ಟಿ. ಕೆ. ವಿ. ದೇಶಿಕಾಚಾರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೯ ನೇ ಸಾಲು:
 
* ಭಗವದ್ಗೀತೆಯು ಯೋಗವನ್ನು ಅತ್ಯಂತ ವಿಸ್ತøತಾರ್ಥದಲ್ಲಿ ಬಳಸುತ್ತದೆ. ಮುಖ್ಯವಾಗಿ ಇದು ಕರ್ಮ, ಭಕ್ತಿ, ಜ್ಞಾನಗಳೆಂಬ ಯೋಗದ ಮೂರು ಪ್ರಧಾನ ವಿಧಗಳನ್ನು ಪರಿಚಯಿಸುತ್ತದೆ. ಗೀತೆಯ ಪ್ರತಿ ಅಧ್ಯಾಯವನ್ನೂ ಒಂದೊಂದು ಯೋಗವೆಂದು ಗುರುತಿಸಲಾಗಿದೆ. ವಿದ್ವಾಂಸರು ಅದರ ಮೊದಲ ಆರು ಅಧ್ಯಾಯಗಳನ್ನು ಕರ್ಮ ಯೋಗವೆಂದೂ ನಡುವಿನ ಆರು ಅಧ್ಯಾಯಗಳನ್ನು ಭಕ್ತಿ ಯೋಗವೆಂದೂ ಕೊನೆಯ ಆರನ್ನು ಜ್ಞಾನ ಯೋಗವೆಂದೂ ಗುರುತಿಸುತ್ತಾರೆ.
==`ಹಠಯೋಗ ಪ್ರದೀಪಿಕಾ’ ಗ್ರಂಥ==
 
* ಹಠ ಯೋಗವು ಭೌತಿಕ ಶರೀರವನ್ನು ಶುದ್ಧೀಕರಿಸಿ, ತನ್ಮೂಲಕ ಮನಸ್ಸು ಹಾಗೂ ಚೈತನ್ಯವನ್ನು ಶುದ್ಧೀಕರಿಸುವ ಪ್ರಕ್ರಿಯೆಗೆ ಆದ್ಯತೆ ನೀಡುವಂಥದ್ದು. ಇಂದಿನ ಯೋಗಾಸನಗಳ ಬಹುತೇಕ ಭಂಗಿಗಳು ಇದನ್ನೇ ಆಧರಿಸಿ ವಿಕಸನಗೊಂಡಂಥವು. ಹದಿನೈದನೇ ಶತಮಾನದಲ್ಲಿ ಆಗಿಹೋದ ಯೋಗಿ ಸ್ವಾತ್ಮಾರಾಮರು ಈ ಪದ್ಧತಿಯ ವಿವರಗಳುಳ್ಳ `ಹಠಯೋಗ ಪ್ರದೀಪಿಕಾ’ ಎಂಬ ಗ್ರಂಥವನ್ನು ಸಂಪಾದಿಸಿ ಪ್ರಚುರಪಡಿಸಿದರು.