Bharathesha Alasandemajalu
ನಮಸ್ಕಾರ Bharathesha Alasandemajalu,
ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.
ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):
- Font help (read this if Kannada is not getting rendered on your system properly)
- ನೇರವಾಗಿ ಕನ್ನಡದಲ್ಲಿ ಬರೆಯುವುದು ಹೇಗೆ?.
- ವಿಕಿಪೀಡಿಯ:ದಿಕ್ಸೂಚಿ
- ಸಂಪಾದನೆ ಮಾಡುವುದು ಹೇಗೆ?
- ಆಂಗ್ಲ ವಿಕಿಪೀಡಿಯ ಟುಟೋರಿಯಲ್
- ಚಿತ್ರಗಳನ್ನುಪಯೋಗಿಸಿವುದು ಹೇಗೆ?
- ಹೊಸ ಲೇಖನವನ್ನು ಪ್ರಾರಂಭಿಸುವುದು ಹೇಗೆ?
- ದೊಡ್ಡ ಲೇಖನವೊಂದನ್ನು ಬರೆಯುವುದು ಹೇಗೆ?
- ಹೆಸರಿಡುವುದರ ಬಗ್ಗೆ
- ಶೈಲಿ ಕೈಪಿಡಿ
- ವಿಕಿಪೀಡಿಯ:ಕೋರಿಕೆಯ ಲೇಖನಗಳು
ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.
ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ:
~~~~
ಕನ್ನಡದಲ್ಲೇ ಬರೆಯಿರಿ
ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.
ಲೇಖನ ಸೇರಿಸುವಾಗ
ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು -ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ
Palagiri (ಚರ್ಚೆ) ೧೨:೪೯, ೨೯ ಜುಲೈ ೨೦೧೫ (UTC)
ಹದಿಮೂರನೆಯ ವಾರ್ಷಿಕಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ತಮಗೆ ಈ ಆಹ್ವಾನ
ಬದಲಾಯಿಸಿವಿಕಿಪೀಡಿಯ ಹದಿಮೂರನೆಯ ವರ್ಷಾಚರಣೆ @ ಮಂಗಳೂರು | ||
ಕನ್ನಡ ವಿಕಿಪೀಡಿಯವು ಹದಿಮೂರನೆಯ ಫಲಪ್ರದ ವರ್ಷಗಳ ಸಂಭ್ರಮದಲ್ಲಿದೆ. ಈ ಸಂಭ್ರಮಾಚರಣೆಯ ಸಂತಸವನ್ನು ಹಂಚಿಕೊಳ್ಳಲು ಎಲ್ಲ ವಿಕಿಪೀಡಿಯನ್ನರನ್ನು ಈ ಮೂಲಕ ಆಹ್ವಾನಿಸುತ್ತಿದ್ದೇವೆ. ಫೆಬ್ರವರಿ ೧೩, ೨೦೧೬ರಂದು ಶನಿವಾರ ವಿಕಿಪೀಡಿಯ ಫೋಟೋ ನಡಿಗೆ ಕಾರ್ಯಕ್ರಮವನ್ನು ಬಂಟ್ವಾಳ ಅಥವಾ ಪಿಲಿಕುಳದಲ್ಲಿ ಮತ್ತು ಫೆಬ್ರವರಿ ೧೪, ೨೦೧೬ರಂದು ಭಾನುವಾರ ಹದಿಮೂರನೆ ವಾರ್ಷಿಕ ಆಚರಣೆಯನ್ನು, ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನ, ಎರಿಕ್ ಮಥಾಯಿಸ್ ಸಭಾಂಗಣದಲ್ಲಿ ಆಚರಿಸುವುದೆಂದು ದಿನ ನಿರ್ಧಾರ ಆಗಿದೆ. ಇಲ್ಲಿ ನಡೆಯಲಿರುವ ಕನ್ನಡ ವಿಕಿಪೀಡಿಯದ ೧೩ನೆಯ ವರ್ಷಾಚರಣೆ ಸಮಾರಂಭದಲ್ಲಿ ಕನ್ನಡ ವಿಕಿಪೀಡಿಯ ಸಮುದಾಯದ ಸರ್ವರೂ ಪಾಲ್ಗೊಳ್ಳುತ್ತಾರೆ. ಈ ಸಂಭ್ರಮಾಚರಣೆಯಲ್ಲಿ ತಮ್ಮ ಇರುವಿಕೆಯಿಂದ ಹದಿಮೂರನೆಯ ವರ್ಷಾಚರಣೆ ಇನ್ನಷ್ಟು ಪ್ರಜ್ವಳಿಸುತ್ತದೆ. ಈ ವರ್ಷಾಚರಣೆಯ ವಿಶೇಷವೆಂದರೆ ಈಗಾಗಲೇ ಬೇರೆ ಬೇರೆ ಕಡೆ ನಡೆದ ಸಂಪಾದನೋತ್ಸವಗಳಲ್ಲಿ ಪಾಲ್ಗೊಂಡಿರುವ ಅನೇಕ ಹೊಸ ಸಂಪಾದಕರನ್ನು ಒಟ್ಟಾಗಿ ಭೇಟಿಯಾಗಲು ಈ ಕಾರ್ಯಕ್ರಮ ವೇದಿಕೆಯಾಗಲಿದೆ. ಜೊತೆಗೆ ಸಮುದಾಯದ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಸಮುದಾಯದ ಪರವಾಗಿ ನಿಮಗೆ ಪ್ರೀತಿಯ ಸ್ವಾಗತ ಬಯಸುತ್ತೇನೆ.--Vishwanatha Badikana (ಚರ್ಚೆ) ೧೩:೪೪, ೧೭ ಜನವರಿ ೨೦೧೬ (UTC)}} |
ಕಾರ್ಯಾಗಾರದಲ್ಲಿ ಭಾಗವಹಿಸಿದ್ದಕ್ಕೆ ಧನ್ಯವಾದಗಳು
ಬದಲಾಯಿಸಿಮಂಗಳೂರಿನಲ್ಲಿ ಜರುಗಿದ ಕಾರ್ಯಾಗಾರದಲ್ಲಿ ಭಾಗವಹಿಸಿದ್ದಕ್ಕೆ ಧನ್ಯವಾದಗಳು--ಪವನಜ (ಚರ್ಚೆ) ೦೭:೦೩, ೨೫ ಜೂನ್ ೨೦೧೬ (UTC)
- ಪ್ರತಿ ಧನ್ಯವಾದಗಳು--Bharathesha Alasandemajalu (ಚರ್ಚೆ) ೦೭:೦೯, ೨೫ ಜೂನ್ ೨೦೧೬ (UTC)
ಕ್ರೈಸ್ಟ್ ವಿ.ವಿ. ಶಿಕ್ಷಣ ಯೋಜನೆ
ಬದಲಾಯಿಸಿನಮಸ್ಕಾರ,
ಕ್ರೈಸ್ಟ್ ವಿ.ವಿ. ಶಿಕ್ಷಣ ಯೋಜನೆಯಅಂಗವಾಗಿ ತಯಾರದ ಲೇಖನಗಳ ಪಟ್ಟಿ, ಈ ವರ್ಗದಲ್ಲಿ ವೀಕ್ಷಿಸಬಹುದು. ಈ ಲೇಖನಗಳನ್ನು ವಿದ್ಯಾರ್ಥಿಗಳು ರಚಿಸಲಾಗಿರುವುದರಿಂದ ಅವು ಸಮುದಾಯದ ಅಗತ್ಯತೆಗಳ ಗುಣಮಟ್ಟಕ್ಕೆ ತಕ್ಕಂತೆ ಇಲ್ಲ. ಈ ಲೇಖನಗಳ ಗುಣಮಟ್ಟವನ್ನು ಹೆಚ್ಚಿಸಲು ಸಹಾಯಮಾಡ ಬೇಕೆಂದು ಕೋರುತ್ತೇನೆ.--Ananth subray (ಚರ್ಚೆ) ೦೮:೨೧, ೭ ಆಗಸ್ಟ್ ೨೦೧೯ (UTC)
ಅರ್ಜಿಯನ್ನು ಬೆಂಬಲಿಸಲು ವಿನಂತಿ
ಬದಲಾಯಿಸಿಪ್ರಾಜೆಕ್ಟ್ ಟೈಗರ್'ನ ಲ್ಯಾಪ್‌ಟಾಪ್ / ಇಂಟರ್ನೆಟ್ ಬೆಂಬಲ ಯೋಜನೆಯ ನನ್ನ ಅರ್ಜಿಯನ್ನು ಬೆಂಬಲಿಸಿ.
