ಗೀತಾ ನಾಗಭೂಷಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೧೩ ನೇ ಸಾಲು:
 
==ಪ್ರಶಸ್ತಿ ಗೌರವಗಳು==
# [[ಗುಲ್ಬರ್ಗಾ ವಿಶ್ವವಿದ್ಯಾಲಯ]]ದ ಡಾಕ್ಟರೇಟ್,
ಡಾ. ಗೀತಾ ನಾಗಭೂಷಣ ಅವರು ನಾಡೊಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ ಕೂಡಾ . ಇವರ ಬದುಕು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಅಲ್ಲದೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಯೂ ಇವರದೆ. ಹೀಗೆ ಹ್ಯಾಟ್ರಿಕ್ ಮಹಿಳಾ ಸಾಹಿತಿ ಎಂದು ಇವರು ಖ್ಯಾತರಾಗಿದ್ದಾರೆ. ಕೋಲ್ಕತಾದ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ ೨೦೧೧-೨೦೧೨ ಡಾ. ಗೀತಾ ನಾಗಭೂಷಣ ಅವರಿಗೆ ಲಭಿಸಿದೆ. ಪ್ರಶಸ್ತಿ ೧,೦೦,೦೦೦=೦೦ ಮತ್ತು ಸ್ಮರಣಿಕೆಯನ್ನೊಳಗೊಂಡಿದೆ. ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ ಮೊದಲ ಮಹಿಳಾ ಸಾಹಿತಿ ಕೂಡಾ ಡಾ. ಗೀತಾ ನಾಗಭೂಷಣ. ಪ್ರಶಸ್ತಿ ೩೧.೦೩.೨೦೧೨ ರಂದು ಕೋಲ್ಕತ್ತಾದಲ್ಲಿ ಪ್ರದಾನ.
# [[ಗುಲ್ಬರ್ಗಾ ವಿಶ್ವವಿದ್ಯಾಲಯ]]ದ ಡಾಕ್ಟರೇಟ್,
# ಅತ್ತಿಮಬ್ಬೆ ಪ್ರಶಸ್ತಿ,
# ನಾಡೋಜ ಪ್ರಶಸ್ತಿ ಮುಂತಾದ(ಮೊದಲ ಹಲವಾರುಮಹಿಳಾ ಗೌರವಗಳ ಜೊತೆಗೆ,ಸಾಹಿತಿ)
# ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ - ೨೦೦೪ ('ಬದುಕು’ ಕಾದಂಬರಿಗೆ ಮತ್ತು ಕರ್ನಾಟಕದ ಮೊದಲ ಮಹಿಳಾ ಸಾಹಿತಿ)
# ಡಾ. ಗೀತಾ ನಾಗಭೂಷಣರು [[ಗದಗ]]ದಲ್ಲಿ ನಡೆದ [[ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ]]ದ ಅಧ್ಯಕ್ಷತೆಯನ್ನು ವಹಿಸಿದ್ದರು.
# ಮಾಣಿಕ ಬಾಯಿ ಪಾಟೀಲ್ ಪ್ರತಿಷ್ಠಾನದ ಪ್ರಶಸ್ತಿ ('ಬದುಕು’ ಕಾದಂಬರಿಗೆ)
# 2012ರ ವರ್ಷದಲ್ಲಿ ಡಾ. ಗೀತಾನಾಗಭೂಷಣರು [[ಕನ್ನಡ]]ಕ್ಕೆ ಮೊಟ್ಟಮೊದಲ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ ತಂದುಕೊಟ್ಟಿದ್ದಾರೆ.
