ನಮಸ್ಕಾರ Maheshmmhshm


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~

Palagiri (talk) ೧೧:೫೫, ೨ ಡಿಸೆಂಬರ್ ೨೦೧೪ (UTC)

ಲೇಖನ ಸೇರಿಸುವಾಗ

ಬದಲಾಯಿಸಿ

ವಿಕಿಪೀಡಿಯಕ್ಕೆ ಲೇಖನ ಸೇರಿಸುತ್ತಿರುವುದಕ್ಕೆ ಧನ್ಯವಾದಗಳು. ಲೇಖನಗಳು ಆದಷ್ಟೂ ಉತ್ತಮ ಗುಣಮಟ್ಟದ್ದಾಗಿರಲಿ. ಲೇಖನಗಳಲ್ಲಿ ವಿಭಾಗಗಳು, ಕೊಂಡಿಗಳು ಮತ್ತು ಉಲ್ಲೇಖಗಳು ಇರಲಿ. ಉತ್ತಮ ಲೇಖನ ಹೇಗಿರಬೇಕು ಎಂದು ಇಲ್ಲಿ ಸೂಚಿಸಲಾಗಿದೆ. --Pavanaja (ಚರ್ಚೆ) ೧೧:೧೫, ೨೦ ಮಾರ್ಚ್ ೨೦೧೬ (UTC)

ಪ್ರಾಜೆಕ್ಟ್ ಟೈಗರ್ ಸಂಪಾದನಾ ಸ್ಪರ್ಧೆ

ಬದಲಾಯಿಸಿ

Maheshmmhshm (talk · contribs) ಅವರೇ ನೀವು ವಿಕಿಪೀಡಿಯದಲ್ಲಿ ಉತ್ತಮ ಲೇಖನಗಳನ್ನು ರಚಿಸಿದ್ದೀರಿ ಮತ್ತು ಉತ್ತಮಪಡಿಸಿದ್ದೀರಿ. ನಿಮ್ಮ ಸಂಪಾದನೆಗಳಿಗೆ ಧನ್ಯವಾದಗಳು.
ನಾನು ಗೋಪಾಲಕೃಷ್ಣ. ನಾನು ಕನ್ನಡ ವಿಕಿಪೀಡಿಯ ಸಮುದಾಯಕ್ಕೆ ಸಮುದಾಯ ಸಹಾಯಕನಾಗಿ CIS-A2K ತಂಡದಲ್ಲಿ ಕನ್ನಡ ವಿಕಿಪೀಡಿಯಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಎ೨ಕೆ ತಂಡವು ಕನ್ನಡ ವಿಕಿಪೀಡಿಯದ ಜೊತೆ ಕೆಲಸ ಮಾಡುತ್ತಿದೆ.
ನೀವು ಪ್ರಾಜೆಕ್ಟ್ ಟೈಗರ್ ಸಂಪಾದನಾ ಸ್ಪರ್ಧೆಯ ಬಗ್ಗೆ ನೀವು ಸಂದೇಶವನ್ನು ಗಮನಿಸಿದ್ದೀರಿ ಎಂದು ಭಾವಿಸುತ್ತೇನೆ. ಈ ಸ್ಪರ್ಧೆಯಲ್ಲಿ ನೀವು ಭಾಗವಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ. ಪಟ್ಟಿಯಲ್ಲಿ ಸೂಚಿಸಿದ ಲೇಖನಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ತೆಗೆದುಕೊಂಡು ಲೇಖನವನ್ನು ಪ್ರಾರಂಭಿಸಬೇಕಾಗಿ ವಿನಂತಿ. ಅದಲ್ಲದೇ ಈಗ ಕನ್ನಡ ವಿಕಿಪೀಡಿಯದಲ್ಲಿ ನಿಮ್ಮ ದೃಷ್ಠಿಯಿಂದ ಇರಲೇಬೇಕಾದ ಲೇಖನಗಳು ಅಂದರೆ ಸ್ಥಳೀಯ ವಿಷಯಗಳನ್ನು ನಮಗೇ ನಮ್ಮಲ್ಲಿಯೇ ಚರ್ಚಿಸಿ ಪಟ್ಟಿಗೆ ಸೇರಿಸಬಹುದು. ಇದಕ್ಕಾಗಿ ನಮ್ಮೊಂದಿಗೆ ಕೈಜೋಡಿಸಬೇಕಾಗಿ ಕೇಳಿಕೊಳ್ಳುತ್ತೇನೆ. ಅದಲ್ಲದೇ ಸಂಪಾದನೆಯಲ್ಲಿ ಇತರ ಸಹಕಾರ ಅಥವಾ ಸಹಾಯ ಬೇಕಾದಲ್ಲಿ ನನ್ನನ್ನು ಸಂಪರ್ಕಿಸಲು ಹಿಂಜರಿಯಬೇಡಿ. ಬೆಂಗಳೂರಿನ ಮಾಗಡಿಯಲ್ಲಿ ಇದ್ದೀರಿ ಎಂದು ನಿಮ್ಮ ಪುಟವನ್ನು ಓದಿ ತಿಳಿದುಕೊಂಡೆ. ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ಮುಂದೆ ತಿಳಿಸುತ್ತೇನೆ. ದಯವಿಟ್ಟು ಭಾಗವಹಿಸಬೇಕಾಗಿ ಕೇಳಿಕೊಳ್ಳುತ್ತೇನೆ. ನನ್ನ ಮಿಂಚಂಚೆ ವಿಳಾಸ gopala cis-india.org. --Gopala Krishna A (CIS-A2K) (ಚರ್ಚೆ) ೦೯:೦೬, ೪ ಮೇ ೨೦೧೮ (UTC)

