ಜಂಗಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
೧ ನೇ ಸಾಲು:
'''ಜಂಗಮ''' ಅಥವಾ ಜಂಗಮರು ಧಾರ್ಮಿಕ ಅಲೆದಾಡುವ  ಸಂನ್ಯಾಸಿಯಾಗಿದ್ದಾರೆ . ಅವರು ಹಿಂದೂ ಶೈವದ ಪುರೋಹಿತರು ಅಥವಾ ಗುರುಗಳು. ಜಂಗಮರನ್ನು 'ಲಿಂಗಾಯತ್[[ಲಿಂಗಾಯತ ಧರ್ಮ|ಲಿಂಗಾಯತ]]' ಎಂದು ಕರೆಯುವುದರ ಬಗ್ಗೆ ಪುರಾತನ ಚರ್ಚೆ ಮತ್ತು ಪುರಾಣವಿದೆ, ಆದರೆ ಇದು ಸರಿಯಾಗಿಲ್ಲ.ಜಂಗಮರು ಶಿವನ ಅನುಯಾಯಿಗಳು. ಹನ್ನೆರಡು [[ಜ್ಯೋತಿರ್ಲಿಂಗ]] ದೇವಾಲಯಗಳಲ್ಲಿ ಅವರು ಪುರೋಹಿತರಾಗಿದ್ದಾರೆ.<ref>{{cite book|title=The tribes and castes of the central provinces of India, Volume 1|last=Russell|first=R. V.|last2=Lal|first2=Hira|publisher=Asian Educational Services|year=1995|ISBN=81-206-0833-X|page=222}}</ref><ref>{{cite book|url=https://books.google.com/books?id=BsBEgVa804IC&pg=PA830|title=People of India: Maharashtra|last=Reddy|first=S. S.|publisher=Popular Prakashan|year=2004|isbn=81-7991-101-2|editor1-last=Singh|editor1-first=Kumar Suresh|pages=830–838|chapter=Jangam|editor2-last=Bhanu|editor2-first=B. V.|editor3-last=Anthropological Survey of India}}</ref>
 
==ಜಂಗಮ ಪದದ ಆರ್ಥ==
೬ ನೇ ಸಾಲು:
 
==ಜಂಗಮರ ಸಂಖ್ಯೆ==
ಕರ್ನಾಟಕ ರಾಜ್ಯದಲ್ಲಿ ಶೇ.2 ರಷ್ಟು ಜಂಗಮರಿದ್ದರು ಕೂಡ ಆರ್ಥಿಕ, ಶೈಕ್ಷಣಿಕ ಸಾಮಾಜಿಕ, ರಾಜಕೀಯ ಸೇರಿದಂತೆ ಎಲ್ಲ ರಂಗದಲ್ಲಿ ಹಿಂದುಳಿದಿದ್ದಾರೆ. ಇಂದಿನವರೆಗುಇಂದಿನವರೆಗೂ ಸಾರ್ವಜನಿಕ ಎಲ್ಲ ಕ್ಷೇತ್ರಗಳಲ್ಲಿಯೂ ಮುಂದೆ ಬರಬೇಕು ಎಂದು ಅವರು ಕರೆ ನೀಡಿದರು.
 
==ಜಂಗಮ ಸಮಾವೇಶಗಳು==
೧೨ ನೇ ಸಾಲು:
 
==ಜಂಗಮರು==
ಜಂಗಮ [[ಲಿಂಗ]], [[ವಿಭೂತಿ]],[[ ಜೋಳಿಗೆ]], [[ಬೆತ್ತ ]], [[ಜೋಳದ ಹಿಟ್ಟು ಭಿಕ್ಷೆ]] ಅಥವಾ [[ಕಂತೆ ಭಿಕ್ಷೆ]] ಮಾಡುವನ್ನಮಾಡುವುದನ್ನು ಕರ್ನಾಟಕಲ್ಲಿಕರ್ನಾಟಕದಲ್ಲಿ ಕಾಣಬಹುದು. ಕೇವಲ ಬಿಕ್ಷೆಭಿಕ್ಷೆ ಬೇಡುವದಷ್ಟೆ ಅಲ್ಲ. ಸಮಾಜದಲ್ಲಿ ಬೆರೆತು ಹುಟ್ಟಿನಿಂದ ಅಂತ್ಯದವರೆಗೂ ಎಲ್ಲಾ ಕಾರ್ಯವನ್ನು ಮಾಡುವ ಪುರೋಹಿತನಾಗಿ, ಅವರು ನೀಡುವ ದಕ್ಷಿಣೆಯನ್ನು ಪಡೆದು, ಅವರಿಗೆ ಶುಭವನ್ನೇ ಆಶೀರ್ವದಿಸುವ ಗುರುವಾಗಿ, ಗ್ರಾಮದ ಸ್ವಾಮಿಯಾಗಿ ಶಿವನ ಪ್ರತಿರೂಪವೇ ಜಂಗಮ. ಅವನು ಸನ್ಯಾಸಿಯಲ್ಲ: ಸಂಸಾರಿಕನು ಈ ಜಂಗಮ. ಸಂಸಾರದ ಜಂಜಡ ಬಿಟ್ಟವನು ಸನ್ಯಾಸಿಯು ಜಂಗಮನಲ್ಲ. ಅವನು ಎಲ್ಲವನ್ನು ಬಿಟ್ಟವನು ಜಂಗಮ ಹೇಗೆ ಆದಾನು?. ಅವು ಸ್ವಾಮಿಯಾಗುವನೇ ಹೊರತು ಜಂಗಮನಲ್ಲ.
 
