ಬಾಮ್ ಜೀಸಸ್ ಬೆಸಿಲಿಕಾ ಮತ್ತಿತರ ಚರ್ಚ್‌ಗಳು


ಗೋವಾದ ಚರ್ಚ್‌ಗಳು ಮತ್ತು ಕಾನ್ವೆಂಟ್‌ಗಳು ಏಷ್ಯಾದಲ್ಲಿ ಕ್ರೈಸ್ತಧರ್ಮದ ಪ್ರಮುಖ ಸಂಕೇತಗಳಾಗಿವೆ. ಪೋರ್ಚುಗೀಸರ ಆಡಳಿತದಲ್ಲಿದ್ದ ಗೋವಾದಲ್ಲಿ ಅಂದಿನ ಯುರೋಪಿಯನ್ ಶೈಲಿಯ ಕಲೆಯನ್ನು ಬಿಂಬಿಸುವ ಅನೇಕ ಚರ್ಚ್ ಮತ್ತು ಕಾನ್ವೆಂಟ್ ಸಂಕೀರ್ಣಗಳು ನಿರ್ಮಾಣಗೊಂಡಿವೆ. ೧೯೮೬ರಲ್ಲಿ ಯುನೆಸ್ಕೋ ಗೋವಾದ ಚರ್ಚ್‌ ಮತ್ತು ಕಾನ್ವೆಂಟ್‌ಗಳ ಸಮೂಹವನ್ನು ವಿಶ್ವ ಪರಂಪರೆಯ ತಾಣವನ್ನಾಗಿ ಹೆಸರಿಸಿತು.

ಗೋವಾದ ಚರ್ಚ್‌ಗಳು ಮತ್ತು ಕಾನ್ವೆಂಟ್‌ಗಳು*
UNESCO ವಿಶ್ವ ಪರಂಪರೆಯ ತಾಣ

ಗೋವಾದ ಬಾಮ್ ಜೀಸಸ್ ಬೆಸಿಲಿಕಾ.
ರಾಷ್ಟ್ರ ಭಾರತಭಾರತ
ತಾಣದ ವರ್ಗ ಸಾಂಸ್ಕೃತಿಕ
ಆಯ್ಕೆಯ ಮಾನದಂಡಗಳು ii, iv,vi
ಆಕರ 234
ವಲಯ** ಏಷ್ಯಾ-ಪೆಸಿಫಿಕ್
ವಿಶ್ವ ಪರಂಪರೆಯ ತಾಣವಾಗಿ ಘೋಷಣೆ
ಘೋಷಿತ ವರ್ಷ 1986  (10ನೆಯ ಅಧಿವೇಶನ)
* ಹೆಸರು ವಿಶ್ವ ಪರಂಪರೆಯ ಪಟ್ಟಿಯಲ್ಲಿ ನಮೂದಾಗಿರುವಂತೆ.
** UNESCO ರಚಿಸಿರುವ ವಲಯಗಳು.
ಭಾರತದ ವಿಶ್ವ ಪರಂಪರೆಯ ತಾಣಗಳು
ಅಜಂತಾ ಗುಹೆಗಳು| ಆಗ್ರಾ ಕೋಟೆ | ಎಲಿಫೆಂಟಾ ಗುಹೆಗಳು | ಎಲ್ಲೋರಾ ಗುಹೆಗಳು | ಕಾಜಿರಂಗ ರಾಷ್ಟ್ರೀಯ ಉದ್ಯಾನ | ಕಾಲ್ಕಾ-ಶಿಮ್ಲಾ ಪರ್ವತ ರೈಲುಮಾರ್ಗ | ಕುತುಬ್ ಮಿನಾರ್ ಮತ್ತದರ ಸ್ಮಾರಕಗಳು | ಕೆಂಪು ಕೋಟೆ | ಕೇವಲಾದೇವ್ ರಾಷ್ಟ್ರೀಯ ಉದ್ಯಾನ | ಕೋನಾರ್ಕ್ ಸೂರ್ಯ ದೇವಾಲಯ | ಖಜುರಾಹೋದ ಸ್ಮಾರಕಗಳ ಸಮೂಹ | ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನ | ಛತ್ರಪತಿ ಶಿವಾಜಿ ಟರ್ಮಿನಸ್ | ತಾಜ್ ಮಹಲ್ | ದಾರ್ಜೀಲಿಂಗ್ ಪರ್ವತ ರೈಲುಮಾರ್ಗ | ನಂದಾದೇವಿ ರಾಷ್ಟ್ರೀಯ ಉದ್ಯಾನ ಮತ್ತು ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನಗಳು | ನೀಲಗಿರಿ ಪರ್ವತ ರೈಲುಮಾರ್ಗ | ಪಟ್ಟದಕಲ್ಲಿನ ಸ್ಮಾರಕಗಳ ಸಮೂಹ | ಫತೇಪುರ್ ಸಿಕ್ರಿ | ಬಾಮ್ ಜೀಸಸ್ ಬೆಸಿಲಿಕಾ ಮತ್ತಿತರ ಚರ್ಚ್‌ಗಳು | ಭೀಮ್‌ಬೇಟ್ಕಾದ ಶಿಲಾಶ್ರಯಗಳು | ಮಹಾ ಚೋಳ ದೇವಾಲಯಗಳು | ಮಹಾಬಲಿಪುರಂ‌ನ ಸ್ಮಾರಕಗಳ ಸಮೂಹ | ಮಹಾಬೋಧಿ ದೇವಾಲಯ ಸಂಕೀರ್ಣ | ಮಾನಸ್ ವನ್ಯಜೀವಿ ಧಾಮ | ಸಾಂಚಿಯ ಬೌದ್ಧ ಸ್ಮಾರಕಗಳು | ಸುಂದರಬನ್ಸ್ ರಾಷ್ಟ್ರೀಯ ಉದ್ಯಾನ | ಹಂಪೆಯ ಸ್ಮಾರಕಗಳ ಸಮೂಹ | ಹುಮಾಯೂನನ ಸಮಾಧಿ