"ಮುಧೋಳ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ರನ್ನನ ಜನ್ಮ ಸ್ಥಳ
(Added website)
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
(ರನ್ನನ ಜನ್ಮ ಸ್ಥಳ)
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
}}
'''ಮುಧೋಳ''' [[ಕರ್ನಾಟಕ]] ರಾಜ್ಯದ ಉತ್ತರ ಭಾಗದಲ್ಲಿರುವ [[ಬಾಗಲಕೋಟೆ ಜಿಲ್ಲೆ]]ಯಲ್ಲಿರುವ ಒಂದು ತಾಲೂಕು ಕೇಂದ್ರ. ಇದು [[ಬಾಗಲಕೋಟೆ]] ನಗರದಿಂದ ಸುಮಾರು ೫೦ ಕಿ.ಮಿ ದೂರದಲ್ಲಿದ್ದು, [[ಘಟಪ್ರಭ ನದಿ]]ಯ ತೀರದಲ್ಲಿದೆ. ಸ್ಥಳೀಯ 'ಮುಧೋಳ ಹೊಂಡ' ಎಂಬ [[ನಾಯಿ|ನಾಯಿಯ]] ತಳಿಯು ಪ್ರಸಿದ್ಧಿ ಪಡೆದಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಶನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿಭಿನ್ನ ತಳಿಯ ಹೆಸರಿನಲ್ಲಿ ಗುರುತಿಸುತ್ತವೆ. KCI ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸುತ್ತದೆ. ಆದರೆ ಭಾರತೀಯ ರಾಷ್ಟ್ರೀಯ ಕೆನಲ್ ಕ್ಲಬ್ಬು [[ಮುಧೋಳ ಹೌಂಡ್]]ಎಂಬ ಹೆಸರಿನೊಂದಿಗೆ ಗುರುತಿಸಿದೆ. ನಾಯಿಯ ಈ ತಳಿಯನ್ನು German shepherd ಅಥವಾ ಸ್ವಿಸ್ ನಾಯಿಯ ಬದಲು ಭಾರತೀಯ ಸೈನ್ಯದಲ್ಲಿ ಕಾಣಬಹುದಾಗಿದೆ.
ಮುಧೋಳ ಕನ್ನಡ ಸಂಸ್ಕೃತಿಯ ಒಂದು ಮುಖ್ಯ ತಾಣ. ಹಳೆಗನ್ನಡದ ಹಸರಾಂತಹೆಸರಾಂತ ಮಹಾನ್ ಕವಿ ಮಹಾನ್ಚಕ್ರವರ್ತಿ [[ರನ್ನ|ರನ್ನನ]] ನಾಡುಜನಿಸಿದ ಊರು ಈ ಮುಧೋಳ್ ತಾಲೂಕಿನ ಬೆಳಗಲಿ ಎಂಬ ಗ್ರಾಮ. ಇಗಲೂ ಈ ಗ್ರಾಮ '''ರನ್ನಬೆಳಗಲಿ''' ಎಂದೇ ಹೆಸರಾಗಿದೆ.
 
 
[[ವರ್ಗ:ಬಾಗಲಕೋಟೆ ಜಿಲ್ಲೆಯ ತಾಲೂಕುಗಳು]]
ಅನಾಮಿಕ ಸದಸ್ಯ
"https://kn.wikipedia.org/wiki/ವಿಶೇಷ:MobileDiff/994612" ಇಂದ ಪಡೆಯಲ್ಪಟ್ಟಿದೆ