ಕಟೀಲು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಬಯಲಾಟ ವನ್ನು-ಬಯಲಾಟವನ್ನು
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
dup caption
೩೨ ನೇ ಸಾಲು:
}}
 
[[Image:Kateeldevi.gif|thumb|250px|Kateeldevi| ಕಟೀಲು ದುರ್ಗಾಪರಮೇಶ್ವರೀ]]
[[Image:Kateel Durga Parameshwari 0145.JPG|thumb|250px|Kateelu Durga Parameshwari Temple|ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ]]
'''ಕಟೀಲು''' [[ದಕ್ಷಿಣ ಕನ್ನಡ]] ಜಿಲ್ಲೆಯ ಪ್ರೇಕ್ಷಣೀಯ, ಪುಣ್ಯಸ್ಥಳಗಳಲ್ಲಿ ಒಂದು. [http://www.mangaluruonline.in/city-guide/kateel-river-nandhini-mangalore ನಂದಿನಿ ನದಿಯ] ದಂಡೆಯ ಮೇಲಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲೊಂದು. ಜಿಲ್ಲೆಯ ಅನೇಕ ದೇವಾಲಯಗಳಂತೆ ಕಟೀಲು ದೇಗುಲವೂ ವಿದ್ಯಾದಾನ ಮತ್ತು ಅನ್ನದಾನಗಳ ಮೂಲಕ ಸಮಾಜೋನ್ನತಿಗೆ ತನ್ನ ಕಾಣಿಕೆ ಸಲ್ಲಿಸುತ್ತಿದೆ. ಈ ದೇವಾಲಯವು ನಂದಿನಿ ಎಂಬ ಒಂದು ಪುಟ್ಟ ನದಿಯ ಮಧ್ಯದಲ್ಲಿರುವ ಒಂದು ಸಣ್ಣ ದ್ವೀಪದಲ್ಲಿ ನೆಲೆಗೊಂಡಿದೆ. ಪ್ರತಿ ವರ್ಷವೂ ಸಾವಿರಾರು ಯಾತ್ರಿಕರು ಇಲ್ಲಿಗೆ ತಾಯಿ ದುರ್ಗಾ ಪರಮೇಶ್ವರಿಯ ದರ್ಶನಕ್ಕಾಗಿ ಭೇಟಿ ನೀಡುತ್ತಾರೆ.
"https://kn.wikipedia.org/wiki/ಕಟೀಲು" ಇಂದ ಪಡೆಯಲ್ಪಟ್ಟಿದೆ