ಮಧು ನಟರಾಜ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೧ ನೇ ಸಾಲು:
ಮಧು ನಟರಾಜ್ ಅವರು ಫೆಬ್ರವರಿ ೨೧,೧೯೭೧ ರಂದು ಬೆಂಗಳೂರಿನಲ್ಲಿ ಎಂ.ಎಸ್.ನಟರಾಜನ್ ಮತ್ತು ಭಾರತೀಯ ಶಾಸ್ತ್ರೀಯ ನರ್ತಕಿ ಮಾಯಾ ರಾವ್ ದಂಪತಿಗೆ ಜನಿಸಿದರು.
==ಶಿಕ್ಷಣ==
ಮಧು ನಟರಾಜ್ ರವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ತಮ್ಮ ಬಿ.ಕಾಂ ಶಿಕ್ಷಣವನ್ನು ಪಡೆದುಕೊಂಡರು.ಅವರು ಬೆಂಗಳೂರಿನ ನಾಟ್ಯ ಇನ್ಸ್ಟಿಟ್ಯೂಟ್ ಆಫ್ ಕಥಕ್ ಹಾಗೂ ಕೊರಿಯೋಗ್ರಫಿಯಲ್ಲಿ ನೃತ್ಯವನ್ನು ಕಲಿತರು.ನಂತರ ಭಾರತೀಯ ವಿದ್ಯಾ ಭವನದಲ್ಲಿ ಪತ್ರಿಕೋದ್ಯಮ ಕೋರ್ಸ್ ಗೆ ಸೇರಿಕೊಂಡರು.ಇಂದಿರಾ ಗಾಂಧಿ ಓಪನ್ ಯೂನಿವರ್ಸಿಟಿಯಿಂದ ಮಾನವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನೂ ಪಡೆದುಕೊಂಡಿದ್ದಾರೆ.
"https://kn.wikipedia.org/wiki/ಮಧು_ನಟರಾಜ್" ಇಂದ ಪಡೆಯಲ್ಪಟ್ಟಿದೆ