ವಾಜಪೇಯಿ ಪುಟ

ಬದಲಾಯಿಸಿ

ಥ್ಯಾಂಕ್ಸ್ ಮಹೇಶ್, ವಾಜಪೇಯಿ ಪುಟದಲ್ಲಿ ಉತ್ತಮ ಮಾಹಿತಿ ಹಾಕಿದ್ದೀರಿ. ನನ್ನ ೨ ನುಡಿ. ಇಂಟ್ರೊಡಕ್ಷನ್ ೪ ಸಾಲು ಸಾಕು. ಪೀಕಾಕ್ ಪದಗಳು (ಅತ್ಯುತ್ತಮ ವಾಗ್ಮಿ, ನುಡಿದಂತೆ ನಡೆವ, .....) ಅನಗತ್ಯ . ದಯವಿಟ್ಟು ಬೇಸರ ಮಾಡಿಕೊಳ್ಳಬೇಡಿ.

ಇದೇ ಭಾನುವಾರ ದೊಮ್ಮಲೂರು ಕ್ಲಬ್ ಎದುರು ಇರುವ ವೈಕಿ ಕಛೇರಿಯಲ್ಲಿ ಇದರ ಬಗ್ಗೆ ಸಣ್ಣ ಅರಿವು-ಮೇಳ (ವರ್ಕ್-ಶಾಪ್ ಇದೆ). ದಯವಿಟ್ಟು ಬಿಡುವು ಮಾಡಿಕೊಂಡು ಬನ್ನಿ. Mallikarjunasj (talk) ೧೩:೦೬, ೧೬ ಆಗಸ್ಟ್ ೨೦೧೮ (UTC)

2021 Wikimedia Foundation Board elections: Eligibility requirements for voters

ಬದಲಾಯಿಸಿ

Greetings,

The eligibility requirements for voters to participate in the 2021 Board of Trustees elections have been published. You can check the requirements on this page.

You can also verify your eligibility using the AccountEligiblity tool.

MediaWiki message delivery (ಚರ್ಚೆ) ೧೬:೩೩, ೩೦ ಜೂನ್ ೨೦೨೧ (UTC)

Note: You are receiving this message as part of outreach efforts to create awareness among the voters.

[Wikimedia Foundation elections 2021] Candidates meet with South Asia + ESEAP communities

ಬದಲಾಯಿಸಿ

Hello,

As you may already know, the 2021 Wikimedia Foundation Board of Trustees elections are from 4 August 2021 to 17 August 2021. Members of the Wikimedia community have the opportunity to elect four candidates to a three-year term. After a three-week-long Call for Candidates, there are 20 candidates for the 2021 election.

An event for community members to know and interact with the candidates is being organized. During the event, the candidates will briefly introduce themselves and then answer questions from community members. The event details are as follows:

  • Bangladesh: 4:30 pm to 7:00 pm
  • India & Sri Lanka: 4:00 pm to 6:30 pm
  • Nepal: 4:15 pm to 6:45 pm
  • Pakistan & Maldives: 3:30 pm to 6:00 pm
  • Live interpretation is being provided in Hindi.
  • Please register using this form

For more details, please visit the event page at Wikimedia Foundation elections/2021/Meetings/South Asia + ESEAP.

