ನಮಸ್ಕಾರ Gshguru


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~

-தமிழ்க்குரிசில் (talk) ೧೦:೫೫, ೧೬ ಮಾರ್ಚ್ ೨೦೧೩ (UTC)

Image ಗಳನ್ನು ಸೇರಿಸುವ ಬಗ್ಗೆ ಬದಲಾಯಿಸಿ

ಇಂಗ್ಲಿಷ್ ವಿಕಪೀಡಿಯಾದಲ್ಲಿ ಆಗಲೇ ಇರುವ ಚಿತ್ರಗಳನ್ನು ಕನ್ನಡ ಪುಟಗಳಿಗೆ ಸೇರಿಸಲು ಆಗುವುದಿಲ್ಲವೇ?? ಕನ್ನಡ ವಿಕಿಪೀಡಿಯಾಗೆ ಚಿತ್ರಗಳು (Film posters) ಸೇರಿಸುವುದು ಹೇಗೆ?? Raghuveer1995 (ಚರ್ಚೆ) ೦೯:೫೪, ೨೩ ಅಕ್ಟೋಬರ್ ೨೦೧೯ (UTC)

ಆಯಾ ಚಿತ್ರದ ಐಡಿಯನ್ನು ನಮೂದಿಸಿದರೆ ಸಾಕು. ಹೆಚ್ಚಿನ ಸಹಾಯ ಬೇಕಿದ್ದರೆ ತಿಳಿಸಿ ಗುರುಪಾದ್ ಹೆಗಡೆ ಮುಂಡಿಗೇಸರ (ಚರ್ಚೆ) ೦೩:೩೬, ೨೪ ಅಕ್ಟೋಬರ್ ೨೦೧೯ (UTC)

ವಿಶೇಷ ಸೂಚನೆ ಬದಲಾಯಿಸಿ

ನಮಸ್ಕಾರ,

Gshguru ರವರೆ ವಿಕಿ ಲವ್ಸ್ ವಿಮೆನ್ ದಕ್ಷಿಣ ಏಷ್ಯಿಯಾ - ೨೦೨೦ ಲೇಖನ ಬರೆಯುವ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ಧನ್ಯವಾದಗಳು. ನಾನು ಅರಳಿಕಟ್ಟೆಯಲ್ಲಿ ಸ್ಪರ್ಧೆಗೆಯ ಬಗ್ಗೆ ಒಂದು ಮಾಹಿತಿಯನ್ನು ನೀಡಿದ್ದೇನೆ. ದಯಮಾಡಿ ಆ ಮಾಹಿತಿಯನ್ನು ಒಮ್ಮೆಯಾದರು ನೋಡಬೇಕಾಗಿ ಕೇಳಿಕೊಳ್ಳುತ್ತಾ ಇದ್ದೇನೆ. ಹೆಚ್ಚಿನ ಮಾಹಿತಿ ಬೇಕಾಗಿದ್ದಲ್ಲಿ ಅಥವಾ ಸಂದೇಹಗಳಿದ್ದಲ್ಲಿ ನನ್ನ ಚರ್ಚೆಪುಟದಲ್ಲಿ ಕೇಳಬಹುದು. ಧನ್ಯವಾದಗಳು. Arpitha05 (ಚರ್ಚೆ) ೧೭:೨೯, ೨೨ ಮಾರ್ಚ್ ೨೦೨೦ (UTC)

ಸರಿ, ಓದಿದ್ದೇನೆ. ಧನ್ಯವಾದಗಳು ಗುರುಪಾದ್ ಹೆಗಡೆ ಮುಂಡಿಗೇಸರ (ಚರ್ಚೆ) ೦೬:೪೫, ೨೩ ಮಾರ್ಚ್ ೨೦೨೦ (UTC)

Result of Wiki Loves Women South Asia 2020- Kannada ಬದಲಾಯಿಸಿ

Thank you very much for participating in the competition WLWSA and thereby contributing to Kannada Wikipedia. It gives me pleasure to announce that you secured third position in the competition. Please continue contributing to Wikipedia. Dhanalakshmi .K. T (ಚರ್ಚೆ) ೦೪:೪೮, ೧೯ ಏಪ್ರಿಲ್ ೨೦೨೦ (UTC)

Wiki Loves Women South Asia 2020 ಬದಲಾಯಿಸಿ

 

Hello!

Thank you for your contribution in Wiki Loves Women South Asia 2020. We appreciate your time and efforts in bridging gender gap on Wikipedia. Due to the novel coronavirus (COVID-19) pandemic, we will not be couriering the prizes in the form of mechanize in 2020 but instead offer a gratitude token in the form of online claimable gift coupon. Please fill this form by last at June 10 for claiming your prize for the contest.

Wiki Love and regards!

Wiki Loves Folklore International Team.

