ನಾಲ್ವಡಿ ಕೃಷ್ಣರಾಜ ಒಡೆಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಯಂತ್ರಾನುವಾದವನ್ನು ಸರಿಪಡಿಸಿದ್ದು/ಉಲ್ಲೇಖಗಳನ್ನು ಸೇರಿಸಿದ್ದು
೬ ನೇ ಸಾಲು:
| name = ನಾಲ್ವಡಿ ಕೃಷ್ಣರಾಜ ಒಡೆಯರ್
| title = ಮೈಸೂರು ದೊರೆಗಳು
| image = File:Maharaja_Sir_Sri_Krishnaraja_Wodiyar_1906_by_1906_K_Keshavayya.jpg
| image = Maraja Sri Sri Krishnaraja Wodiyar 1906 by 1906 K Keshavayya.jpg
| reign = ೧೮೯5-೧೯೪೦
|caption= ನಾಲ್ವಡಿ ಕೃಷ್ಣರಾಜ ಒಡೆಯರ್ <br>೧೯೦5ರಲ್ಲಿ(೯೦೫ರಲ್ಲಿ ಕಲಾವಿದರಾದ ಕೆ.ಕೇಶವಯ್ಯ ವಿರಚಿತ)
| coronation = 29 ಫೆಬ್ರವರಿ 1896, [[ಮೈಸೂರು ಅರಮನೆ]]
| predecessor = [[ಹತ್ತನೇ ಚಾಮರಾಜ ಒಡೆಯರ್]]
| successor = [[ಜಯಚಾಮರಾಜೇಂದ್ರ ಒಡೆಯರ್]]
| spouse = ಲಕ್ಷ್ಮೀ ವಿಲಾಸ ಸನ್ನಿಧಾನ ಶ್ರೀ ಪ್ರತಾಪ ಕುಮಾರಿ ಅಮ್ಮಣ್ಣಿಯವರು
| issue =
| royal house = ಒಡೆಯರ್ ಸಾಮ್ರಾಜ್ಯ
| father = [[ಹತ್ತನೇ ಚಾಮರಾಜ ಒಡೆಯರ್]]
| mother = ಮಹಾರಾಣಿ ಕೆಂಪನಂಜಮ್ಮಣ್ಣಿ
| birth_date = ೦೪ ಜೂನ್ ೧೮೮೪
೨೫ ನೇ ಸಾಲು:
}}
 
[[ಚಿತ್ರFile:Nalvadi Krishnaraja Wodeyar 1881Nalvadi_Krishnaraja_Wodeyar_1881-1940.jpg|thumb|right|200px|ನಾಲ್ವಡಿ ಕೃಷ್ಣರಾಜ ಒಡೆಯರು]]
[[File:H.H.-Sir-Krishna-Raja-Mysore.jpg|thumb|right|200px|ನಾಲ್ವಡಿ ಕೃಷ್ಣರಾಜ ಒಡೆಯರು]]
 
'''ನಾಲ್ವಡಿ ಕೃಷ್ಣರಾಜ ಒಡೆಯರು''' ([[ಜೂನ್ ೪]], [[೧೮೮೪]] - [[ಆಗಸ್ಟ್ ೩]], [[೧೯೪೦]]) [[ಮೈಸೂರು ಸಂಸ್ಥಾನ|ಮೈಸೂರು ಸಂಸ್ಥಾನದ]] [[ಒಡೆಯರ್| ಒಡೆಯರ್ ರಾಜಸಂತತಿಯ]] ೨೪ನೇ ರಾಜರು. ಇವರ ಆಳ್ವಿಕೆ [[೧೯೦೨]] ರಿಂದ [[೧೯೪೦]] ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು [[೧೮೯೫]]ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ [[ವಾಣಿ ವಿಲಾಸ ಸನ್ನಿಧಾನ]] ದವರು [[ರೀಜೆಂಟ]]ರಾಗಿರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು. ರಾಜಕುಮಾರನಿಗೆ ಸೂಕ್ತ ವಿದ್ಯಾಭ್ಯಾಸ, ಆಡಳಿತ ತರಬೇತಿ ಇವುಗಳನ್ನು ಮಹಾರಾಣಿಯವರು ತೀವ್ರ ನಿಗಾ ವಹಿಸಿ ನಡೆಸಿದುದರ ಪರಿಣಾಮವಾಗಿ, ಮೈಸೂರು ರಾಜ್ಯಕ್ಕೆ ಒಬ್ಬ ಸಮರ್ಥ ಆಡಳಿತಗಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರು ದೊರಕಿದರು.<ref>https://web.archive.org/web/20081024183112/http://www.india-today.com/itoday/millennium/100people/durai.html</ref>
 
