, ಕನ್ನಡ ವರ್ಣಮಾಲೆಯ ಚ-ವರ್ಗದ ಮೊದಲನೇ ಅಕ್ಷರವಾಗಿದೆ. ಇದು ಒಂದು ವ್ಯಂಜನ.

ಕನ್ನಡ ಅಕ್ಷರಮಾಲೆ
ಸ್ವರಗಳು
ಯೋಗವಾಹಗಳು
ವರ್ಗೀಯ ವ್ಯಂಜನಗಳು
ಜ಼
ಫ಼
ಅವರ್ಗೀಯ ವ್ಯಂಜನಗಳು

ಚಾರಿತ್ರಿಕ ಹಿನ್ನೆಲೆ ಬದಲಾಯಿಸಿ

ಇದಕ್ಕೆ ಈಗಿನ ರೂಪದ ಅಲ್ಪಸ್ವಲ್ಪ ಹೋಲಿಕೆ ಕಂಡುಬರುವುದು ಗಂಗರ ಕಾಲದಲ್ಲಿ. ರೂಪ ಇನ್ನೂ ಸ್ಫುಟವಾಗುವುದು ಕಲ್ಯಾಣಿ ಚಾಳುಕ್ಯರ ಕಾಲಕ್ಕೆ. ಮುಂದಿನ ಶತಮಾನಗಳಲ್ಲಿ ಅಕ್ಷರದ ಪ್ರಾರಂಭದ ಎಡತುದಿಯಲ್ಲಿ ಸಣ್ಣ ಕೊಂಡಿ ಸೇರಿಕೊಳ್ಳುತ್ತದೆ. ಅಲ್ಲದೆ ಬ ಮತ್ತು ಭ ಕಾರಗಳಿಂದ ಇದನ್ನು ಪ್ರತ್ಯೇಕಿಸಲು ಇದರ ಬಲಭಾಗದಲ್ಲಿ ಹೆಚ್ಚಿನ ಒಂದು ಕೊಂಡಿ ಸೇರಿರುವುದು ಗಮನಾರ್ಹವಾದುದು. ಇದೇ ರೂಪವೇ ವಿಶೇಷ ಬದಲಾವಣೆಯಿಲ್ಲದೆ ಮುಂದುವರಿದು ಈಗಿನ ರೂಪವನ್ನು ತಾಳುತ್ತದೆ ಈ ಅಕ್ಷರ ತಾಲವ್ಯ ಅಘೋಷ ಸ್ಪರ್ಶಧ್ವನಿಯನ್ನು ಸೂಚಿಸುತ್ತದೆ. ಕೆಲವು ಸಂದರ್ಭಗಳಲ್ಲಿ ಇದು ಸ್ಪರ್ಶಕ್ಕೆ ಬದಲಾಗಿ ಅನುಘರ್ಷವೂ ಆಗಿರುತ್ತದೆ.

 
ವಿಕಿಸೋರ್ಸ್ ತಾಣದಲ್ಲಿ ಈ ವಿಷಯಕ್ಕೆ ಸಂಬಂಧಪಟ್ಟ ಮೂಲಕೃತಿಗಳು ಇವೆ:
"https://kn.wikipedia.org/w/index.php?title=ಚ&oldid=1184213" ಇಂದ ಪಡೆಯಲ್ಪಟ್ಟಿದೆ