--MediaWiki message delivery (ಚರ್ಚೆ) ೧೪:೧೦, ೩೧ ಮೇ ೨೦೨೦ (UTC)

Wiki Loves Women South Asia Barnstar Award ಬದಲಾಯಿಸಿ

 
 

Greetings!

Thank you for contributing to the Wiki Loves Women South Asia 2020. We are appreciative of your tireless efforts to create articles about Women in Folklore on Wikipedia. We are deeply inspired by your persistent efforts, dedication to bridge the gender and cultural gap on Wikipedia. Your tireless perseverance and love for the movement has brought us one step closer to our quest for attaining equity for underrepresented knowledge in our Wikimedia Projects. We are lucky to have amazing Wikimedians like you in our movement. Please find your Wiki Loves Women South Asia postcard here. Kindly obtain your postcards before 15th July 2020.

Keep shining!

Wiki Loves Women South Asia Team

MediaWiki message delivery (ಚರ್ಚೆ) ೧೩:೨೭, ೫ ಜುಲೈ ೨೦೨೦ (UTC)

ವಿಕಿಪೀಡಿಯ ಏಷ್ಯಾದ ತಿಂಗಳು ಬದಲಾಯಿಸಿ

  ವಿಕಿಪೀಡಿಯ ಏಷ್ಯಾದ ತಿಂಗಳು ವಾರ್ಷಿಕ ವಿಕಿಪೀಡಿಯಾ ಸ್ಪರ್ಧೆಯಾಗಿದ್ದು, ವಿವಿಧ ಭಾಷೆಯ-ನಿರ್ದಿಷ್ಟ ವಿಕಿಪೀಡಿಯಾಗಳಲ್ಲಿ ಏಷ್ಯಾದ ವಿಷಯದ ಪ್ರಚಾರವನ್ನು ಕೇಂದ್ರೀಕರಿಸಿದೆ. ಪ್ರತಿ ಭಾಗವಹಿಸುವ ಸಮುದಾಯವು ತಮ್ಮ ಭಾಷೆಯ ವಿಕಿಪೀಡಿಯಾದಲ್ಲಿ ಪ್ರತಿ ನವೆಂಬರ್‌ನಲ್ಲಿ ಒಂದು ತಿಂಗಳಿನ ಆನ್ಲೈನ್ ಸಂಪಾದನೆಯನ್ನು ನಡೆಸುತ್ತದೆ. ಹೆಚ್ಚಿನ ವಿವರಗಳಿಗಾಗಿ/ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ.
ಈ ಎಡಿಟ್-ಅ-ಥಾನ್ ಬಗ್ಗೆ ಪ್ರಚಾರ ಮಾಡಿ,ಧನ್ಯವಾದಗಳು. --★ Anoop✉

--MediaWiki message delivery (ಚರ್ಚೆ) ೦೬:೪೯, ೧೯ ನವೆಂಬರ್ ೨೦೨೦ (UTC)

2021 Wikimedia Foundation Board elections: Eligibility requirements for voters ಬದಲಾಯಿಸಿ

Greetings,

The eligibility requirements for voters to participate in the 2021 Board of Trustees elections have been published. You can check the requirements on this page.

You can also verify your eligibility using the AccountEligiblity tool.

MediaWiki message delivery (ಚರ್ಚೆ) ೧೬:೩೩, ೩೦ ಜೂನ್ ೨೦೨೧ (UTC)

Note: You are receiving this message as part of outreach efforts to create awareness among the voters.

[Wikimedia Foundation elections 2021] Candidates meet with South Asia + ESEAP communities ಬದಲಾಯಿಸಿ

Hello,

As you may already know, the 2021 Wikimedia Foundation Board of Trustees elections are from 4 August 2021 to 17 August 2021. Members of the Wikimedia community have the opportunity to elect four candidates to a three-year term. After a three-week-long Call for Candidates, there are 20 candidates for the 2021 election.

An event for community members to know and interact with the candidates is being organized. During the event, the candidates will briefly introduce themselves and then answer questions from community members. The event details are as follows:

  • Bangladesh: 4:30 pm to 7:00 pm
  • India & Sri Lanka: 4:00 pm to 6:30 pm
  • Nepal: 4:15 pm to 6:45 pm
  • Pakistan & Maldives: 3:30 pm to 6:00 pm
  • Live interpretation is being provided in Hindi.
  • Please register using this form

For more details, please visit the event page at Wikimedia Foundation elections/2021/Meetings/South Asia + ESEAP.