==ಜನನ/ ಜೀವನ==
ಮಹಾರಾಜ ಹತ್ತನೇ ಚಾಮರಾಜೇಂದ್ರ ಒಡೆಯರ್ ಮತ್ತು ಮಹಾರಾಣಿ ಕೆಂಪನಂಜಮ್ಮಣ್ಣಿ ವಾಣಿ ವಿಲಾಸ್ ಸನ್ನಿಧಾನ ಅವರ ಮೊದಲ ಮಗನಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ೧೮೮೪ ಜೂನ್ ೪ರಂದು ಮೈಸೂರು ಅರಮನೆಯಲ್ಲಿ ಜನಿಸಿದರು. ೧೮೯೪ರಲ್ಲಿ ಕಲ್ಕತ್ತ ಪ್ರವಾಸದಲ್ಲಿರುವ ಸಂದರ್ಭದಲ್ಲಿ ಹತ್ತನೇ ಚಾಮರಾಜೇಂದ್ರ ಒಡೆಯರ್ ಗಂಟಲು ನೋವಿನಿಂದಾಗಿ ಆಕಸ್ಮಿಕ ವಾಗಿ ಮರಣ ಹೊಂದಿದರು, ಇನ್ನೂ ಹತ್ತು ವರ್ಷ ವಯಸ್ಸಿನವರಾಗಿದ್ದ ಕೃಷ್ಣರಾಜ ಒಡೆಯರ್ ಅವರು ರಾಜ್ಯಭಾರವನ್ನು ವಹಿಸಿಕೊಳ್ಳಬೇಕಾಯಿತು. ತಾಯಿ ಮಹಾರಾಣಿ ಕೆಂಪನಂಜಮ್ಮಣ್ಣಿ ಅವರು ಕೃಷ್ಣರಾಜ ಒಡೆಯರ್ ೧೯೦೨ರಲ್ಲಿ ೧೮ ವಯಸ್ಸು ತಲುಪುವವರೆಗೆ ರಾಜ್ಯವನ್ನು ರಾಜಪ್ರತಿನಿಧಿಯಾಗಿ ಆಳಿದರು. ೧೯೦೨ ಫೆಬ್ರವರಿ ೨ರಂದು ಕೃಷ್ಣರಾಜ ಒಡೆಯರ್ ಅವರು ತಾಯಿಯಿಂದ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಅದೇ ವರ್ಷ ಆಗಸ್ಟ್ ಎಂಟರಂದು ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ನಡೆದ ಸಮಾರಂಭದಲ್ಲಿ ಆಗಿನ ಬ್ರಿಟೀಷ್ ಬಾರತದ ವೈಸ್‍ರಾಯ್ ಲಾರ್ಡ್ ಕರ್ಜನ್ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ವಿದ್ಯುಕ್ತವಾಗಿ ಮೈಸೂರಿನ ಮಹಾರಾಜರೆಂದು ಘೋಷಿಸಿದರು.<ref>{{Cite newspaper The Times |articlename=The Maharajah of Mysore |day_of_week=Monday |date=11 August 1902 |page_number=15 |issue=36843| }}</ref>
5
 
