ವಿಶ್ವೇಶ್ವರಯ್ಯ ಪಿಕಪ್ ಜಲಾಶಯ



'ವಿಶ್ವೇಶ್ವರಯ್ಯ ಪಿಕಪ್ ಜಲಾಶಯ ಘಾಟಿ ಸುಬ್ರಮಣ್ಯ ಬಳಿ ಇದೆ. ಘಾಟಿ ಸುಬ್ರಹ್ಮಣ್ಯ ಸುಂದರ ಪ್ರಕೃತಿ ಸೌಂದರ್ಯದ ನಡುವೆ ವ್ಯರ್ಥವಾಗಿ ಹರಿದು ಹೊಗುತ್ತಿದ್ದ ನೀರನ್ನು ಕಂಡ ಸರ್.ಎಂ.ವಿಶ್ವೇಶ್ವರಯ್ಯನವರು ೧೯೧೭ರಲ್ಲಿ ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ಅನ್ನು ನಿರ್ಮಿಸಿದರು.