ಗೀತಾ ನಾಗಭೂಷಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೭ ನೇ ಸಾಲು:
 
==ಸಾಹಿತ್ಯ ಕೃತಿ==
ಡಾ. ಗೀತಾ ನಾಗಭೂಷಣ ಅವರು 1968ರ ವರ್ಷದಲ್ಲಿ ಪ್ರಕಟಗೊಂಡ ‘ತಾವರೆಯ ಹೂವು ಕಾದಂಬರಿಯಿಂದ ಮೊದಲ್ಗೊಂಡು ಇತ್ತೀಚಿನ ‘ಬದುಕು ’ ಕಾದಂಬರಿಯವರೆಗೆ ಇಪ್ಪತ್ತೇಳು ಕಾದಂಬರಿಗಳನ್ನು ಪ್ರಕಟಿಸಿದ್ದಾರೆ. ಅವರ ‘ಬದುಕು’ ಕಾದಂಬರಿಗೆ 2004ರ ವರ್ಷದ [[ಕೇಂದ್ರ ಸಾಹಿತ್ಯ ಅಕಾಡೆಮಿ]] ಪುರಸ್ಕಾರ ಸಂದಿದೆ. ಗೀತಾ ನಾಗಭೂಷಣರ 'ಹಸಿಮಾಂಸ ಮತ್ತು ಹದ್ದುಗಳು'<ref>[http://kanaja.in/ebook/index.php/e-book/2017-10-28-10-01-53 ಹಸಿಮಾಂಸ ಮತ್ತು ಹದ್ದುಗಳು] , ಕನ್ನಡ ಪುಸ್ತಕ ಪ್ರಾಧಿಕಾರ, ಪಿಡಿಎಫ಼್ <br /></ref> ಎನ್ನುವ ಕಾದಂಬರಿಯು ಹೆಣ್ಣಿನ ಕೂಗು ಎಂಬ ಹೆಸರಿನಲ್ಲಿ ಚಲನಚಿತ್ರವಾಗಿದೆ. ಒಟ್ಟು 27 ಸ್ವತಂತ್ರ ಕಾದಂಬರಿ, 50 ಸಣ್ಣ ಕಥೆಗಳು, ಎರಡು ಸಂಕಲನ, 12 ನಾಟಕಗಳು, ಒಂದು ಸಂಪಾದನಾ ಕೃತಿ, ಒಂದು ಸಂಶೋಧನಾ ಕೃತಿ ಹೀಗೆ ಅವರ ಕನ್ನಡ ಸಾಹಿತ್ಯಕ್ಕೆ ಕೊಡುಗೆ ಹಲವಾರು.
 
==ಸಾಹಿತ್ಯ ಸಮ್ಮೇಳನದ ಅಧ್ಯಕ್ಷಣಿಯಾಗಿ==
"https://kn.wikipedia.org/wiki/ಗೀತಾ_ನಾಗಭೂಷಣ" ಇಂದ ಪಡೆಯಲ್ಪಟ್ಟಿದೆ