ಮಹಾರಾಜರು ಪಿ. ರಾಘವೇಂದ್ರ ರಾವ್ ಅವರ ನಿರ್ದೇಶನದಡಿಯಲ್ಲಿ ಲೋಕರಾಜನ್ ಅರಮನೆಯಲ್ಲಿ ತನ್ನ ಆರಂಭಿಕ ಶಿಕ್ಷಣ ಮತ್ತು ತರಬೇತಿಯನ್ನು ಹೊಂದಿದರು. ಪಾಶ್ಚಿಮಾತ್ಯ ಅಧ್ಯಯನಗಳು ಜೊತೆಗೆ, ಯುವರಾಜರು ಕನ್ನಡ ಮತ್ತು ಸಂಸ್ಕೃತ ಭಾಷೆಗಳಲ್ಲಿ ಸೂಚನೆ,ಶಿಕ್ಷಣ ಪಡೆದರು. ಕುದುರೆ ಸವಾರಿ ಮತ್ತು ಭಾರತೀಯ ಮತ್ತು ಪಶ್ಚಿಮ ಶಾಸ್ತ್ರೀಯ ಸಂಗೀತಸಂಗೀತವನ್ನು ಕೂಡ ಕಲಿತರು. ಅವರುಮುಂದೆ ಅಜ್ಮೀರ್ನಅಜ್ಮೀರ್ ನ ಮೇಯೊ ಕಾಲೇಜ್ಗೆಕಾಲೇಜ್‍ನಲ್ಲಿ ಸಹಾ ಅಧ್ಯಯನಶಿಕ್ಷಣ ಮಾಡಿದರುಮುಂದುವರೆಸಿದರು, ಆದರೆ ಅನಾರೋಗ್ಯದ ಕಾರಣ ಮೈಸೂರಿಗೆ ಮರಳಿದರುಮರಳಬೇಕಾಯ್ತು. ಬಾಂಬೆ ಸಿವಿಲ್ ಸರ್ವೀಸ್ನಸರ್ವೀಸ್‍ನ ಸರ್ ಸ್ಟುವರ್ಟ್ ಫ್ರೇಸರ್ ಆತನಅವರು ಆರಂಭಿಕಆಡಳಿತ ಆಡಳಿತವನ್ನುನಿರ್ವಹಣೆ, ನೀಡಿದರು.ನ್ಯಾಯಶಾಸ್ತ್ರ, ನ್ಯಾಯಶಾಸ್ತ್ರದತತ್ವಶಾಸ್ತ್ರ ತತ್ವಗಳಬಗ್ಗೆ ಮತ್ತುಶಿಕ್ಷಣವನ್ನು ಆದಾಯನೀಡಿದರು. ಆಡಳಿತದಬಳಿಕ ವಿಧಾನಗಳರಾಜ್ಯದಲ್ಲಿ ಅಧ್ಯಯನವನ್ನುಪ್ರವಾಸಗಳನ್ನು ರಾಜ್ಯದ ವಿಸ್ತಾರವಾದ ಪ್ರವಾಸಗಳಮಾಡುವ ಮೂಲಕ ಪೂರೈಸಲಾಗುತ್ತಿತ್ತು.ರಾಜ್ಯದ ಆ ಸಮಯದಲ್ಲಿ ಅವರುಅವಶ್ಯಕತೆ ದೇಶದಹಾಗೂ ಆಡಳಿತದ ಬಗ್ಗೆ ವ್ಯಾಪಕವಾದ ಜ್ಞಾನವನ್ನು ಪಡೆದರು.
1050/5000
ಕೃಷ್ಣರಾಜ ಒಡೆಯರ್ IV 4 ಜೂನ್ 1884 ರಂದು ಮೈಸೂರು ಅರಮನೆಯಲ್ಲಿ ಜನಿಸಿದರು. ಅವರು ಮಹಾರಾಜ ಚಾಮರಾಜೇಂದ್ರ ಒಡೆಯರ್ X ಮತ್ತು ಮಹಾರಾಣಿ ವಾಣಿ ವಿಲಾಸ್ ಸನ್ನಿಧಾನ ಅವರ ಹಿರಿಯ ಮಗ. 1894 ರಲ್ಲಿ ಕಲ್ಕತ್ತಾದಲ್ಲಿನ ತನ್ನ ತಂದೆಯ ಮರಣದ ನಂತರ, ಕೃಷ್ಣರಾಜ ಒಡೆಯರ್ ತಾಯಿ ರಾಜ್ಯವನ್ನು ರಾಜಪ್ರತಿನಿಧಿಯಾಗಿ ಆಳಿದರು, ಕೃಷ್ಣರಾಜ ಒಡೆಯರ್ 8 ಆಗಸ್ಟ್ 1902 ರಂದು ಬಹುಮತವನ್ನು ತಲುಪುವವರೆಗೆ.
ಮಹಾರಾಜರು ಪಿ. ರಾಘವೇಂದ್ರ ರಾವ್ ಅವರ ನಿರ್ದೇಶನದಡಿಯಲ್ಲಿ ಲೋಕರಾಜನ್ ಅರಮನೆಯಲ್ಲಿ ತನ್ನ ಆರಂಭಿಕ ಶಿಕ್ಷಣ ಮತ್ತು ತರಬೇತಿಯನ್ನು ಹೊಂದಿದರು. ಪಾಶ್ಚಿಮಾತ್ಯ ಅಧ್ಯಯನಗಳು ಜೊತೆಗೆ, ಯುವರಾಜರು ಕನ್ನಡ ಮತ್ತು ಸಂಸ್ಕೃತ ಭಾಷೆಗಳಲ್ಲಿ ಸೂಚನೆ, ಕುದುರೆ ಸವಾರಿ ಮತ್ತು ಭಾರತೀಯ ಮತ್ತು ಪಶ್ಚಿಮ ಶಾಸ್ತ್ರೀಯ ಸಂಗೀತ ಕಲಿತರು. ಅವರು ಅಜ್ಮೀರ್ನ ಮೇಯೊ ಕಾಲೇಜ್ಗೆ ಸಹಾ ಅಧ್ಯಯನ ಮಾಡಿದರು, ಆದರೆ ಅನಾರೋಗ್ಯದ ಕಾರಣ ಮೈಸೂರಿಗೆ ಮರಳಿದರು. ಬಾಂಬೆ ಸಿವಿಲ್ ಸರ್ವೀಸ್ನ ಸರ್ ಸ್ಟುವರ್ಟ್ ಫ್ರೇಸರ್ ಆತನ ಆರಂಭಿಕ ಆಡಳಿತವನ್ನು ನೀಡಿದರು. ನ್ಯಾಯಶಾಸ್ತ್ರದ ತತ್ವಗಳ ಮತ್ತು ಆದಾಯ ಆಡಳಿತದ ವಿಧಾನಗಳ ಅಧ್ಯಯನವನ್ನು ರಾಜ್ಯದ ವಿಸ್ತಾರವಾದ ಪ್ರವಾಸಗಳ ಮೂಲಕ ಪೂರೈಸಲಾಗುತ್ತಿತ್ತು. ಆ ಸಮಯದಲ್ಲಿ ಅವರು ದೇಶದ ಆಡಳಿತದ ಬಗ್ಗೆ ವ್ಯಾಪಕವಾದ ಜ್ಞಾನವನ್ನು ಪಡೆದರು.
 
