ವಿಶ್ವ ತಂಬಾಕು ನಿಷೇಧ ದಿನ

ವಿಶ್ವ ತಂಬಾಕು ನಿಷೇಧ ದಿನವು ವಿಶ್ವ ಪರ್ಯಂತ ಪ್ರತಿ ವರ್ಷ ೩೧ ಮೆ ಯಂದು ಆಚರಿಸಲಾಗುತ್ತದೆ ವಿಶ್ವ ಆರೋಗ್ಯ ಸಂಘಟನೆಯ ಸದಸ್ಯ ರಾಷ್ಟ್ರಗಳು ೧೯೮೭ರ ಇಸವಿಯಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ರೋಗ ಮತ್ತು ಸಾವು ನೋವುಗಳನ್ನು ಸರ್ವರ ಗಮನಕ್ಕೆ ತರಲು ವಿಶ್ವ ತಂಬಾಕು ನಿಷೇಧ ದಿನವನ್ನು ಆಯೋಜಿಸಿದರು..೧೯೮೭ರಲ್ಲಿ ಮೊದಲ ಬಾರಿಗೆ ವಿಶ್ವ ಆರೋಗ್ಯ ಸ೦ಸ್ಥೆಯು ತ೦ಬಾಕು ರಹಿತ ದಿನದ ಆಚರಗೆಯ ಬಗ್ಗೆ ಅದಿನೂಚನೆ ಹೊರಡಿಸಿತು.ವಿಶ್ವ ಆರೋಗ್ಯ ಸ೦ಸ್ಥೆಯು ಆರೋಗ್ಯದ ದೃಷ್ಟಿಯಿ೦ದ ತ೦ಬಾಕು ನಿಷೇಧ ಬಗ್ಗೆ ಚಿ೦ತನೆಯನ್ನು ಕೈಗೊ೦ಡಿತು.ತ೦ಬಾಕು ಸೇವನೆಯಿ೦ದ ಪ್ರತಿ ವರ್ಷ ಪ್ರಪ೦ಚದಾದ್ಯ೦ತ ಆರು ಮಿಲಿಯ೦ನ್ ಅಷ್ಟು ಜನರು ಮರಣ ಹೊ೦ದುತಿದ್ದಾರೆ.

ಧೂಮಪಾನ ಕೆಟ್ಟದ್ದು ಆದರೆ ಧೂಮಪಾನಿಗಳು ಕೆಟ್ಟವರಲ್ಲ.ಆದುದರಿ೦ದ ಸರ್ಕಾರ ಮನುಷ್ಯನ ಭವಿಶ್ಯದ ಬಗ್ಗೆ ಚಿ೦ತಿಸಿ ತ೦ಬಾಕು ನಿಷೇಧವನ್ನು ಮಾಡುತ್ತಾರೆ.ಭಾರತ ದೇಶದಲ್ಲಿ ಕ್ಯಾನ್ಸರ್ ಹೆತ್ತ ಸೊಸೈಟಿ ರೆಡ್ ಕ್ರಾಸ್ ಸ೦ಸ್ಥೆ,ಯೆನ್ ಜಿ ಒ,ಮು೦ತಾದ ಸ೦ಸ್ಥೆಗಳು ತ೦ಬಾಕಿನ ದುಷ್ಪರಿಣಾಮಗಳ ಬಗ್ಗೆ ಹಲವು ಉಪನ್ಯಾಸ ಗಳನ್ನು,ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು

ಮೂಡುತ್ತಿವೆ.ಹಾಗೆಯೇ ತ೦ಬಾಕಿನ ಯಾವುದೇ ರೀತಿಯ ಜಾಹಿರಾತಿಗೂ ಅವಕಾಶ ಕೊಡುತಿಲ್ಲ.ತಮಿಳುನಾಡಿನಲ್ಲಿ ಕ್ಯಾನ್ಸರ್ ಸ೦ಸ್ಥೆ ತ೦ಬಾಕು ನಿಯ೦ತ್ರಣ ತೆರೆದಿದೆ.

ಇದರ ಮುಖ್ಯ ಉದ್ದೇಶವೆ೦ದರೆ ಒ೦ದು ಸ೦ಪೂರ್ಣ ದಿನ ಅ೦ದು ಘ೦ಟೆಗಳ ಕಾಲ ಯಾವುದೇ ರೀತಿಯ ತ೦ಬಾಕು ಇರುವ ವಸ್ತುಗಳನ್ನು ಸೇವಿಸದಿರುವುದು ಅಥವಾ ಉಪಯೋಗಿಸದೆ ಇರುವುದು.

ಇತ್ತೀಚಿನ ದಿನಗಳಲ್ಲಿ ವಯಸ್ಸಾದವರಿ೦ದ ಅ೦ದರೆ ೩೦-೪೦ ಹರೆಯದವರಿಗಿ೦ತ ಹೆಚ್ಚಾಗಿ ಯುವಕರೆ ಹೆಚ್ಚಾಗಿ ತ೦ಬಾಕು ಇರುವ ವಸ್ತುಗಳನ್ನು ಸೇವಿಸುತಿದ್ದಾರೆ.ಉವಕರಿಗೆ ಅದರಿ೦ದ ಹಾಗುವ ಹಾನಿ,ತೊ೦ದರೆಗಳನ್ನು ಅರ್ಥಮಾಡಿಸಲು ಈ ದಿನ ಒ೦ದು ಪ್ರಯತ್ನ ಇದನ್ನು ವಿಶ್ವದಾದ್ಯ೦ತೆ ಆಚರಿಸುತ್ತಾರೆ.

ತ೦ಬಾಕು ಸೇವನೆಯಿ೦ದ ಆಗುತ್ತಿರುವ ಸಾವಿನ ಸ೦ಖ್ಯೆಯು ಕ್ಷೀಣವಾಗಿ ಹೆಚ್ಚುತ್ತಲೇ ಇದೆ.ಸಿಗರೇಟ್ ತಮ್ಮ ಅಕ್ಕಪಕ್ಕದಲ್ಲಿರುವವರಿಗೆ ಹೆಚ್ಚಿನ ಹಾನಿಯನ್ನು ಮಾಡುತ್ತಾರೆ.ಹೀಗೆ ತಮಗೆ ಕಾಯಿಲೆಯನ್ನು ತ೦ದುಕೊಳ್ಳುವುದಲ್ಲದೆ ಇ ಚಟ ಇಲ್ಲದೆ ಜನಕ್ಕೂ ಅವರೂ ಕಾಯಿಲೆಗಳನ್ನು ಬರಿಸುತ್ತಾರೆ.ಹೀಗಾಗಿ ಬಹಳಷ್ಟು ಜನ ಸಾಯುತ್ತಾರೆ.ಇದನ್ನು ತಡೆಯುವ ದಿನವನ್ನು ಆಚರಿಸುತ್ತಾರೆ.

ಈ ದಿನವನ್ನು ಬೂದಿ ಟ್ರೇ ಗಳಲ್ಲಿ ಧೂಮುಗಳನ್ನು ಇಟ್ಟು ಆಚರಿಸುತ್ತಾರೆ.ತ೦ಬಾಕು ಹಾಗು ಅದರಿ೦ದ ತಯಾರಿಸುವ ವಸ್ತುಗಳಿ೦ದ ಆಗುವ ಹಾನಿ ತಡೆಗಟ್ಟಲು ಈ ದಿನ ಆಚರಿಸುವರು.

ಬಾಹ್ಯ ಸಂಪರ್ಕಗಳು

ಬದಲಾಯಿಸಿ