Hope that you are able to join us, KCVelaga (WMF), ೦೬:೩೪, ೨೩ ಜುಲೈ ೨೦೨೧ (UTC)

ವಿಕಿಮೀಡಿಯಾ ಫೌಂಡೇಶನ್ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಮರೆಯಬೇಡಿ

ಬದಲಾಯಿಸಿ

ಆತ್ಮೀಯ Maheshmmhshm,

ನೀವು ಈ ಇಮೇಲ್ ಸ್ವೀಕರಿಸುತ್ತಿರುವುದು ಯಾಕೆಂದರೆ, ನೀವು ವಿಕಿಮೀಡಿಯಾ ಫೌಂಡೇಶನ್‌ನ 2021ರ ಬೋರ್ಡ್ ಆಫ್ ಟ್ರಸ್ಟೀಸ್ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದೀರಿ. ಈ ಚುನಾವಣೆಯು ಆಗಸ್ಟ್ 18, 2021ರಂದು ಶುರುವಾಗಿದ್ದು, ಆಗಸ್ಟ್ 31, 2021ಕ್ಕೆ ಕೊನೆಗೊಳ್ಳಲಿದೆ. ಕನ್ನಡ ವಿಕಿಪೀಡಿಯ ತರಹದ ಹಲವಾರು ಪ್ರಾಜೆಕ್ಟುಗಳನ್ನು ನಿರ್ವಹಿಸುವ ವಿಕಿಮೀಡಿಯಾ ಫೌಂಡೇಶನ್ ಅನ್ನು ಬೋರ್ಡ್ ಆಫ್ ಟ್ರಸ್ಟೀಸ್ ಮುನ್ನಡೆಸುತ್ತದೆ. ಈ ಬೋರ್ಡ್, ವಿಕಿಮೀಡಿಯಾ ಫೌಂಡೇಶನ್‌ನ ನಿರ್ಣಯ ತೆಗೆದುಕೊಳ್ಳುವ ಘಟಕವಾಗಿದೆ. ಬೋರ್ಡ್ ಆಫ್ ಟ್ರಸ್ಟೀಸ್ ಬಗ್ಗೆ ಇನ್ನಷ್ಟು ತಿಳಿಯಿರಿ.

ಈ ವರ್ಷ, ಸಮುದಾಯ ಮತದಾನದ ಮೂಲಕ ನಾಲ್ಕು ಸ್ಥಾನಗಳ ಸದಸ್ಯರನ್ನು ಆರಿಸಬೇಕಿದೆ. ಜಗತ್ತಿನಾದ್ಯಂತ 19 ಅಭ್ಯರ್ಥಿಗಳು ಈ ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿದ್ದಾರೆ. 2021ರ ಬೋರ್ಡ್ ಆಫ್ ಟ್ರಸ್ಟೀಸ್ ಅಭ್ಯರ್ಥಿಗಳ ಬಗ್ಗೆ ಇನ್ನಷ್ಟು ತಿಳಿಯಿರಿ.

ನಮ್ಮ ವಿವಿಧ ಸಮುದಾಯಗಳ 70,000 ಸದಸ್ಯರನ್ನು ಮತದಾನ ಮಾಡುವಂತೆ ಕೋರಲಾಗಿದೆ. ಅದರಲ್ಲಿ ನೀವೂ ಒಬ್ಬರು! ಆಗಸ್ಟ್ 31ರ 23:59 UTC ತನಕ ಮಾತ್ರವೇ ಮತ ಚಲಾಯಿಸಲು ಅವಕಾಶವಿದೆ.

ನೀವು ಈಗಾಗಲೇ ಮತ ಚಲಾಯಿಸಿದ್ದರೆ, ಧನ್ಯವಾದಗಳು. ದಯವಿಟ್ಟು ಈ ಇಮೇಲನ್ನು ಕಡೆಗಣಿಸಿ. ಒಬ್ಬ ವ್ಯಕ್ತಿಯ ಬಳಿ ಎಷ್ಟೇ ಖಾತೆಗಳಿದ್ದರೂ, ಒಂದು ಸಲ ಮಾತ್ರವೇ ಮತ ಚಲಾಯಿಸಬಹುದು.

ಈ ಚುನಾವಣೆ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಿರಿ. MediaWiki message delivery (ಚರ್ಚೆ) ೦೬:೪೭, ೨೮ ಆಗಸ್ಟ್ ೨೦೨೧ (UTC)