Link: meta:Growing Local Language Content on Wikipedia (Project Tiger 2.0)/Support/AnoopZ |
ಧನ್ಯವಾದಗಳು--★ Anoop✉೦೩:೪೨, ಸೋಮವಾರ ಡಿಸೆಂಬರ್ ೨೩ ೨೦೨೪ (UTC) |
ಮುಂಬರುವ ಸಂಶೋಧನಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಕಿಪೀಡಿಯವನ್ನು ಎಲ್ಲರಿಗೂ ಉತ್ತಮಗೊಳಿಸಲು ನಮಗೆ ಸಹಾಯ ಮಾಡಿ
ಬದಲಾಯಿಸಿಆತ್ಮೀಯ @BHARATHESHA ALASANDEMAJALU:,
ವಿಕಿಪೀಡಿಯಾಕ್ಕೆ ನಿಮ್ಮ ಪ್ರಮುಖ ಕೊಡುಗೆಗಳಿಗಾಗಿ ಧನ್ಯವಾದಗಳು!
ಮುಂಬರುವ ಸಂಶೋಧನಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಕಿಪೀಡಿಯವನ್ನು ಎಲ್ಲರಿಗೂ ಉತ್ತಮಗೊಳಿಸಲು ನಮಗೆ ಸಹಾಯ ಮಾಡಿ. ಈ ಅವಕಾಶದ ಕುರಿತು ಇನ್ನಷ್ಟು ತಿಳಿದುಕೊಳ್ಳಲು, ಕೆಲವು ಸರಳವಾದ ಪ್ರಶ್ನೆಗಳನ್ನು ಉತ್ತರಿಸಿ. ಚರ್ಚೆಯ ಸಮಯ ನಿಗದಿಪಡಿಸಲು ನಾವು ಅರ್ಹ ಭಾಗವಹಿಸುವವರನ್ನು ಸಂಪರ್ಕಿಸುತ್ತೇವೆ.
ಧನ್ಯವಾದಗಳು, BGerdemann (WMF) (ಚರ್ಚೆ) ೧೯:೪೧, ೩ ಜೂನ್ ೨೦೨೦ (UTC)
ಈ ಸಮೀಕ್ಷೆಯನ್ನು ಮಧ್ಯಸ್ಥ ಸೇವೆಯ ಮೂಲಕ ನಡೆಸಲಾಗುವುದು, ಅದು ಹೆಚ್ಚುವರಿ ನಿಯಮಗಳಿಗೆ ಒಳಪಟ್ಟಿರುತ್ತದೆ. ಗೌಪ್ಯತೆ ಮತ್ತು ಡೇಟಾ ನಿರ್ವಹಣೆಯ ಕುರಿತು ಹೆಚ್ಚಿನ ಮಾಹಿತಿಗಾಗಿ, ಸಮೀಕ್ಷೆ ಗೌಪ್ಯತೆ ಹೇಳಿಕೆ ನೋಡಿ.
2021 Wikimedia Foundation Board elections: Eligibility requirements for voters
ಬದಲಾಯಿಸಿGreetings,
The eligibility requirements for voters to participate in the 2021 Board of Trustees elections have been published. You can check the requirements on this page.
You can also verify your eligibility using the AccountEligiblity tool.
MediaWiki message delivery (ಚರ್ಚೆ) ೧೬:೩೩, ೩೦ ಜೂನ್ ೨೦೨೧ (UTC)
Note: You are receiving this message as part of outreach efforts to create awareness among the voters.
