"ಬಿ. ಸಂತೋಷ್ ಬಾಬು" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
(ಹೊಸ ಪುಟ: '''ಕರ್ನಲ್ ಬಿಕ್ಕುಮಲ್ಲ ಸಂತೋಷ್ ಬಾಬು''' (೧೯೮೨-೧೫ ಜೂನ್ ೨೦೨೦) ಭಾರತೀಯ ಸೇನೆಯ...)
 
'''ಕರ್ನಲ್ ಬಿಕ್ಕುಮಲ್ಲ ಸಂತೋಷ್ ಬಾಬು''' (೧೯೮೨-೧೫ ಜೂನ್ ೨೦೨೦) ಭಾರತೀಯ ಸೇನೆಯ ಹುತಾತ್ಮ ಯೋಧ. ೧೬ ಬಿಹಾರ್ ರೆಜಿಮೆಂಟಿನ ಕಮಾಂಡರ್ ಆಗಿ,೨೦೨೦ರ ಭಾರತ-ಚೀನಾ ಕಲಹದಲ್ಲಿ ವೀರಮರಣ ಪಡೆದ ಸೇನಾನಿ. <ref>http://egazette.nic.in/WriteReadData/2005/W_31_2011_111.pdf</ref>
==ಬಾಲ್ಯ==
ತೆಲಂಗಾಣದ[[ತೆಲಂಗಾಣ]]ದ ಸೂರ್ಯಾಪೇಟದಲ್ಲಿ ಜನಿಸಿದ ಸಂತೋಷ್, ಬ್ಯಾಂಕರ್ ತಂದೆ ಬಿಕ್ಕುಮಲ್ಲ ಉಪೇಂದ್ರ ಮತ್ತು ಮಂಜುಳಾ ದಂಪತಿಯ ಮಗನಾಗಿ ೧೯೮೨ರಲ್ಲಿ ಜನಿಸಿದರು.
೬ನೆಯ ತರಗತಿಯಲ್ಲಿ ಕೊರುಕೊಂಡದ [[ಸೈನಿಕ_ಶಾಲೆ|ಸೈನಿಕ ಶಾಲೆ]] ಸೇರಿದ ಸಂತೋಷ್, ೧೨ನೆಯ ತರಗತಿಯನ್ನು ಸೈನಿಕ ಶಾಲೆಯಲ್ಲಿ ಮುಗಿಸಿದರು.<ref>https://www.hindustantimes.com/india-news/brilliant-guy-both-in-studies-and-duties-col-b-santosh-babu-lived-his-dream-in-the-india-army/story-ftMlISJZcfMK5KflXwcUAN.html</ref>
==ಕುಟುಂಬ==
ಕರ್ನಲ್ ಸಂತೋಷ್ ,[[ಭಾರತೀಯ_ಸ್ಟೇಟ್_ಬ್ಯಾಂಕ್|ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿಬ್ಯಾಂಕಿ]]ನಲ್ಲಿ ಬ್ಯಾಂಕರ್ ಬಿಕ್ಕುಮಲ್ಲ ಉಪೇಂದ್ರ ಮತ್ತು ಮಂಜುಳಾರ ಮಗ. ಇವರ ಪತ್ನಿ ಸಂತೋಷಿ. ೨೦೧೧ರಲ್ಲಿ ಮಗಳಿಮಗಳು ಅಭಿಜ್ಞಾ ಮತ್ತು ೨೦೧೫ರಲ್ಲಿ ಮಗ ಅನಿರುದ್ಧ ಜನನ. ದಿಲ್ಲಿಯಲ್ಲಿ ಸೇನಾ ಕಂಟೋಣ್ಮೆಂಟಿನಲ್ಲಿ ವಾಸ
==ಸೈನಿಕ ವೃತ್ತಿ==
ಡಾರ್ಜಿಲಿಂಗಿನ ಭಾರತೀಯ ಮಿಲಿಟರಿ ಅಕಾಡೆಮಿಗೆ ಆಯ್ಕೆಯಾದ ಸಂತೋಷ್, ೨೦೦೪ರಲ್ಲಿ ಪುಣೆಯ[[ಪುಣೆ]]ಯ ರಾಷ್ಟ್ರೀಯ ಸೇನಾ ಅಕಾಡೆಮಿಯಿಂದ ಸೇನಾ ಅಧಿಕಾರಿಯಾಗಿ ತೇರ್ಗಡೆಯಾದರು. ೨೦೦೪ರ ಡಿಸೆಂಬರ್ ೧೦ರಂದು ೧೬ ಬಿಹಾರ್ ರೆಜಿಮೆಂಟ್ ಗೆ ಲೆಫ್ಟಿನೆಂಟ್ ಆಗಿ ನಿಯುಕ್ತಿಗೊಂಡರು. ತರಬೇತಿಯ ನಂತರ ಸಂತೋಷ್ ಜಮ್ಮು ಕಾಶ್ಮೀರ ರಾಜ್ಯದ ಸೇನಾ ಬ್ಯಾರಕ್ ಸೇರಿದರು.
==ಸೇವಾ ಹಿರಿಮೆ==
೨೦೦೬ರಲ್ಲಿ ಕ್ಯಾಪ್ಟನ್ ಆಗಿ ಪದೋನ್ನತಿ ಪಡೆದ ಸಂತೋಷ್, ೨೦೦೧ರಲ್ಲಿ ಮೇಜರ್ ಪದವಿ ಪಡೆದರು. ಕಾಂಗೋ[[ಕಾಂಗೊ]] ನಲ್ಲಿ ಸಂಯುಕ್ತ ರಾಷ್ಟ್ರ[[ಸಂಯುಕ್ತ_ರಾಷ್ಟ್ರ_ಸಂಸ್ಥೆ]] ಶಾಂತಿ ದಲದಲ್ಲಿದಳದಲ್ಲಿ ಸೇವೆ ಸಲ್ಲಿಸಿದ ಸಂತೋಷ್, ಅಲ್ಲಿನ ಜನ-ಸೇನೆ ಮತ್ತು ಸರ್ಕಾರದ ಮೆಚ್ಚುಗೆ ಪಡೆದರು.
೨೦೧೭ರಲ್ಲಿ ಲೆಫ್ಟಿನೆಂಟ್ ಕರ್ನಲ್ ಆದ ಸಂತೋಷ್, ಮತ್ತೆ ಜಮ್ಮು ಕಾಶ್ಮೀರದಲ್ಲಿ ತಮ್ಮ ಮಾತೃ ರೆಜಿಮೆಂಟ್ ೧೬ ಬಿಹಾರ್ ಗೆ ಮರಳಿದರು.
೨೦೧೯ ಡಿಸೆಂಬರ್ ನಲ್ಲಿ ತಮ್ಮ ರೆಜಿಮೆಂಟ್ ನ ಕಮಾಂಡರ್ ಆಗಿ ನಿಯುಕ್ತಿಗೊಂಡರು.<ref>https://economictimes.indiatimes.com/news/defence/col-santosh-babu-had-taken-charge-of-armys-16-bihar-unit-in-december/articleshow/76416099.cms</ref>
೪೨೨

edits

"https://kn.wikipedia.org/wiki/ವಿಶೇಷ:MobileDiff/998366" ಇಂದ ಪಡೆಯಲ್ಪಟ್ಟಿದೆ