೭೧

edits

"https://kn.wikipedia.org/wiki/ವಿಶೇಷ:MobileDiff/994588" ಇಂದ ಪಡೆಯಲ್ಪಟ್ಟಿದೆ