ನನ್ನ ಪರಿಚಯ ಬದಲಾಯಿಸಿ

ನನ್ನ ಹೆಸರು ಮಿಥಾಲಿ ಚಿನ್ನಪ್ಪ, ನಾನು ಮೂಲತಹ ಕೊಡಗು ಜಿಲ್ಲೆಯ ಟಿ.ಶೆಟ್ಟಿಗೇರಿ ಗ್ರಾಮದವಳು.ನನ್ನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ಸಂತ ಅಂತೋಣಿ ಶಾಲೆಯಲ್ಲಿ ಮುಗಿಸಿದ್ದೇನೆ. ಈಗ ನಾನು ಮಂಗಳೂರಿನ ಸಂತ ಅಲೋಶಿಯಸ್ (ಅಟೋನೋಮಸ್) ಕಾಲೇಜಿನಲ್ಲಿ ಬಿ.ಎಸ್.ಸಿ ಓದುತ್ತಿದ್ದೇನೆ.

ನನ್ನ ಹವ್ಯಾಸಗಳು ಚಿತ್ರ ಬಿಡಿಸುವುದು.