ನಮಸ್ಕಾರ Ashwin Kumar A P


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~

-ತಮಿೞ್ಕ್ಕುರಿಸಿಲ್ தமிழ்க்குரிசில் (talk) ೧೬:೨೪, ೧೪ ಡಿಸೆಂಬರ್ ೨೦೧೩ (UTC)

Ashwin Kumar ರವರೇ ನಿಮ್ಮ ಲೇಖನಕ್ಕೆ /ಗಳಿಗೆ ಕೊಂಡಿ (ಲಿಂಕ್) ಹಾಕಿ , ಇಲ್ಲದಿದ್ದರೆ ವ್ಯರ್ಥ- ಹುಡುಕಲು ಬರುವುದಿಲ್ಲ.
ಸದಸ್ಯ ಪುಟದ ಲ್ಲೇ ಕೆಳಗಡೆ ನಿಮ್ಮ ಲೇಖನದ ಪಟ್ಟಿ ಇಟ್ಟು ಕೊಳ್ಳಿ -ಹುಡುಕಲು ಸುಲಭ.
Bschandrasgr ೧೮:೧೩, ೧೪ ಡಿಸೆಂಬರ್ ೨೦೧೩ (UTC)/ಸದಸ್ಯ:Bschandrasgr/ಪರಿಚಯ --ಬಿ.ಎಸ್ ಚಂದ್ರಶೇಖರ

While writing in talk pages, it is essential to put signature. To put your signature, simply write, ~~~~ at the end of your comment It will be converted as your name automatically, :)-ತಮಿೞ್ಕ್ಕುರಿಸಿಲ್ தமிழ்க்குரிசில் (talk) ೧೦:೩೦, ೧೬ ಡಿಸೆಂಬರ್ ೨೦೧೩ (UTC)

Hello, I work with Right To Information network. Please do help me in writing/improving ವಿಲಾಸ ಬಾರಾವಕರ this article.

Thanka you.

ಕನ್ನಡ ಹುಡುಗಿ (talk) ೧೧:೧೨, ೨೬ ಮಾರ್ಚ್ ೨೦೧೪ (UTC)