ಟಿ. ಕೆ. ವಿ. ದೇಶಿಕಾಚಾರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೯ ನೇ ಸಾಲು:
 
==ಗುರುಗಳಬಗ್ಗೆ ಅಪಾರ ನಿಷ್ಠೆ ಗೌರವ==
ಒಂದುದಿನ ಬೆಳಿಗ್ಯೆ ೬ ಗಂಟೆಗೆ ಒಬ್ಬ ವಿದೇಶಿ ಮಹಿಳೆ ತಮ್ಮ ಮನೆಯ ಬಾಗಿಲು ತಟ್ಟಿ, "ಪ್ರೊಫೆಸರ್ ಇದ್ದಾರೆಯೇ ? ನೋಡಬೇಕು" ಎಂದರು. ಬಾಗಿಲಬಳಿ ನಿಂತಿರುವಾಗಲೇ ಆಕೆ ಮನೆಯೊಳಗೆ ಓಡಿ, ಆಗ ತಾನೆ ಎದ್ದು ಬರುತ್ತಿದ್ದ ತಮ್ಮ ತಂದೆಯವರ ಕೈಹಿಡಿದು ಅವರನ್ನು ತಬ್ಬಿಕೊಂಡು, ಪ್ರೀತಿ, ಗೌರವಗಳಿಂದ ಮಾತನಾಡಿಸಿದರು. ಈ ದೃಷ್ಯವನ್ನು ನೋಡಿ ದೇಶಿಕಾಚಾರ್ಯರು ಸ್ಥಬ್ಧರಾದರು. ತಾವು ಪಾಶಿಮಾತ್ಯಪಾಶ್ಚಿಮಾತ್ಯ ಪದ್ಧತಿಯಲ್ಲಿ ಓದಿಕೊಂಡವನಾದರೂ, ಇಳಿವಯಸ್ಸಿನ, ಹಳೆಯ ಸಂಪ್ರದಾಯದ ತಮ್ಮ ತಂದೆಯವರನ್ನು ತಬ್ಬಿಕೊಂಡು ಮಾತಾಡಿಸುವ ದೃಶ್ಯ, ಅವರಿಗೆ ಅವರ ಜೀವನದ ಅಸಾಧಾರಣ ಸನ್ನಿವೇಶವಾಗಿತ್ತು. ಅಂದಿನಿಂದಲೇ ತಂದೆಯವರ ಯೋಗವಿದ್ಯೆಯ ಪ್ರಭಾವವನ್ನು ಕಣ್ಣಾರೆ ಕಂಡುಹಿಡಿಯುವ ಪ್ರಯತ್ನಮಾಡಿದರು. ತಮ್ಮ ಇಂಜಿನಿಯರ್ ನೌಕರಿಗೆ ರಾಜೀನಾಮೆ ಕೊಟ್ಟು, ತಂದೆಯವರ ಯೋಗಾಭ್ಯಾಸವನ್ನು ಅವರ ಜೊತೆಯಲ್ಲೇ ಇದ್ದು ಕಲಿಯಲು ಪ್ರಯತ್ನಿಸಿದರುಆರಂಭಿಸಿದರು.
 
==ಯೋಗಮಂದಿರದ ಸ್ಥಾಪನೆ.(A yoga therapy clinic and yoga center)==
೩ ದಶಕಗಳ ಕಾಲ ತಂದೆಯವರ ಜೊತೆಯಲ್ಲಿ ಯೋಗಾಭ್ಯಾಸ ಮಾಡಿದ ತರುವಾಯ ೧೯೭೬ ರಲ್ಲಿ ಮದ್ರಾಸ್ ನಲ್ಲಿ "The Krishnamacharya Yoga Mandiram" ಸ್ಥಾಪಿಸಿದರು. ಅಲ್ಲಿ ಯೋಗವಿದ್ಯೆಯನ್ನು ಕ್ರಮವಾಗಿ ಕಲಿಸುವುದರ ಜೊತೆಗೆ ಮಂತ್ರೋಚ್ಚಾರಣೆಯನ್ನೂ ಅಭ್ಯಸಮಾದುವ ಕ್ರಮವನ್ನು ಉತ್ತಮಪಡಿಸಿದರು. ದೇಶವಿದೇಶಗಳಿಂದ ಬಂದ ವಿದ್ಯಾರ್ಥಿಗಳ ವಿಚಾರಿಸಿ ೧೯೬೦-೭೦ ರ ವರೆಗೆ ವಿದೇಶಗಳಿಗೂ ಹೋಗಿ ಅಲ್ಲಿ ಯೋಗ ವಿದ್ಯೆಯ ಪ್ರಚಾರ ಮಾಡಿದರು. ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದಾರೆ ೧೯೯೫ ರಲ್ಲಿ The Heart of Yoga ತಮ್ಮ ಅನುಸಂಧಾನ ಮಾಡಿದರು. ೩೦ ವರ್ಷಗಳಲ್ಲಿ ಯೋಗವನ್ನು ಮೈಗೂಡಿಸಿಕೊಂಡರು. ಹಲವಾರು ಕಾಯಿಲೆಗಳಿಗೆ ಅದನ್ನು ಹೇಗೆ ಬಳಸಬಹುದೆಂದು 'ವಿನಿಯೋಗ' ಅವರು ಕಂಡುಕೊಂಡ ಪದ್ಧತಿ. ಇದು ಪತಂಜಲಿ ಮಹರ್ಷಿಯವರ ಯೋಗಸೂತ್ರದ ಒಂದು ಭಾಗ. ಸಂಪೂರ್ಣ ಯೋಗದ ಪರಿಧಿಯಲ್ಲಿ ಎಲ್ಲಾ ತತ್ವಗಳನ್ನು ಒಳಗೊಂಡಿದೆ.