ಭಾರತ ಚೀನಾ ಗಡಿ ವಿವಾದ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೦೯ ನೇ ಸಾಲು:
*ಪ್ರಧಾನಿ [[ನರೇಂದ್ರ ಮೋದಿ|ಮೋದಿ]]ಯವರು, [[ಚೀನಾ]] ನಮ್ಮ([[ಭಾರತ]]ದ) ಗಡಿಯೊಳಕ್ಕೆ ನುಸುಳಿ ಯಾವುದೇ ಪೋಸ್ಟ್ ಅನ್ನು ವಶಪಡಿಸಿಕೊಂಡಿಲ್ಲ. [[ಭಾರತ]]ದ ಭೂಮಿಯ ಒಂದಿಂಚಿನ ಮೇಲೂ ಕಣ್ಣಿಡಲು ಯಾರಿಗೂ ಸಾಧ್ಯವಿಲ್ಲ. ಹಾಗೆ ಮಾಡುವ ಸಾಮರ್ಥ್ಯ ಇಂದು ನಮ್ಮಲ್ಲಿದೆ’ ಎಂದು, 19 ಜೂನ್ 2020 ಶುಕ್ರವಾರ ಸರ್ವಪಕ್ಷದ ಸಭೆಯಲ್ಲಿ ಹೇಳಿದರು. ‘ಏಕ ಕಾಲದಲ್ಲಿ ಹಲವು ಕಡೆ ಸಂಚರಿಸಿ ದಾಳಿ ನಡೆಸಬಲ್ಲ ಸಾಮರ್ಥ್ಯ ಭಾರತದ ಸಶ್ತ್ರ ಪಡೆಗಳಿಗೆ ಇದೆ’ ಎಂದು ಹೇಳಿದರು.<ref>[ https://www.prajavani.net/stories/national/pm-narendra-modi-indirectly-warns-china-tells-those-who-dared-bharat-mata-taught-a-lesson-in-all-738009.html ಭಾರತದ ಒಂದಿಂಚು ಭೂಮಿ ಮೇಲೆ ಕಣ್ಣಿಡಲೂ ಯಾರಿಂದಲೂ ಆಗದು: ಪ್ರಧಾನಿ ಮೋದಿ d: 19 ಜೂನ್ 2020]</ref> (ಉದ್ವಿಗ್ನತೆಯನ್ನು ಶಮನಗೊಳಿಸುವ ಉದ್ದೇಶವಿರುವಂತೆ ತೋರುವುದು.)
====ಭಾರತಾದ್ಯಂತ- ಚೀನಾ ವಿರುದ್ಧ ಪ್ರತಿಭಟನೆ====
*ಗಡಿಯೊಳಕ್ಕೆ ನುಸುಳಿ ಯಾವುದೇ ಪೋಸ್ಟ್ ಅನ್ನು ವಶಪಡಿಸಿಕೊಂಡಿಲ್ಲ ಎಂಬ ಪ್ರಧಾನಿಯವರ ಹೇಳಿಕೆಗೆ ವಿರೋಧವ್ಯಕ್ತವಾಗಿದೆ. ಪರಿಣಾಮ ಚೀನಾದ ಮೂರು ಕಂಪನಿಗಳೊಂದಿಗೆ ಮಾಡಿಕೊಂಡಿದ್ದ ರೂ.5020 ಕೋಟಿ ಮೊತ್ತದ ಒಪ್ಪಂದಗಳನ್ನು ಮಹಾರಾಷ್ಟ್ರ ಸರ್ಕಾರ ಸೋಮವಾರ ತಡೆಹಿಡಿಯಿತು. ಚೀನಾದ ಹೆಂಗ್ಲಿ ಎಂಜಿನಿಯರಿಂಗ್, ಪಿಎಂಐ ಎಲೆಕ್ಟ್ರೋ ಮೊಬಿಲಿಟಿ ಸೊಲ್ಯೂಷನ್ಸ್ ಫೋಟಾನ್ ಮತ್ತು ಗ್ರೇಟ್ ವಾಲ್ ಮೋಟಾರ್ಸ್‌ ಕಂಪನಿ ಜಂಟಿ ಸಹಯೋಗದಲ್ಲಿ ಪುಣೆಯ ತಲೇಗಾಂವ್‌ನಲ್ಲಿ ಹೂಡಿಕೆ ಮಾಡಲು ಮಹಾರಾಷ್ಟ್ರ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದವು. ಈ ಮೂರು ಕಂಪನಿಗಳ ಒಪ್ಪಂದದ ಮೊತ್ತ ರೂ.5020 ಕೋಟಿಯಾಗಿದ್ದು, ಸದ್ಯ ಅದನ್ನು ತಡೆಹಿಡಿದಿರುವುದಾಗಿ ಕೈಗಾರಿಕಾ ಸಚಿವ ಸುಭಾಷ್‌ ದೇಸಾಯಿ ಅವರು ಸೋಮವಾರ ಪ್ರಕಟಿಸಿದರು. ದೇಶದಲ್ಲಿ ಚೀನಾ ಕಂಪನಿಗಳಿಗೆ ಅಂಕುಶ ಹಾಕುವ, ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವ ಕೂಗು ಎದ್ದಿದೆ. ಚೀನಾ ವಿರುದ್ಧ ಪ್ರತಿಭಟನೆಗಳು ನೆಡೆದವು.<ref> [https://www.prajavani.net/business/commerce-news/maharashtra-govt-has-put-3-chinese-deals-worth-rs-5020-cr-on-hold-738757.html ಚೀನಾ ವಸ್ತುಗಳ ಆಮದು ಕಡಿತಕ್ಕೆ ಯೋಜನೆ ರೂಪಿಸಲು ಮುಂದಾದ ಕೇಂದ್ರ;ಪಿಟಿಐ Updated: 22 ಜೂನ್ 2020,] </ref>
====ಭಾರತದ ಸ್ಪಷ್ಟಣೆ====
</ref>
*ಚೀನಾವು ‘ಮೇ ಆರಂಭದಿಂದಲೂ ಚೀನಾ ವಾಸ್ತಗಡಿ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಹೆಚ್ಚಿನ ಸಂಖ್ಯೆಯ ಸೈನ್ಯ ಮತ್ತು ಶಸ್ತ್ರಾಸ್ತ್ರಗಳನ್ನು ನಿಯೋಜಿಸುತ್ತಾ ಬಂದಿತ್ತು. ಚೀನಾ ಪಡೆಗಳ ನಡವಳಿಕೆಯು ಎರಡೂ ದೇಶಗಳು ಪರಸ್ಪರ ಒಪ್ಪಿರುವ ಎಲ್ಲ ಒಪ್ಪಂದಗಳನ್ನು, ನಿಯಮಾವಳಿಗಳನ್ನು ಸಂಪೂರ್ಣವಾಗಿ ಕಡೆಗಣಿಸಿದೆ,’ ಅಲ್ಲದೆ, ‘ಪೂರ್ವ ಲಡಾಕ್‌ನಲ್ಲಿ ‘ಮೇ ಆರಂಭದಿಂದಲೂ ಚೀನಾ ಎಲ್‌ಎಸಿ ಉದ್ದಕ್ಕೂ ಹೆಚ್ಚಿನ ಸಂಖ್ಯೆಯ ಸೈನ್ಯ ಮತ್ತು ಶಸ್ತ್ರಾಸ್ತ್ರಗಳನ್ನು ನಿಯೋಜಿಸುತ್ತಾ ಬಂದಿತ್ತು. ಚೀನಾದ ಈ ನಡೆ ದ್ವಿಪಕ್ಷೀಯ ಒಪ್ಪಂದಗಳ ನಿಬಂಧನೆಗಳಿಗೆ ಅನುಗುಣವಾಗಿಲ್ಲ. ಅದರಲ್ಲೂ, ವಿಶೇಷವಾಗಿ ಗಡಿಯುದ್ದಕ್ಕೂ ಶಾಂತಿ ಮತ್ತು ನೆಮ್ಮದಿಯ ವಾತಾವರಣ ಸೃಷ್ಟಿಸುವ 1993 ರ ಪ್ರಮುಖ ಒಪ್ಪಂದಕ್ಕೆ ವಿರುದ್ಧವಾಗಿತ್ತು,’ ಎಂದು ಭಾರತ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ,ಅವರು 25-6-2020 ಗುರುವಾರ ಹೇಳಿ,'ಸಂಭವಿಸಿದ ಘರ್ಷಣೆಗೆ ಚೀನಾ ಹೊಣೆ,’ ಎಂದು ಸ್ಪಷ್ಟವಾಗಿ ಎಂದು ಪ್ರತಿಪಾದಿಸಿದ್ದಾರೆ‌.[https://www.prajavani.net/stories/national/china-amassing-large-contingent-of-troops-armaments-along-lac-since-early-may-india-739714.html ಮೇ ಆರಂಭದಿಂದಲೇ ಕ್ಯಾತೆ ತೆಗೆದಿದ್ದ ಚೀನಾ: ಎಲ್ಲ ಘಟನಾವಳಿ ಬಿಚ್ಚಿಟ್ಟ ಭಾರತಪಿಟಿಐ Updated: 25 ಜೂನ್2020]