ವಿಕಿಮೀಡಿಯಾ ಫೌಂಡೇಶನ್ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಮರೆಯಬೇಡಿ
ಬದಲಾಯಿಸಿಆತ್ಮೀಯ BHARATHESHA ALASANDEMAJALU,
ನೀವು ಈ ಇಮೇಲ್ ಸ್ವೀಕರಿಸುತ್ತಿರುವುದು ಯಾಕೆಂದರೆ, ನೀವು ವಿಕಿಮೀಡಿಯಾ ಫೌಂಡೇಶನ್‌ನ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದೀರಿ. ಈ ಚುನಾವಣೆಯು ಆಗಸ್ಟ್ 18, 2021ರಂದು ಶುರುವಾಗಿದ್ದು, ಆಗಸ್ಟ್ 31, 2021ಕ್ಕೆ ಕೊನೆಗೊಳ್ಳಲಿದೆ. ಕನ್ನಡ ವಿಕಿಪೀಡಿಯ ತರಹದ ಹಲವಾರು ಪ್ರಾಜೆಕ್ಟುಗಳನ್ನು ನಿರ್ವಹಿಸುವ ವಿಕಿಮೀಡಿಯಾ ಫೌಂಡೇಶನ್ ಅನ್ನು ಬೋರ್ಡ್ ಆಫ್ ಟ್ರಸ್ಟೀಸ್ ಮುನ್ನಡೆಸುತ್ತದೆ. ಈ ಬೋರ್ಡ್, ವಿಕಿಮೀಡಿಯಾ ಫೌಂಡೇಶನ್‌ನ ನಿರ್ಣಯ ತೆಗೆದುಕೊಳ್ಳುವ ಘಟಕವಾಗಿದೆ. ಬೋರ್ಡ್ ಆಫ್ ಟ್ರಸ್ಟೀಸ್ ಬಗ್ಗೆ ಇನ್ನಷ್ಟು ತಿಳಿಯಿರಿ.
ಈ ವರ್ಷ, ಸಮುದಾಯ ಮತದಾನದ ಮೂಲಕ ನಾಲ್ಕು ಸ್ಥಾನಗಳ ಸದಸ್ಯರನ್ನು ಆರಿಸಬೇಕಿದೆ. ಜಗತ್ತಿನಾದ್ಯಂತ 19 ಅಭ್ಯರ್ಥಿಗಳು ಈ ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿದ್ದಾರೆ. 2021ರ ಬೋರ್ಡ್ ಆಫ್ ಟ್ರಸ್ಟೀಸ್ ಅಭ್ಯರ್ಥಿಗಳ ಬಗ್ಗೆ ಇನ್ನಷ್ಟು ತಿಳಿಯಿರಿ.
ನಮ್ಮ ವಿವಿಧ ಸಮುದಾಯಗಳ 70,000 ಸದಸ್ಯರನ್ನು ಮತದಾನ ಮಾಡುವಂತೆ ಕೋರಲಾಗಿದೆ. ಅದರಲ್ಲಿ ನೀವೂ ಒಬ್ಬರು! ಆಗಸ್ಟ್ 31ರ 23:59 UTC ತನಕ ಮಾತ್ರವೇ ಮತ ಚಲಾಯಿಸಲು ಅವಕಾಶವಿದೆ.
ನೀವು ಈಗಾಗಲೇ ಮತ ಚಲಾಯಿಸಿದ್ದರೆ, ಧನ್ಯವಾದಗಳು. ದಯವಿಟ್ಟು ಈ ಇಮೇಲನ್ನು ಕಡೆಗಣಿಸಿ. ಒಬ್ಬ ವ್ಯಕ್ತಿಯ ಬಳಿ ಎಷ್ಟೇ ಖಾತೆಗಳಿದ್ದರೂ, ಒಂದು ಸಲ ಮಾತ್ರವೇ ಮತ ಚಲಾಯಿಸಬಹುದು.