Hope that you are able to join us, KCVelaga (WMF), ೦೬:೩೪, ೨೩ ಜುಲೈ ೨೦೨೧ (UTC)

ವಿಕಿಮೀಡಿಯಾ ಫೌಂಡೇಶನ್ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಮರೆಯಬೇಡಿ ಬದಲಾಯಿಸಿ

ಆತ್ಮೀಯ Gshguru,

ನೀವು ಈ ಇಮೇಲ್ ಸ್ವೀಕರಿಸುತ್ತಿರುವುದು ಯಾಕೆಂದರೆ, ನೀವು ವಿಕಿಮೀಡಿಯಾ ಫೌಂಡೇಶನ್‌ನ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದೀರಿ. ಈ ಚುನಾವಣೆಯು ಆಗಸ್ಟ್ 18, 2021ರಂದು ಶುರುವಾಗಿದ್ದು, ಆಗಸ್ಟ್ 31, 2021ಕ್ಕೆ ಕೊನೆಗೊಳ್ಳಲಿದೆ. ಕನ್ನಡ ವಿಕಿಪೀಡಿಯ ತರಹದ ಹಲವಾರು ಪ್ರಾಜೆಕ್ಟುಗಳನ್ನು ನಿರ್ವಹಿಸುವ ವಿಕಿಮೀಡಿಯಾ ಫೌಂಡೇಶನ್ ಅನ್ನು ಬೋರ್ಡ್ ಆಫ್ ಟ್ರಸ್ಟೀಸ್ ಮುನ್ನಡೆಸುತ್ತದೆ. ಈ ಬೋರ್ಡ್, ವಿಕಿಮೀಡಿಯಾ ಫೌಂಡೇಶನ್‌ನ ನಿರ್ಣಯ ತೆಗೆದುಕೊಳ್ಳುವ ಘಟಕವಾಗಿದೆ. ಬೋರ್ಡ್ ಆಫ್ ಟ್ರಸ್ಟೀಸ್ ಬಗ್ಗೆ ಇನ್ನಷ್ಟು ತಿಳಿಯಿರಿ.

ಈ ವರ್ಷ, ಸಮುದಾಯ ಮತದಾನದ ಮೂಲಕ ನಾಲ್ಕು ಸ್ಥಾನಗಳ ಸದಸ್ಯರನ್ನು ಆರಿಸಬೇಕಿದೆ. ಜಗತ್ತಿನಾದ್ಯಂತ 19 ಅಭ್ಯರ್ಥಿಗಳು ಈ ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿದ್ದಾರೆ. 2021ರ ಬೋರ್ಡ್ ಆಫ್ ಟ್ರಸ್ಟೀಸ್ ಅಭ್ಯರ್ಥಿಗಳ ಬಗ್ಗೆ ಇನ್ನಷ್ಟು ತಿಳಿಯಿರಿ.

ನಮ್ಮ ವಿವಿಧ ಸಮುದಾಯಗಳ 70,000 ಸದಸ್ಯರನ್ನು ಮತದಾನ ಮಾಡುವಂತೆ ಕೋರಲಾಗಿದೆ. ಅದರಲ್ಲಿ ನೀವೂ ಒಬ್ಬರು! ಆಗಸ್ಟ್ 31ರ 23:59 UTC ತನಕ ಮಾತ್ರವೇ ಮತ ಚಲಾಯಿಸಲು ಅವಕಾಶವಿದೆ.

ನೀವು ಈಗಾಗಲೇ ಮತ ಚಲಾಯಿಸಿದ್ದರೆ, ಧನ್ಯವಾದಗಳು. ದಯವಿಟ್ಟು ಈ ಇಮೇಲನ್ನು ಕಡೆಗಣಿಸಿ. ಒಬ್ಬ ವ್ಯಕ್ತಿಯ ಬಳಿ ಎಷ್ಟೇ ಖಾತೆಗಳಿದ್ದರೂ, ಒಂದು ಸಲ ಮಾತ್ರವೇ ಮತ ಚಲಾಯಿಸಬಹುದು.

ಈ ಚುನಾವಣೆ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಿರಿ. MediaWiki message delivery (ಚರ್ಚೆ) ೦೬:೪೭, ೨೮ ಆಗಸ್ಟ್ ೨೦೨೧ (UTC)

