Hisushrutha
ನಮಸ್ಕಾರ Hisushrutha,
ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.
ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):
- Font help (read this if Kannada is not getting rendered on your system properly)
- ನೇರವಾಗಿ ಕನ್ನಡದಲ್ಲಿ ಬರೆಯುವುದು ಹೇಗೆ?.
- ವಿಕಿಪೀಡಿಯ:ದಿಕ್ಸೂಚಿ
- ಸಂಪಾದನೆ ಮಾಡುವುದು ಹೇಗೆ?
- ಆಂಗ್ಲ ವಿಕಿಪೀಡಿಯ ಟುಟೋರಿಯಲ್
- ಚಿತ್ರಗಳನ್ನುಪಯೋಗಿಸಿವುದು ಹೇಗೆ?
- ಹೊಸ ಲೇಖನವನ್ನು ಪ್ರಾರಂಭಿಸುವುದು ಹೇಗೆ?
- ದೊಡ್ಡ ಲೇಖನವೊಂದನ್ನು ಬರೆಯುವುದು ಹೇಗೆ?
- ಹೆಸರಿಡುವುದರ ಬಗ್ಗೆ
- ಶೈಲಿ ಕೈಪಿಡಿ
- ವಿಕಿಪೀಡಿಯ:ಕೋರಿಕೆಯ ಲೇಖನಗಳು
ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.
ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ:
~~~~
ಸಕ್ರಿಯನಾಗುತ್ತಿರುವುದಕ್ಕೆ ಧನ್ಯವಾದಗಳು
ಬದಲಾಯಿಸಿವಿಕಿಪೀಡಿಯದಲ್ಲಿ ಸಕ್ರಿಯ ಸಂಪಾದಕನಾಗುತ್ತಿರುವುದಕ್ಕೆ ಧನ್ಯವಾದಗಳು--Pavanaja (talk) ೧೨:೪೬, ೧೫ ಜುಲೈ ೨೦೧೩ (UTC)
ಕನ್ನಡ ವಿಕಿಪೀಡಿಯ ದಶಮಾನೋತ್ಸವ ಕಾರ್ಯಕ್ರಮ
ಬದಲಾಯಿಸಿಕನ್ನಡ ವಿಕಿಪೀಡಿಯದ ದಶಮಾನೋತ್ಸವ ಕಾರ್ಯಕ್ರಮ ನವಂಬರ್ ೧೭ರಂದು ಬೆಳಿಗ್ಗೆ ೯:೩೦ರಿಂದ ಮಧ್ಯಾಹ್ನ ೧:೦೦ ಗಂಟೆ ತನಕ. ಬಸವನಗುಡಿ ನ್ಯಾಶನಲ್ ಕಾಲೆಜಿನ ಎಚ್.ಎನ್. ಸಭಾಂಗಣದಲ್ಲಿ. ಆ ದಿನ ನಮ್ಮೊಂದಿಗೆ ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಯು. ಆರ್. ಅನಂತಮೂರ್ತಿ (ಆರೋಗ್ಯ ಅನುಮತಿಸಿದರೆ) ಇರುತ್ತಾರೆ. ಕಾರ್ಯಕ್ರಮಕ್ಕೆ ಬಂದು ಸಕ್ರಿಯವಾಗಿ ಭಾಗವಹಿಸಿ. --Pavanaja (talk) ೦೫:೧೪, ೧೬ ಅಕ್ಟೋಬರ್ ೨೦೧೩ (UTC)