====ಚೀನಾ ನೀತಿ====
*"ಚೀನೀಯರು ಮೂರು ಹೆಜ್ಜೆ ಗಡಿದಾಟಿ ಮುಂದಕ್ಕೆ ಬರುತ್ತಾರೆ. ತಾವು ಮಾಡಿದ್ದು ಸರಿ ಎಂದು ಹಟ ಹಿಡಿದು ವಾದಿಸುತ್ತಾರೆ. ಇತಿಹಾಸದ ದಾಖಲೆ ಎಂದು ಆಧಾರವಿಲ್ಲದ ಕಂತೆಗಳನ್ನು ಬಿಚ್ಚಿಡುತ್ತಾರೆ. ಅವರನ್ನು ಹಿಮ್ಮೆಟ್ಟಿಸಲು ಎದುರಿನ ದೇಶ ಮಾಡುವ ಯತ್ನಗಳಿಗೆ ತಾವೇ ಮೊದಲು ಬಲಿಯಾದಂತೆ ನಾಟಕವಾಡಿ ತಮ್ಮ ಮೇಲೆ ಅನ್ಯಾಯವಾಗುತ್ತಿದೆ ಎಂದು ಹುಯಿಲೆಬ್ಬಿಸುತ್ತಾರೆ. ಎದುರಾಳಿಯನ್ನು ಮಾನಸಿಕವಾಗಿ ಹಣ್ಣು ಮಾಡಿ, ಸಾಮೂಹಿಕ ಶಕ್ತಿಯೇ ಇಲ್ಲ ಎನ್ನುವಂತೆ ಬಿಂಬಿಸಿ, ಅದರ ಸಹಾಯಕ್ಕೆ ಬರಬಹುದಾದ ಇತರ ದೇಶಗಳನ್ನು ತನ್ನತ್ತ ಒಲಿಸಿಕೊಂಡು ಯುದ್ಧ ಸಾರುತ್ತದೆ. ಯುದ್ಧ ಸಾರದಿದ್ದರೆ ಬಲಿಪಶು ದೇಶಕ್ಕೆ ಮಹದುಪಕಾರ ಮಾಡುವಂತೆ ಒಂದು ಹೆಜ್ಜೆ ಹಿಂದೆ ಸರಿದು, ಮುಂದೊತ್ತಿದ್ದ ಎರಡು ಹೆಜ್ಜೆಯನ್ನು ತಮ್ಮದಾಗಿಸಿಕೊಳ್ಳುತ್ತದೆ. ಇದಕ್ಕೆ
'ಸಲಾಮಿ ಸ್ಲೈಸ್' ಹೆಸರಿನ ತಂತ್ರವೆನ್ನುವರು. ಚೀನಾ ಭಾರತದ ಮತ್ತ ಗಡಿದೇಶಗಳ ವಿರುದ್ಧ ತಂತ್ರವನ್ನು ಅನುಸರಿಸುತ್ತಿದೆ. ಇದನ್ನು ಹೋಲುವ ಈ ಜಾಣತಂತ್ರವನ್ನು 'ಅನ್‌ರಿಸ್ಟ್ರಿಕ್ಟೆಡ್‌ ವಾರ್‌ಫೇರ್‌' ( (ನಿರ್ಬಂಧವಿಲ್ಲದ ಯುದ್ಧ) )ಎಂಬ ಪುಸ್ತಕ ವಿಸ್ತಾರವಾಗಿ ವಿವರಿಸುತ್ತದೆ.<ref>[https://www.prajavani.net/explainer/india-china-conflict-galwan-valley-narendra-modi-zi-jinping-jawaharlal-nehru-mao-zedong-739807.html ಆಗ ನೆಹರು-ಮಾವೊ, ಈಗ ಷಿನ್‌ಪಿಂಗ್-ಮೋದಿ: ಎಷ್ಟೆಲ್ಲಾ ಸಾಮ್ಯ, ಏನೆಲ್ಲಾ ಭಿನ್ನ;;ಡಿ.ಎಂ.ಘನಶ್ಯಾಮ Updated: 26 ಜೂನ್ 2020,]</ref> <ref>wikipedia, theprint.in, indiandefencereview.com, indiatoday.in, theweek.in, outlookindia.com)</ref>
 
 
*
 
==ನೋಡಿ==