ಅರಾಟಸ್ : ಪ್ರ.ಶ.ಪೂ. 315-245. ಗ್ರೀಸ್ ದೇಶದ ಕವಿ. ಜನನ ಸಿಸಿಲಿಯ ಸೋಲಿಯಲ್ಲಿ. ಮ್ಯಾಸಿಡೋನಿಯ ದೊರೆ ಆಂಟಿಗೋನ ಗಾನಟಾಸ್ ಆಸ್ಥಾನದಲ್ಲಿದ್ದ. ಈತ ಖಗೋಳವಿಜ್ಞಾನದ ಮೇಲೆ ಬರೆದ ಫೆನೋಮೆನ ಎಂಬ ಪ್ರಖ್ಯಾತ ಪದ್ಯವನ್ನು ಸಿಸಿರೊ ಲ್ಯಾಟಿನ್ ಭಾಷೆಗೆ ತರ್ಜುಮೆ ಮಾಡಿದ್ದಾನೆ. ಅರಾಟಸ್ ರಾಜಧಾನಿಯಲ್ಲೇ ಕಾಲವಾದ. (ಟಿ.ಎಚ್.ಎಚ್.)

ಸೋಲಿಯ ಆರಾಟಸ್

ಬಾಹ್ಯ ಸಂಪರ್ಕಗಳು ಬದಲಾಯಿಸಿ

 
Phaenomena
"https://kn.wikipedia.org/w/index.php?title=ಅರಾಟಸ್&oldid=1169673" ಇಂದ ಪಡೆಯಲ್ಪಟ್ಟಿದೆ