==ಮೂಲ ಕಾಯಕ==
೨೪ ನೇ ಸಾಲು:
 
==ಜಂಗಮ ದೀಕ್ಷೆ==
ವಟುಗಳಿಗೆ [[ವಿಭೂತಿ]] ಧಾರಣೆ, ಲಿಂಗ ಧಾರಣೆ ,[[ ಮಂತ್ರ ದೀಕ್ಷೆ]] ಜೊತೆಗೆ [[ಜೋಳಿಗೆ]] ,[[ ಬೆತ್ತ ಧಾರಣೆ]] ಮಾಡಲಾಗುತ್ತದೆ. ವೀರಶೈವರಲ್ಲಿ ಜಂಗಮ ದೀಕ್ಷೆ ಪಡೆದ ಸಂದರ್ಭ ನೀಡುವ ಜೋಳಿಗೆಯಲ್ಲಿ "ಕೋರು ಧಾನ್ಯ" ಬೇಡುವ ಪದ್ದತಿ.
ವಟುಗಳು ಜೋಳಿಗೆ ಹೆಗಲಿಗೇರಿಸಿ "ಶಿವ ಶಿವ ಗುರು ಧರ್ಮ ಕೋರುಧಾನ್ಯ ಭಿಕ್ಷೆ " ನೀಡಿ ಎಂದು ವೀರಶೈವರ ಮನೆ ಮನೆಗೆ ತೆರಳಿ ಅವ್ರು ನೀಡುವ ಧಾನ್ಯ ಸ್ವೀಕರಿಸಿ, ಭಿಕ್ಷೆ ನೀಡಿದ ಕುಟುಂಬಕ್ಕೆ ಆಯುಸ್ಸು, ಅಶ್ವರ್ಯ ನೀಡಲೆಯಂದು ಶಿವ ಕರುಣಿಸಲಿಯಂದು ಆಶೀರ್ವದಿಸುವರು. ಸ್ವೀಕರಿಸಿದ ಭಿಕ್ಷೆಯನ್ನು ಮಠಕ್ಕೆ ಬರುವ ಭಕ್ತರಿಗೆ ದಾಸೋಹ ನೀಡಲಾಗುತ್ತದೆ.
 
==ಜನಗಣತಿ ಗೊಂದಲ==
ಇದುವರೆಗಿನ ಜನಗಣತಿಯಲ್ಲಿ ವೀರಶೈವ, ಲಿಂಗಾಯತ ಅಥವಾ ವೀರಶೈವ ಜಂಗಮ ಅಥವಾ ಹಿಂದೂ [[ಲಿಂಗಾಯತ ಧರ್ಮ|ಲಿಂಗಾಯತ]] ಅಥವಾ ಹಿಂದೂ ಜಂಗಮ ಎಂದು ಬರೆದುಕೊಂಡು ಬಂದಿದ್ದಾರೆ. ೧೯೫೦ ಹಾಗೂ ಅದಕ್ಕೂ ಮೊದಲು ಜಂಗಮರ ಕಾಯಕ ಕೇವಲ ಧಾರ್ಮಿಕ ಭಿಕ್ಷೆ ಬೇಡುವುದು, ಭವಿಷ್ಯ ಹೇಳುವುದು ಮಾತ್ರ. ಕೆಲವರು ಜೋಳದ ಹಿಟ್ಟು ಭಿಕ್ಷೆ ಮಾಡಿದರೆ ಇನ್ನೂ ಕೆಲವರು ಕಂತೆ ಭಿಕ್ಷೆ ಮಾಡುತ್ತಿದ್ದರು. ಇನ್ನೂ ಕೆಲವು ಕಡೆ ಕಂತೆ ಭಿಕ್ಷೆ ಮಾಡುವವರಿದ್ದಾರೆ. ನಿಜಾಮರ ಕಾಲದಲ್ಲೂ ಇಂಥ ಜಂಗಮರನ್ನು ಬೇಡ ಜಂಗಮರೆಂದು ಗುರುತಿಸಲಾಗಿತ್ತು ಎಂದು ಹೇಳಿದರು.
 
==ಉಲ್ಲೇಖ==
"https://kn.wikipedia.org/wiki/ಜಂಗಮ" ಇಂದ ಪಡೆಯಲ್ಪಟ್ಟಿದೆ