ವಿಕಿ ಸಮ್ಮಿಲನ ೨೦೨೩, ಉಡುಪಿ ಬದಲಾಯಿಸಿ

  ಕನ್ನಡ ವಿಕಿ ಸಮ್ಮಿಲನ ೨೦೨೩, ಉಡುಪಿ  

ಹಲವು ವರ್ಷಗಳ ನಂತರ ಕನ್ನಡ ವಿಕಿಮೀಡಿಯನ್ನರ ಭೌತಿಕ ಸಮ್ಮಿಲನವನ್ನು ಜನವರಿ ೨೨,೨೦೨೩ರಂದು ಉಡುಪಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಸಮ್ಮಿಲನದಲ್ಲಿ ಕನ್ನಡದ ಯಾವುದೇ ವಿಕಿ ಯೋಜನೆಗಳಲ್ಲಿ ಕೊಡುಗೆ ನೀಡುತ್ತಿರುವ ಎಲ್ಲ ಸಂಪಾದಕರಿಗೆ ಭಾಗವಹಿಸಲು ಮುಕ್ತ ಅವಕಾಶವಿದ್ದು ಬಹಳ ಸಮಯದ ನಂತರ ಎಲ್ಲರ ಭೇಟಿಯು ಒಂದು ಉಲ್ಲಾಸದಾಯಕ ಕಾರ್ಯಕ್ರಮವಾಗುವುದರ ಜೊತೆಗೆ ಕನ್ನಡ ವಿಕಿಸಮುದಾಯಕ್ಕೆ ಮರುಚೈತನ್ಯ ತಂದುಕೊಡಬಹುದೆಂಬ ಆಶಾಭಾವನೆ ಇದರಲ್ಲಿ ಮುಖ್ಯವಾಗಿದೆ. ಹಳೆ ಹೊಸ ವಿಕಿಮೀಡಿಯನ್ನರ ಸಮಾಗಮವು ಜ್ಞಾನದ ಹಂಚಿಕೆಗೆ, ಮಾಹಿತಿ ವಿನಿಮಯಕ್ಕೆ ಒಳ್ಳೆಯ ವೇದಿಕೆಯಾಗುವ ವಿಶ್ವಾಸವಿದೆ. ಕನ್ನಡ ವಿಕಿಸಮುದಾಯದ ಎಲ್ಲಾ ಸಂಪಾದಕರು ಸ್ವಯಂಪ್ರೇರಣೆಯಿಂದ ಇದರಲ್ಲಿ ಭಾಗವಹಿಸಿ ಯಶಸ್ವಿಗೊಳಿಸೋಣ. ಎಲ್ಲಾ ಕನ್ನಡ ವಿಕಿಮೀಡಿಯನ್ನರಿಗೆ ಪ್ರೀತಿಯ ಸ್ವಾಗತ.

ಕಾರ್ಯಕ್ರಮದ ವಿವರಗಳಿಗಾಗಿ ಮತ್ತು ನೊಂದಾಯಿಸಿಕೊಳ್ಳಲು ವಿಕಿಪೀಡಿಯ:ಸಮ್ಮಿಲನ/ವಿಕಿ ಸಮ್ಮಿಲನ ೨೦೨೩, ಉಡುಪಿ ಪುಟಕ್ಕೆ ಭೇಟಿ ಕೊಡಿ.


ಈ ಸಂದೇಶ ವಿಕಾಸ್ ಹೆಗಡೆ ಅವರ ಪರವಾಗಿ ಕಳಿಸಲಾಗಿದೆ.


ಹೊಸ ವರ್ಷದ ಶುಭಾಶಯಗಳು. ~aanzx ©೧೪:೩೭, ೩೧ ಡಿಸೆಂಬರ್ ೨೦೨೨ (IST)Reply


ಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕ ಸ್ಪರ್ದೆ ಆಹ್ವಾನ ಬದಲಾಯಿಸಿ

ಸ್ತ್ರೀವಾದ ಮತ್ತು ಜಾನಪದದ ಬಗ್ಗೆ ವಾರ್ಷಿಕವಾಗಿ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ವಿಕಿಪೀಡಿಯಾದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಬರವಣಿಗೆ ಸ್ಪರ್ಧೆ ನಡೆಯುತ್ತದೆ, ಇದು ಪ್ರಪಂಚದಾದ್ಯಂತದ ಜಾನಪದ ಸಂಪ್ರದಾಯಗಳನ್ನು ದಾಖಲಿಸಲುವ ವಿಕಿಮೀಡಿಯಾ ಕಾಮನ್ಸ್‌ನ ವಿಕಿ ಲವ್ಸ್ ಫೋಕ್ಲೋರ್ (WLF) ಛಾಯಾಗ್ರಹಣ ಅಭಿಯಾನದ ವಿಕಿಪೀಡಿಯ ಆವೃತ್ತಿಯಾಗಿದೆ. ಸ್ಪರ್ದೆ 1 ಫೆಬ್ರವರಿ 2023ರಿಂದ 31 ಮಾರ್ಚ್ 2023 ವರೆಗೆ ನಡೆಯುತ್ತದೆ.

ಬಾಗವಹಿಸಲು ಈ ಪುಟಕ್ಕೆ ಭೇಟಿ ಕೊಡಿ..

~aanzx ©

ಶಿರಸಿ ಬದಲಾಯಿಸಿ

Historywala (ಚರ್ಚೆ) ೧೫:೧೦, ೨ ಫೆಬ್ರವರಿ ೨೦೨೩ (IST)Reply