ಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Kindly don't translate in to kannada language from Tamil. So many mistakes occurs like Kokula, Vrishna, Kopi instead of Gokula, Krishna, Gopi respectively etc...
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೪೮ ನೇ ಸಾಲು:
*[[ಮಹಾಭಾರತ |ಮಹಾಭಾರತದಲ್ಲಿ]] ಶ್ರೀ ಕೃಷ್ಣನಿಗೆ ಪ್ರಮುಖ ಪಾತ್ರವಿದೆ. ಪಾಂಡವರ ತಾಯಿ ಕುಂತಿ ಶ್ರೀಕೃಷ್ಣನ ತಂದೆಯಾದ ವಸುದೇವನ ತಂಗಿ. ಮಹಾಭಾರತದ ಕಥೆಯಲ್ಲಿ ಶ್ರೀಕೃಷ್ಣನ ಪ್ರವೇಶವಾಗುವುದು ದ್ರೌಪದಿಯ ಸ್ವಯಂವರದ ಸಂದರ್ಭದಲ್ಲಿ ಅವನು ಅರ್ಜುನನ ಮತ್ತು ಪಾಂಡವರ ಗುರುತು ಹಿಡಿದು ಬಲರಾಮನಿಗೆ ತೋರಿಸುತ್ತಾನೆ. ನಂತರ ಅವನು ಯಾದವರೊಡನೆ ದ್ರೌಪದಿ ಮತ್ತು ಪಾಂಡವರ ವಿವಾಹದಲ್ಲಿ ಭಾಗವಹಿಸುವನು. <ref>'ಕುಮಾರವ್ಯಾಸ ಭಾರತ'- ಆದಿಪರ್ವ ೧೭ ನೆಯ ಸಂಧಿ, ಪದ್ಯ ೧೦, ೧೧, ೧೨.</ref> ಜೂಜಿನಲ್ಲಿ ಪಾಂಡವರು ಸೋತಾಗ ಕೌರವರು ದ್ರೌಪದಿಯ ವಸ್ತ್ರಾಪಹರಣಕ್ಕೆ ಪ್ರಯತ್ನಿಸುತ್ತಾರೆ. ಆಗ ದ್ರೌಪದಿಗೆ ಅಕ್ಷಯವಸ್ತ್ರವನ್ನು ಕೊಡುವ ಮೂಲಕ ಅವಳ ಮಾನರಕ್ಷಣೆ ಮಾಡುತ್ತಾನೆ.
# ಕುರುಕ್ಷೇತ್ರದ ಯುದ್ಧದಲ್ಲಿ ಅರ್ಜುನನ ಸಾರಥಿಯಾಗಿ ಪಾಲ್ಗೊಳ್ಳುತ್ತಾನೆ.
# ಯುದ್ಧರಂಗದಲ್ಲಿ ತನ್ನ ಗುರು-ಬಂಧು-ಮಿತ್ರರೊಂದಿಗೆ ಯುದ್ಧ ಮಾಡಲು ನಿರಾಕರಿಸುವ [[ಅರ್ಜುನ |ಅರ್ಜುನನಿಗೆ]] ಶ್ರೀವೃಷ್ಣಶ್ರೀಕೃಷ್ಣ ಮಾಡುವ ಉಪದೇಶವೇ [[ಹಿಂದು ಧರ್ಮ|ಹಿಂದೂಗಳ]] ಪವಿತ್ರ ಗ್ರಂಥವಾದ [[ಭಗವದ್ಗೀತೆ]] ಎಂದು ಪ್ರಸಿದ್ಧವಾಗಿದೆ.
# ಕೃಷ್ಣ ಏಕಾಂಗಿಯಾಗಿ, ಆಯುಧಗಳು ಇಲ್ಲದೆಯೇ ಕುರುಕ್ಷೇತ್ರ ಯುದ್ಧದಲ್ಲಿ ಪಾಂಡವರಿಗೆ ಜಯ ತಂದುಕೊಡುತ್ತಾನೆ.
# ರಾಮಾಯಣದ ಜಾಂಬವಂತನನ್ನು ಎದುರಿಸಿ ಶ್ಯಮಂತಕ ಮಣಿಯನ್ನೂ, ಜಾಂಬವಂತನ ಮಗಳು ಜಾಂಬವತಿಯನ್ನೂ ಗೆಲ್ಲುವ ವೃಷ್ಣ, ಜಾಂಬವಂತನಿಗೆ ರಾಮಾಯಣದ ಶ್ರೀರಾಮಚಂದ್ರನ ರೂಪದಲ್ಲಿ ದರ್ಶನ ನೀಡುತ್ತಾನೆ.
# ರಾಮಾಯಣದಲ್ಲಿ ರಾಮನಾಗಿ ವಾಲಿಯನ್ನು ಕೊಂದಾಗ, ವಾಲಿಗೆ ಮುಂದಿನ ಅವತಾರದಲ್ಲಿ ನೀನು ನನ್ನನ್ನು ಕೊಲ್ಲುವೆಯಂತೆ ಎಂದು ಮಾತು ನೀಡಿರುತ್ತ್ತಾನೆನೀಡಿರುತ್ತಾನೆ. ಅದರಂತೆಯೇ ಜರಾ ಎಂಬ ಬೇಡನಾಗಿ ಜನ್ಮ ತಾಳಿದ ವಾಲಿಯು, ವೃಷ್ಣನಕೃಷ್ಣನ ಕಾಲಿನ ಹೆಬ್ಬೆರಳನ್ನು ಜಿಂಕೆ ಎಂದು ಭಾವಿಸಿ ಬಾಣ ಹೊಡೆಯುತ್ತಾನೆ. ಆ ಬಾಣದಿಂದ ಜಗನ್ನಿಯಾಮಕ ಶ್ರೀ ವೃಷ್ಣಕೃಷ್ಣ ಅಸು ನೀಗಿ ತನ್ನ ಅವತಾರವನ್ನು ಮುಗಿಸುತ್ತಾನೆ.<ref>https://www.speakingtree.in/allslides/krishna-s-death-a-tale-of-many-curses</ref>
 
== ಕೃಷ್ಣನ ಇತರ ಹೆಸರುಗಳು ==
"https://kn.wikipedia.org/wiki/ಕೃಷ್ಣ" ಇಂದ ಪಡೆಯಲ್ಪಟ್ಟಿದೆ