== ಆಡಳಿತ ಸುಧಾರಣೆ ==
ಇವರ ಕಾಲದಲ್ಲಿ ಮೈಸೂರು ರಾಜ್ಯದಲ್ಲಿ ಹೆಸರಿಗೆ ಮಾತ್ರ ಇದ್ದ 'ಪ್ರಜಾ ಪ್ರತಿನಿಧಿ ಸಭೆ'ಯು ನೂತನ ರೂಪವನ್ನು ಪಡೆದು, ನಿಜವಾದ ಜನ ಪ್ರತಿನಿಧಿ ಸಭೆಯಾಗಿ ಪರಿವರ್ತನೆಯಾಯಿತು.
*ಮೊದಲ ಸಭೆಯಲ್ಲಿ ಅವರು ಮಾತನಾಡುತ್ತಾ, " ಮೈಸೂರು ರಾಜ್ಯದ ಆಡಳಿತದಲ್ಲಿ ನಾವು ಒಂದು ಹೊಸ ಪ್ರಯೋಗವನ್ನು ಆರಂಭಿಸಿದ್ದೇವೆ. ನಮ್ಮ ಪ್ರಜೆಗಳಿಗೆ ಅಖಂಡ ಸುಖ ಸಂಪತ್ತನ್ನು ಒದಗಿಸಿ ಕೊಡಬೇಕೆಂಬುದು ನನ್ನ ಜೀವನದ ಪರಮೊದ್ದೇಶ" ಎಂದರು. ಅದಕ್ಕಾಗಿ ೧೯೨೩ರರಲ್ಲಿ ಹೊಸ , ಪ್ರಜಾ ಪ್ರತಿನಿಧಿ ಸಭೆಯನ್ನು ಶಾಸನಬದ್ದ ಸಂಸ್ಥೆಯನ್ನಾಗಿ ಮಾರ್ಪಡಿಸಿದರು.
* ಇದು ಪ್ರಜಾತಂತ್ರದ ದೃಷ್ಟಿಯಿಂದ ಭಾರತದಲ್ಲಿಯೇ ಮಾದರಿಯಾದ ಸಂಸ್ಥೆಯಾಗಿ ಕಾರ್ಯ ನಿರ್ವಹಿಸಲು ಆರಂಭಿಸಿತು. ಪ್ರಜಾ ಪ್ರತಿನಿಧಿ ಸಭೆಯು ವರ್ಷಕ್ಕೆ ಎರಡು ಬಾರಿ (೧ ಜೂನ್ - ಮಹಾರಾಜರ ವರ್ಧಂತಿ, ೨ ಅಕ್ಟೋಬರ್ - ದಸರಾ ಮಹೋತ್ಸವ ) ಸಮಾವೇಶಗೊಂಡು ಕಲಾಪಗಳನ್ನು ನಡೆಸುತ್ತಿತ್ತು.
Line ೧೩೮ ⟶ ೧೩೭:
 