# ಅತ್ತಿಮಬ್ಬೆ ಸಾಹಿತ್ಯ ಪ್ರಶಸ್ತಿ ('ಬದುಕು’ ಕಾದಂಬರಿಗೆ)
# ಅವರ ‘ಬದುಕು’ ಕಾದಂಬರಿಗೆ 2004 ನೇ ವರ್ಷದ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಸಂದಿದೆ.
# ಸರ್. ಎಂ. ವಿಶ್ವೇಶ್ವರಯ್ಯ ದಶಮಾನೋತ್ಸವ ಸಾಹಿತ್ಯ ಪ್ರಶಸ್ತಿ ('ಬದುಕು’ ಕಾದಂಬರಿಗೆ)
<br />
# ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ (ಸಮಗ್ರ ಕೃತಿಗಳಿಗಾಗಿ)
 
# ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ
# ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (ಸಮಗ್ರ ಕೃತಿಗಳಿಗಾಗಿ)
# ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ
# ಬಿ. ಸರೋಜಾದೇವಿ ಸಾಹಿತ್ಯ ಪ್ರಶಸ್ತಿ
# ಬಸವರಾಜ ಕಟ್ಟೀಮನಿ ಕಾದಂಬರಿ ಪ್ರಶಸ್ತಿ
# ರಾಣಿ ಕಿತ್ತೂರು ಚೆನ್ನಮ್ಮ ಪ್ರಶಸ್ತಿ
# ಕರ್ನಾಟಕ ಲೇಖಕಿಯರ ಬಳಗ ನೀಡಿದ ಅನುಪಮಾ ಪ್ರಶಸ್ತಿ
# ಆರ್ಯಭಟ ಪ್ರಶಸ್ತಿ
# ಆಳ್ವಾಸ್ ನುಡಿಸಿರಿ ಪ್ರಶಸ್ತಿ
# ರತ್ನಮ್ಮ ಸಾಹಿತ್ಯ ಪ್ರಶಸ್ತಿ
# ಗೊರೂರು ಪ್ರಶಸ್ತಿ
# ಧರ್ಮಸ್ಥಳದ ಸಾಹಿತ್ಯ ಪ್ರಶಸ್ತಿ
# ಪ್ರೊ. ಆಲಗುರ ಪ್ರಶಸ್ತಿ
# ಉತ್ತಮ ಉಪನ್ಯಾಸಕಿ ಪ್ರಶಸ್ತಿ,
# ಗುಲ್ಬರ್ಗಾದ ಎಸ್. ಆರ್. ಪಾಟೀಲ್ ಮಹಾಂತ ಜ್ಯೋತಿ’ ಪ್ರತಿಷ್ಠಾನದ ಕಾಯಕ ರತ್ನ ಪ್ರಶಸ್ತಿ
# ಕನ್ನಡಸಾಹಿತ್ಯ ಪರಿಷತ್ತಿನ ಮಲ್ಲಿಕಾ ಮತ್ತು ರಾಜಾರಾಮ್ ದತ್ತಿ ಪ್ರಶಸ್ತಿಗಳು (`ಆಘಾತ’ ಮತ್ತು `ದಂಗೆ’ ಕಾದಂಬರಿಗಳಿಗೆ ಅನುಕ್ರಮವಾಗಿ)
# ಮಾರ್ದನಿ ಪತ್ರಿಕೆಯ ಉತ್ತಮ ಕಾದಂಬರಿ ಬಹುಮಾನ ('ನೋವು’ ಕಾದಂಬರಿಗೆ )
# ಉಮಾಪತಿ ಚುಕ್ಕಿ ಪ್ರತಿಷ್ಠಾನ ಸಿರವಾರದ ಪ್ರಶಸ್ತಿ ('ಧುಮ್ಮಸು’ ಕಾದಂಬರಿಗೆ)
# ಭಾರತೀಯ ಭಾಷಾ ಪರಿಷದ್ ಕೋಲ್ಕತ್ತಾದ 'ರಚನಾ ಸಮಗ್ರ ಪ್ರಶಸ್ತಿ'
# ಡಾ. ಗೀತಾ ನಾಗಭೂಷಣರು [[ಗದಗ]]ದಲ್ಲಿ ನಡೆದ [[ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ]]ದ ಅಧ್ಯಕ್ಷತೆಯನ್ನು ವಹಿಸಿದ್ದರು. ಅಧ್ಯಕ್ಷತೆ
# ೨೦೧೨ರಲ್ಲಿ ಗೀತಾ ನಾಗಭೂಷಣರು [[ಕನ್ನಡ]]ಕ್ಕೆ ಮೊಟ್ಟಮೊದಲ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ ತಂದುಕೊಟ್ಟಿದ್ದಾರೆ<ref>ಪ್ರಮೀಳಾ ಮಾಧವ್‌ ರ "[http://kanaja.in/ebook/index.php/e-book/2017-08-30-05-15-03?tmpl=component ಡಾ.ಗೀತಾ ನಾಗಭೂಷಣ"], ಕರ್ನಾಟಕ ಸಾಹಿತ್ಯ ಅಕಾಡೆಮಿ, ೨೦೧೬<br /></ref> (೧,೦೦,೦೦೦=೦೦)
== ಮರಣ ==
ಗೀತಾ ನಾಗಭೂಷಣ ಕಲಬುರಗಿಯಲ್ಲಿ, [[ಜೂನ್ ೨೮]], ೨೦೨೦ರಂದು ತಮ್ಮ ೭೮ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು.<ref>[https://www.prajavani.net/stories/stateregional/feminist-writer-geetha-nagabhushan-passed-away-740569.html ಹಿರಿಯ ಸಾಹಿತಿ ಗೀತಾ ನಾಗಭೂಷಣ ಇನ್ನಿಲ್ಲ]</ref><ref>[https://www.udayavani.com/homepage-karnataka-edition/breaking-news/geetha-nagabhushan-died ಸಾಹಿತಿ ಡಾ|| ಗೀತಾ ನಾಗಭೂಷಣ ಇನ್ನಿಲ್ಲ]</ref>
"https://kn.wikipedia.org/wiki/ಗೀತಾ_ನಾಗಭೂಷಣ" ಇಂದ ಪಡೆಯಲ್ಪಟ್ಟಿದೆ