ಶಿವಶಂಕರ್

ಕನ್ನಡದ ಒಂದು ಚಲನಚಿತ್ರ

ಈ ಚಿತ್ರವನ್ನು ಭಾರ್ಗವ ಅವರು ನಿರ್ದೇಶಿಸಿ ನಿರ್ಮಾಣ ಮಾಡಿದ್ದಾರೆ.ಈ ಚಿತ್ರದಲ್ಲಿ ಬರುವ ಪಾತ್ರಗಳು ವಿಷ್ಣುವರ್ಧನ್ (ದ್ವಿಪಾತ್ರದಲ್ಲಿ), ಶೋಭನಾ, ರಮೇಶ್ ಭಟ್, ಮುಖ್ಯಮಂತ್ರಿ ಚಂದ್ರು, ಶಿವಪ್ರಕಾಶ್, ಸುಧೀರ್, ದೊಡ್ಡಣ್ಣ, ಅವಿನಾಶ್ ಅವರು ನಟಿಸಿದ್ದಾರೆ.ಈ ಚಿತ್ರದ ಸಂಗೀತ ಸಂಯೋಜಕರು ರಾಜನ್-ನಾಗೇಂದ್ರ.ಈ ಚಿತ್ರದ ಛಾಯಾಗ್ರಹಕರು ಡಿ.ವಿ.ರಾಜಾರಾಂ.ಈ ಚಿತ್ರದ ಹಿನ್ನಲೆ ಗಾಯಕರು ಎಸ್.ಪಿ.ಬಾಲಸುಬ್ರಹ್ಮಣ್ಯಂ. ಈ ಚಿತ್ರವು ೧೯೯೦ ರಲ್ಲಿ ಬಿಡುಗಡೆಯಾಯಿತು

ಶಿವಶಂಕರ್
ಶಿವಶಂಕರ್
ನಿರ್ದೇಶನಭಾರ್ಗವ
ನಿರ್ಮಾಪಕಭಾರ್ಗವ
ಪಾತ್ರವರ್ಗವಿಷ್ಣುವರ್ಧನ್ (ದ್ವಿಪಾತ್ರದಲ್ಲಿ) ಶೋಭನಾ ರಮೇಶ್ ಭಟ್, ಮುಖ್ಯಮಂತ್ರಿ ಚಂದ್ರು, ಶಿವಪ್ರಕಾಶ್, ಸುಧೀರ್, ದೊಡ್ಡಣ್ಣ, ಅವಿನಾಶ್
ಸಂಗೀತರಾಜನ್-ನಾಗೇಂದ್ರ
ಛಾಯಾಗ್ರಹಣಡಿ.ವಿ.ರಾಜಾರಾಂ
ಬಿಡುಗಡೆಯಾಗಿದ್ದು೧೯೯೦
ಚಿತ್ರ ನಿರ್ಮಾಣ ಸಂಸ್ಥೆಕಲಾಕೃತಿ
ಹಿನ್ನೆಲೆ ಗಾಯನಎಸ್.ಪಿ.ಬಾಲಸುಬ್ರಹ್ಮಣ್ಯಂ