ಟೈಗರ್ ಪ್ರಭಾಕರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೨ ನೇ ಸಾಲು:
==ಚಿತ್ರ ಜೀವನ==
ಕನ್ನಡ ಚಿತ್ರರಂಗದ ಟೈಗರ್ ಎಂದೇ ಖ್ಯಾತರಾಗಿದ್ದ ಪ್ರಭಾಕರ್, ಕನ್ನಡ ಚಿತ್ರರಂಗ ಕಂಡ ಅಪರೂಪದ ಆಲ್ ರೌಂಡರ್ ಎಂದರೆ ತಪ್ಪಿಲ್ಲ. ಸಹ ನಟನಾಗಿ, ಪೋಷಕನಟನಾಗಿ, ಖಳ ನಾಯಕನಾಗಿ, ನಾಯಕ ನಟನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ತನ್ನದೇ ವಿಶಿಷ್ಟತೆ ಮೆರೆದ ವ್ಯಕ್ತಿ ಪ್ರಭಾಕರ್. ಯಾವುದೇ ಪಾತ್ರವಾಗಿರಲಿ, ಯಾವ ಪ್ರಮಾಣದ ಪಾತ್ರವೇ ಆಗಿರಲಿ, ಆ ಪಾತ್ರ ಸದಾ ಕಾಲ ನೆನಪಿನಲಿ ಉಳಿಯುವಂತೆ ನಟಿಸುತ್ತಿದ್ದ ನಟ. ಅಂತೆಯೇ ಸುಮಾರು 450 ಚಿತ್ರಗಳಲ್ಲಿ ನಟಿಸಿ ಮರೆಯಾಗಿದ್ದರೂ, ಇಂದಿಗೂ ಕನ್ನಡ ಚಿತ್ರ ರಸಿಕರ ಮನದಲ್ಲಿ ಅಚ್ಚಳಿಯದೇ ನೆನಪಿನಲ್ಲುಳಿದಿದ್ದಾರೆ ನಟ ಪ್ರಭಾಕರ್.
ಪ್ರಚಂಡ ನಟ,ಸಾಹಸ ಚಕ್ರವರ್ತಿ ಎಂಬ ಬಿರುದಿಗೂ ಪಾತ್ರರಾಗಿದ್ದಾರೆ.ಆದರೆ ಜನಮಾನಸದಲ್ಲಿ ಅಚ್ಚಳಿಯದೇ ಉಳಿದ ಬಿರುದು "ಟೈಗರ್"
 
==ಖಳನಟನಾಗಿ ಪ್ರಸಿದ್ಧಿ==
"https://kn.wikipedia.org/wiki/ಟೈಗರ್_ಪ್ರಭಾಕರ್" ಇಂದ ಪಡೆಯಲ್ಪಟ್ಟಿದೆ