ಸುನಾದ್ ಗೌತಮ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೧೦ ನೇ ಸಾಲು:
==ವೃತ್ತಿ ಬದುಕು==
ಸುನಾದ್ ಚಂದನ ವಾಹಿನಿಯ 'ಕೋಟಿ ಚೆನ್ನಯ್ಯ' ಧಾರಾವಾಹಿಗೆ ಸಂಗೀತ ನಿರ್ದೇಶನ ಮಾಡುವ ಮೂಲಕ ವೃತ್ತಿ ಬದುಕು ಆರಂಭಿಸಿದರು. ನಂತರ ಸಂಗೀತ ನಿರ್ದೇಶಕರಾಗಿ ಕನ್ನಡದ 'ಅನಂತು ವರ್ಸಸ್ ನುಸ್ರತ್', 'ಸೋಜಿಗ', 'ಪ್ರಾಣಕೊಡುವೆ ಗೆಳತಿ', 'ಚದುರಿದಕಾರ್ಮೋಡ', '400', 'ರಂಭಾರೂಟಿ', 'ಗಲ್ಲಿಬೇಕರಿ', ಜೊತೆಗೆ ತುಳುವಿನ 'ಗೋಲ್ ಮಾಲ್'<ref>{{cite web |title=ಉದಯವಾಣಿ ವರದಿ |url=https://www.udayavani.com/english-news/golmaal-under-censor-board-review}}</ref> ಮತ್ತು ಕೊಂಕಣಿಯ 'ಬಾಯೊ' ಎಂಬ
ಕನ್ನಡದ 'ಸೋಜಿಗ', ತುಳುವಿನ 'ಗೋಲ್ ಮಾಲ್' ಮತ್ತು ಕೊಂಕಣಿ ಭಾಷೆಯ 'ಬಾಯೊ' ಎಂಬ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.▼
<br/>
▲ಕನ್ನಡದ 'ಸೋಜಿಗ', ತುಳುವಿನ 'ಗೋಲ್ ಮಾಲ್' ಮತ್ತು ಕೊಂಕಣಿ ಭಾಷೆಯ 'ಬಾಯೊ' ಎಂಬ ಚಿತ್ರಕ್ಕೆ ಛಾಯಾಗ್ರಾಹಕರಾಗಿ
<br/>
ಕಿರುತೆರೆಯಲ್ಲಿ ಚಂದನ ವಾಹಿನಿಯ 'ಕೋಟಿಚೆನ್ನಯ್ಯ', ಉದಯ ವಾಹಿನಿಯ 'ಆನಂದ ಭೈರವಿ', 'ಸರಯೂ', 'ರಾಗಾನುರಾಗ', 'ಜೋಜೋ ಲಾಲಿ', 'ದೇವಯಾನಿ', ಜೀಕನ್ನಡ ವಾಹಿನಿಯ 'ಜೊತೆಜೊತೆಯಲಿ', 'ಜೀಕುಟುಂಬ ಅವಾಡ್ರ್ಸ್-2019', ಕನ್ನಡದ ರಿಯಾಲಿಟಿ ಶೋಗಳಾದ ಉದಯ ವಾಹಿನಿಯ 'ಕಿಕ್ ಡ್ಯಾನ್ಸ್ ಶೋ', 'ಆದರ್ಶ ದಂಪತಿಗಳು' ಮತ್ತು ಸುವರ್ಣ ವಾಹಿನಿಯ 'ಭರ್ಜರಿ ಕಾಮಿಡಿ ಶೋ'ಗಳಿಗೂ ಸುನಾದ್ ಸಂಗೀತ ಸಂಯೋಜಿಸಿ ನಿರ್ದೇಶಿಸಿದ್ದಾರೆ.
|