ಈ ಚುನಾವಣೆ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಿರಿ. MediaWiki message delivery (ಚರ್ಚೆ) ೦೬:೪೭, ೨೮ ಆಗಸ್ಟ್ ೨೦೨೧ (UTC)
ವಿಕಿ ಸಮ್ಮಿಲನ ೨೦೨೩, ಉಡುಪಿ
ಬದಲಾಯಿಸಿಕನ್ನಡ ವಿಕಿ ಸಮ್ಮಿಲನ ೨೦೨೩, ಉಡುಪಿ | ||
ಹಲವು ವರ್ಷಗಳ ನಂತರ ಕನ್ನಡ ವಿಕಿಮೀಡಿಯನ್ನರ ಭೌತಿಕ ಸಮ್ಮಿಲನವನ್ನು ಜನವರಿ ೨೨,೨೦೨೩ರಂದು ಉಡುಪಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಸಮ್ಮಿಲನದಲ್ಲಿ ಕನ್ನಡದ ಯಾವುದೇ ವಿಕಿ ಯೋಜನೆಗಳಲ್ಲಿ ಕೊಡುಗೆ ನೀಡುತ್ತಿರುವ ಎಲ್ಲ ಸಂಪಾದಕರಿಗೆ ಭಾಗವಹಿಸಲು ಮುಕ್ತ ಅವಕಾಶವಿದ್ದು ಬಹಳ ಸಮಯದ ನಂತರ ಎಲ್ಲರ ಭೇಟಿಯು ಒಂದು ಉಲ್ಲಾಸದಾಯಕ ಕಾರ್ಯಕ್ರಮವಾಗುವುದರ ಜೊತೆಗೆ ಕನ್ನಡ ವಿಕಿಸಮುದಾಯಕ್ಕೆ ಮರುಚೈತನ್ಯ ತಂದುಕೊಡಬಹುದೆಂಬ ಆಶಾಭಾವನೆ ಇದರಲ್ಲಿ ಮುಖ್ಯವಾಗಿದೆ. ಹಳೆ ಹೊಸ ವಿಕಿಮೀಡಿಯನ್ನರ ಸಮಾಗಮವು ಜ್ಞಾನದ ಹಂಚಿಕೆಗೆ, ಮಾಹಿತಿ ವಿನಿಮಯಕ್ಕೆ ಒಳ್ಳೆಯ ವೇದಿಕೆಯಾಗುವ ವಿಶ್ವಾಸವಿದೆ. ಕನ್ನಡ ವಿಕಿಸಮುದಾಯದ ಎಲ್ಲಾ ಸಂಪಾದಕರು ಸ್ವಯಂಪ್ರೇರಣೆಯಿಂದ ಇದರಲ್ಲಿ ಭಾಗವಹಿಸಿ ಯಶಸ್ವಿಗೊಳಿಸೋಣ. ಎಲ್ಲಾ ಕನ್ನಡ ವಿಕಿಮೀಡಿಯನ್ನರಿಗೆ ಪ್ರೀತಿಯ ಸ್ವಾಗತ. ಕಾರ್ಯಕ್ರಮದ ವಿವರಗಳಿಗಾಗಿ ಮತ್ತು ನೊಂದಾಯಿಸಿಕೊಳ್ಳಲು ವಿಕಿಪೀಡಿಯ:ಸಮ್ಮಿಲನ/ವಿಕಿ ಸಮ್ಮಿಲನ ೨೦೨೩, ಉಡುಪಿ ಪುಟಕ್ಕೆ ಭೇಟಿ ಕೊಡಿ. |
ಈ ಸಂದೇಶ ವಿಕಾಸ್ ಹೆಗಡೆ ಅವರ ಪರವಾಗಿ ಕಳಿಸಲಾಗಿದೆ.
ಹೊಸ ವರ್ಷದ ಶುಭಾಶಯಗಳು. ~aanzx ✉ ©೧೪:೩೭, ೩೧ ಡಿಸೆಂಬರ್ ೨೦೨೨ (IST)
ಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕ ಸ್ಪರ್ದೆ ಆಹ್ವಾನ
ಬದಲಾಯಿಸಿಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕವಾಗಿ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ವಿಕಿಪೀಡಿಯಾದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಬರವಣಿಗೆ ಸ್ಪರ್ಧೆ ನಡೆಯುತ್ತದೆ, ಇದು ಪ್ರಪಂಚದಾದ್ಯಂತದ ಜಾನಪದ ಸಂಪ್ರದಾಯಗಳನ್ನು ದಾಖಲಿಸಲುವ ವಿಕಿಮೀಡಿಯಾ ಕಾಮನ್ಸ್‌ನ ವಿಕಿ ಲವ್ಸ್ ಫೋಕ್ಲೋರ್ (WLF) ಛಾಯಾಗ್ರಹಣ ಅಭಿಯಾನದ ವಿಕಿಪೀಡಿಯ ಆವೃತ್ತಿಯಾಗಿದೆ. ಸ್ಪರ್ದೆ 1 ಫೆಬ್ರವರಿ 2023ರಿಂದ 31 ಮಾರ್ಚ್ 2023 ವರೆಗೆ ನಡೆಯುತ್ತದೆ.