ಜನನ: ಜೂನ್ 18, 1993 (ವಯಸ್ಸು27 ವರ್ಷಗಳು), ವಿಜಯಪುರ ಜಿಲ್ಲೆ

ಪೂರ್ಣ ಹೆಸರು: Yankappa Mallappa Kadapatti

ಶಿಕ್ಷಣ: ಬಿಎ ಪದವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ (2014–2016)

ಪೋಷಕರು: Sri Mallappa,Y.Kadapatti. Smt.Ishwaravva M.Kadapatti.

ವಿಕಿ ಸಮ್ಮಿಲನ ೨೦೨೩, ಉಡುಪಿ ಬದಲಾಯಿಸಿ

  ಕನ್ನಡ ವಿಕಿ ಸಮ್ಮಿಲನ ೨೦೨೩, ಉಡುಪಿ  

ಹಲವು ವರ್ಷಗಳ ನಂತರ ಕನ್ನಡ ವಿಕಿಮೀಡಿಯನ್ನರ ಭೌತಿಕ ಸಮ್ಮಿಲನವನ್ನು ಜನವರಿ ೨೨,೨೦೨೩ರಂದು ಉಡುಪಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಸಮ್ಮಿಲನದಲ್ಲಿ ಕನ್ನಡದ ಯಾವುದೇ ವಿಕಿ ಯೋಜನೆಗಳಲ್ಲಿ ಕೊಡುಗೆ ನೀಡುತ್ತಿರುವ ಎಲ್ಲ ಸಂಪಾದಕರಿಗೆ ಭಾಗವಹಿಸಲು ಮುಕ್ತ ಅವಕಾಶವಿದ್ದು ಬಹಳ ಸಮಯದ ನಂತರ ಎಲ್ಲರ ಭೇಟಿಯು ಒಂದು ಉಲ್ಲಾಸದಾಯಕ ಕಾರ್ಯಕ್ರಮವಾಗುವುದರ ಜೊತೆಗೆ ಕನ್ನಡ ವಿಕಿಸಮುದಾಯಕ್ಕೆ ಮರುಚೈತನ್ಯ ತಂದುಕೊಡಬಹುದೆಂಬ ಆಶಾಭಾವನೆ ಇದರಲ್ಲಿ ಮುಖ್ಯವಾಗಿದೆ. ಹಳೆ ಹೊಸ ವಿಕಿಮೀಡಿಯನ್ನರ ಸಮಾಗಮವು ಜ್ಞಾನದ ಹಂಚಿಕೆಗೆ, ಮಾಹಿತಿ ವಿನಿಮಯಕ್ಕೆ ಒಳ್ಳೆಯ ವೇದಿಕೆಯಾಗುವ ವಿಶ್ವಾಸವಿದೆ. ಕನ್ನಡ ವಿಕಿಸಮುದಾಯದ ಎಲ್ಲಾ ಸಂಪಾದಕರು ಸ್ವಯಂಪ್ರೇರಣೆಯಿಂದ ಇದರಲ್ಲಿ ಭಾಗವಹಿಸಿ ಯಶಸ್ವಿಗೊಳಿಸೋಣ. ಎಲ್ಲಾ ಕನ್ನಡ ವಿಕಿಮೀಡಿಯನ್ನರಿಗೆ ಪ್ರೀತಿಯ ಸ್ವಾಗತ.

ಕಾರ್ಯಕ್ರಮದ ವಿವರಗಳಿಗಾಗಿ ಮತ್ತು ನೊಂದಾಯಿಸಿಕೊಳ್ಳಲು ವಿಕಿಪೀಡಿಯ:ಸಮ್ಮಿಲನ/ವಿಕಿ ಸಮ್ಮಿಲನ ೨೦೨೩, ಉಡುಪಿ ಪುಟಕ್ಕೆ ಭೇಟಿ ಕೊಡಿ.