ರಾಜ್ಯೋತ್ಸವ ಪ್ರಶಸ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೨೧ ನೇ ಸಾಲು:
}}
 
'''ರಾಜ್ಯೋತ್ಸವ ಪ್ರಶಸ್ತಿ''' ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ. ವಿವಿಧ ಕ್ಷೇತ್ರಗಳ ಗಣ್ಯರನ್ನು ಆಯ್ದು ಅವರಿಗೆ ಪ್ರಶಸ್ತಿ ನೀಡಲಾಗುತ್ತದೆ.
 
ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರತಿ ವರ್ಷ [[ನವೆಂಬರ್ ೧]]ರಂದು ಬೆಂಗಳೂರಿನಲ್ಲಿ [[ಕರ್ನಾಟಕದ ಮುಖ್ಯಮಂತ್ರಿಗಳು]] ಪ್ರದಾನ ಮಾಡುತ್ತಾರೆ. ಪ್ರಶಸ್ತಿಯು ಒಂದು ಲಕ್ಷ ರೂಪಾಯಿಯ ಗೌರವಧನ, ೨೫ಗ್ರಾಂ ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ಇದಲ್ಲದೆ ಅರ್ಹ ಪುರಸ್ಕೃತರಿಗೆ ಸರಕಾರದ ವತಿಯಿಂದ ನಿವೇಶನಗಳನ್ನು ನೀಡುವ ಕ್ರಮವೂ ಜಾರಿಯಲ್ಲಿದೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಹಿಂದಿನ ದಿನ ಅಂದರೆ [[ಅಕ್ಟೋಬರ್ ೩೧]]ರ ಸಂಜೆ [[ಕನ್ನಡ ಮತ್ತು ಸಂಸ್ಕೃತಿ ಇಲಾಖೆ]]ಯ ಸಚಿವರು ಪ್ರಕಟಿಸುತ್ತಾರೆ.<ref name="ಪ್ರಶಸ್ತಿ">{{cite web|url=http://www.hinduonnet.com/2004/10/24/stories/2004102406660400.htm|title= 1,000 applications received|work=Online webpage of The Hindu|publisher=The Hindu|access-date=2007-07-08}}</ref>