ನಮಸ್ಕಾರ HANU MARTINA,

ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ಲೇಖನ ಸೇರಿಸುವಾಗ

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು -ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ

Palagiri (ಚರ್ಚೆ) ೦೩:೪೫, ೧ ಜುಲೈ ೨೦೧೫ (UTC)

ನಮಸ್ಕಾರ Hanu Martina, ನಾನು --Bickykurian (ಚರ್ಚೆ) ೦೬:೧೭, ೧೬ ಜನವರಿ ೨೦೧೬ (UTC), ನಿಮ್ಮ ಲೇಖನ ಜೋನ್ ಬ್ಯೂಚಾಂಪ್ ಪ್ರಾಕ್ಟರ್ ಅನ್ನು ಓದಿದೆ. ನೀವು ಈ ಲೇಖನಕ್ಕೆ ಹಾಕಿರುವ ಪರಿಶ್ರಮ ಗಮನಾರ್ಹವಾಗಿದೆ. ಈ ಲೇಖನವು ಬಹಳ ಚೆನ್ನಾಗಿ ಮೂಡಿಬಂದಿದೆ. ನಿಮ್ಮ ವ್ಯಾಕರಣವು ಅಚ್ಚುಕಟ್ಟಾಗಿ ಸರಿಯಾಗಿ ಬಳಸಿದ್ದೀರಿ. ಆದರೆ ನಿಮ್ಮ ಲೇಖನವು ಬಹುಭಾಷೆಯಲ್ಲಿ ಇರದ ಕಾರಣ ಎಲ್ಲಾ ಭಾಷೆಗಳಲ್ಲೂ ಬರಲೆಂದು ಆಶಿಸುತ್ತೇನೆ.

 

If this is the first article that you have created, you may want to read the guide to writing your first article.

You may want to consider using the Article Wizard to help you create articles.

Hello, and welcome to Wikipedia. This is a notice that the page you created was tagged as a test page under section G2 of the criteria for speedy deletion and has been or soon may be deleted. Please use the sandbox for any other tests you want to do. Take a look at the welcome page if you would like to learn more about contributing to our encyclopedia.

If you think this page should not be deleted for this reason, you may contest the nomination by visiting the page and clicking the button labelled "Contest this speedy deletion". This will give you the opportunity to explain why you believe the page should not be deleted. However, be aware that once a page is tagged for speedy deletion, it may be deleted without delay. Please do not remove the speedy deletion tag from the page yourself, but do not hesitate to add information in line with Wikipedia's policies and guidelines. If the page is deleted, and you wish to retrieve the deleted material for future reference or improvement, then please contact the deleting administrator, or if you have already done so, you can place a request here. ★ Anoop✉ ೦೯:೫೪, ೧೨ ಸೆಪ್ಟೆಂಬರ್ ೨೦೨೧ (UTC)