====ರೈಲು ಸಾರಿಗೆ====
# ೧೯೧೩ ರಲ್ಲಿ ಹೊಸ ರೈಲು ಸಾರಿಗೆ ನಿರ್ಮಾಣ ಇಲಾಖೆ ಆರಂಭವಾಯಿತು.<ref>https://wiki.fibis.org/index.php/Mysore_State_Railway</ref>
# ೧೯೧೮ ರಲ್ಲಿ ಚಿಕ್ಕಬಳ್ಳಾಪುರ-ಯಲಹಂಕ-ಮೈಸೂರು-ಅರಸೀಕೆರೆ ಮೀಟರ್ ಗೇಜ್ ರೈಲು ಮಾರ್ಗ ನಿರ್ಮಾಣವಾಯಿತು.
# ೧೯೨೧ ರಲ್ಲಿ ಚಿಕ್ಕ ಜಾಜೂರು-ಚಿತ್ರದುರ್ಗ ಮೀಟರ್ ಗೇಜ್ ರೈಲು ಮಾರ್ಗ ನಿರ್ಮಾಣ ವಾಯಿತು.
Line ೧೪೮ ⟶ ೧೪೭:
 
==ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಂತಿಮ ಯಾತ್ರೆ==
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ೩೮ ವರ್ಷಗಳ ಕಾಲ ದಕ್ಷ ಆಡಳಿತ ನಡೆಸಿ ಪ್ರಜೆಗಳಿಂದ "ರಾಜರ್ಷಿ" ಬಿರುದು ಪಡೆದರು. ತಮ್ಮ ಸಂಸ್ಥಾನದ ಏಳಿಗೆಗಾಗಿ, ತಮ್ಮ ಪ್ರಜೆಗಳ ನೆಮ್ಮದಿ ಬದುಕಿಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟರು. ಸಾಮಾಜಿಕ ಪರಿವರ್ತನೆಯ ರೂವಾರಿಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಆಗಸ್ಟ್ ೩, ೧೯೪೦ರಲ್ಲಿ ತಮ್ಮ ಇಹಲೋಕದ ಯಾತ್ರೆ ಮುಗಿಸಿದರು.<ref>https://eresources.nlb.gov.sg/newspapers/Digitised/Article/morningtribune19400806-1.2.18</ref>
 
{{Gallery| align = center
Line ೧೬೩ ⟶ ೧೬೨:
*[http://www.kasapa.in/sthapakaru.htm ಕನ್ನಡ ಸಾಹಿತ್ಯ ಪರಿಷತ್ತಿನ ಜಾಲತಾಣದಲ್ಲಿ]
 
== ಉಲ್ಲೇಖಗಳು ==
[[ವರ್ಗ:ಮೈಸೂರು ಸಂಸ್ಥಾನ]]